*ಕುವೆಂಪು ವಿಶ್ವವಿದ್ಯಾಲಯದಲ್ಲಿ 70ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ* ಪ್ರೊ. ಶ್ರೀಕಂಠ ಕೂಡಿಗೆ, ಪ್ರೊ. ಬಸವರಾಜ ನೆಲ್ಲಿಸರ, ಪ್ರೊ. ಕುಮಾರ ಚಲ್ಯ, ಪ್ರೊ. ಸಣ್ಣರಾಮ ಮತ್ತು ಪ್ರೊ. ಕೇಶವ ಶರ್ಮರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ *ಜಾತ್ಯತೀತತೆ, ಸೌಹಾರ್ದತೆ ಮತ್ತು ಸಮಾನತೆಯನ್ನೊಳಗೊಂಡ ಕನ್ನಡ ಪ್ರಜ್ಞೆ ನಮಗೆ ದಾರಿದೀಪವಾಗಲಿ: ಬರಗೂರು ರಾಮಚಂದ್ರಪ್ಪ*
*ಕುವೆಂಪು ವಿಶ್ವವಿದ್ಯಾಲಯದಲ್ಲಿ 70ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ* ಪ್ರೊ. ಶ್ರೀಕಂಠ ಕೂಡಿಗೆ, ಪ್ರೊ. ಬಸವರಾಜ ನೆಲ್ಲಿಸರ, ಪ್ರೊ. ಕುಮಾರ ಚಲ್ಯ, ಪ್ರೊ. ಸಣ್ಣರಾಮ ಮತ್ತು ಪ್ರೊ. ಕೇಶವ ಶರ್ಮರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ *ಜಾತ್ಯತೀತತೆ, ಸೌಹಾರ್ದತೆ ಮತ್ತು ಸಮಾನತೆಯನ್ನೊಳಗೊಂಡ ಕನ್ನಡ ಪ್ರಜ್ಞೆ ನಮಗೆ ದಾರಿದೀಪವಾಗಲಿ: ಬರಗೂರು ರಾಮಚಂದ್ರಪ್ಪ* ಶಂಕರಘಟ್ಟ ಕನ್ನಡದ ಪ್ರಜ್ಞೆ ಕೇವಲ ಭೌಗೋಳಿಕ ಅಥವಾ ಭಾಷಿಕವಾದುದಷ್ಟೇ ಅಲ್ಲ. ಇದು ಜಾತ್ಯತೀತತೆ, ಸೌಹಾರ್ದತೆ ಮತ್ತು ಸಮಾನತೆಯ ಪ್ರಜ್ಞೆ. ಏಕಕಾಲಕ್ಕೆ ಸ್ಥಳೀಯತೆ, ರಾಷ್ಟ್ರೀಯತೆ ಮತ್ತು ಅಂತರಾಷ್ಟ್ರೀಯತೆಯನ್ನು ಒಳಗೊಂಡ…


