ಗಣಪತಿ ವಿಸರ್ಜನೆಗೆ ತೆಪ್ಪ ಬಳಕೆ ಮಾಡಿದಲ್ಲಿ ಲೈಫ್ ಜಾಕೆಟ್ ಕಡ್ಡಾಯ : ಡಿಸಿ ಆದೇಶ*
*ಗಣಪತಿ ವಿಸರ್ಜನೆಗೆ ತೆಪ್ಪ ಬಳಕೆ ಮಾಡಿದಲ್ಲಿ ಲೈಫ್ ಜಾಕೆಟ್ ಕಡ್ಡಾಯ : ಡಿಸಿ ಆದೇಶ* ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಆ.27 ರಂದು ನಡೆಯಲಿರುವ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಿದ್ದು, ನದಿ/ಕೆರೆಗಳು/ಹಿನ್ನೀರು ಪ್ರದೇಶಗಳಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲು ತೆಪ್ಪ ಬಳಕೆ ಮಾಡಿದಲ್ಲಿ ಕಡ್ಡಾಯವಾಗಿ 3-4 ಜನರಿಗೆ ಮಾತ್ರ ಅವಕಾಶವಿದ್ದು, ಲೈಫ್ ಜಾಕೆಟ್, ನುರಿತ ಈಜುಗಾರರು ಇರುವಂತೆ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ…