ಮಂಗಳೂರಿನಲ್ಲಿ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಮೈಸೂರು ವಿಭಾಗೀಯ ಸಭೆ ಸಭೆಯಲ್ಲಿ ಏನೆಲ್ಲ ಚರ್ಚೆ ನಡೆಯಿತು?
ಮಂಗಳೂರಿನಲ್ಲಿ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಮೈಸೂರು ವಿಭಾಗೀಯ ಸಭೆ ಸಭೆಯಲ್ಲಿ ಏನೆಲ್ಲ ಚರ್ಚೆ ನಡೆಯಿತು? ಕರ್ನಾಟಕ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಮೈಸೂರು ವಿಭಾಗೀಯ ಸಭೆ ಇಂದು ಮಂಗಳೂರಿನ ಒಸಿಯನ್ parls ಹೋಟೆಲ್ ನಲ್ಲಿ ರಾಜ್ಯ ಮಟ್ಟದ ಮುಖಂಡರ ಹಾಗೂ ವಿಭಾಗೀಯ ಜಿಲ್ಲಾಧ್ಯಕ್ಷರುಗಳ ಸಭೆಯು ಶಿಕ್ಷಣ ಮಂತ್ರಿ ಎಸ್.ಮಧು ಬಂಗಾರಪ್ಪರ ಉಪಸ್ಥಿತಿಯಲ್ಲಿ ನಡೆಸಲಾಯಿತು. *ಸಾಮಾಜಿಕ ನ್ಯಾಯ ಸಂವಿಧಾನ ಬದ್ಧವಾದ ಹಕ್ಕು ನಾವೆಲ್ಲ ಒಂದು ಎಂಬ ಘೋಷಣೆಯ ಅಡಿಯಲ್ಲಿ ಈ ಭಾಗದ ಎಲ್ಲ ವರ್ಗದ…