ಧರ್ಮಸ್ಥಳದ ವಿರುದ್ಧ ಅಪಪ್ರಚಾರ; ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳಿಂದ ಬೃಹತ್ ಪ್ರತಿಭಟನೆ
800 ವರ್ಷಗಳ ಇತಿಹಾಸ ವಿರುವ ಶ್ರೀಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯ ಹಾಗೂ ಧರ್ಮಾ ಧಿಕಾರಿಗಳಾದ ಡಿ.ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬ ಸ್ಥರ ಹೆಸರಿಗೆ ಕಳಂಕ ತರುವಂತಹ ಕೀಳುಮಟ್ಟದ ಭಾಷೆ ಉಪಯೋಗಿಸಿ, ವೀಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ಸುಳ್ಳುಸುದ್ದಿ ಪ್ರಚಾರ ಮಾಡುತ್ತಿದ್ದಾರೆಂದು ಆರೋಪಿಸಿ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆಯಿಂದ ಇಂದು ಗೋಪಿ ವೃತ್ತದಿಂದ ಜಿಲ್ಲಾಧಿಕಾರಿಗಳ ಕಛೇರಿವರೆಗೆ ಬೃಹತ್ ಪ್ರತಿ ಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರು ಮತ್ತು ರಾಷ್ಟ್ರ ಪತಿಗಳಿಗೆ ಮನವಿ…