ರಾಷ್ಟ್ರೀಯ ಸೇವಾ ಯೋಜನೆಯ ಸಂಸ್ಥಾಪನ ದಿನ* *ಕಾರ್ಯಕ್ರಮ ಉದ್ಘಾಟಿಸಿದ ಪ್ರೊ. ಶರತ್ ಅನಂತಮೂರ್ತಿ*
*ರಾಷ್ಟ್ರೀಯ ಸೇವಾ ಯೋಜನೆಯ ಸಂಸ್ಥಾಪನ ದಿನ* *ಕಾರ್ಯಕ್ರಮ ಉದ್ಘಾಟಿಸಿದ ಪ್ರೊ. ಶರತ್ ಅನಂತಮೂರ್ತಿ* ವಿದ್ಯಾರ್ಥಿ ಜೀವನದಲ್ಲಿ ಕಲಿಯಬೇಕಾದ ಅಂಶಗಳು ಹಲವಾರು. ಆದರ್ಶ ವ್ಯಕ್ತಿತ್ವವನ್ನು ರೂಢಿಸಿಕೊಳ್ಳುವುದಕ್ಕೆ ಈ ವಿದ್ಯಾರ್ಥಿ ಜೀವನವೇ ತಳಪಾಯ ಹಾಕುತ್ತದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಶರತ್ ಅನಂತಮೂರ್ತಿ ಹೇಳಿದರು. ಕುವೆಂಪು ವಿವಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯು ಎಸ್ ಎಂ ಆರ್ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ‘ರಾಷ್ಟ್ರೀಯ ಸೇವಾ ಯೋಜನೆಯ ಸಂಸ್ಥಾಪನ’ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೆಲವು ಬಾರಿ ಸಾಮಾನ್ಯ…