ಕುವೆಂಪು ವಿವಿ: ಅಂಬೇಡ್ಕರ್ ಚಿಂತನೆ ಕುರಿತ ಎರಡು ದಿನಗಳ ಕಾರ್ಯಾಗಾರ* *ಸಂವಿಧಾನವನ್ನು ಅಂತರ್ಗತಮಾಡಿಕೊಳ್ಳುವುದೇ ನಿಜವಾದ ಅಂಬೇಡ್ಕಾರವಾದ: ನ್ಯಾಯಮೂರ್ತಿ ನಾಗಮೋಹನ್ ದಾಸ್*
*ಕುವೆಂಪು ವಿವಿ: ಅಂಬೇಡ್ಕರ್ ಚಿಂತನೆ ಕುರಿತ ಎರಡು ದಿನಗಳ ಕಾರ್ಯಾಗಾರ* *ಸಂವಿಧಾನವನ್ನು ಅಂತರ್ಗತಮಾಡಿಕೊಳ್ಳುವುದೇ ನಿಜವಾದ ಅಂಬೇಡ್ಕಾರವಾದ: ನ್ಯಾಯಮೂರ್ತಿ ನಾಗಮೋಹನ್ ದಾಸ್* ಶಂಕರಘಟ್ಟ ಬಹುತೇಕ ಅಂಬೇಡ್ಕರ್ ವಾದಿಗಳು ಅಂಬೇಡ್ಕರ್ ಅವರ ಅಮಲನ್ನೇರಿಸಿಕೊಂಡಿಸಿದ್ದಾರೆ. ಆದರೆ ಭಾರತದ ಸಮಕಾಲೀನ ಸಂದರ್ಭಕ್ಕೆ ಅಗತ್ಯವಾಗಿರುವುದು ಅಂಬೇಡ್ಕರ್ ಅರಿವು. ಭಾರತೀಯ ಸಂವಿಧಾನವನ್ನು ಅಂತರ್ಗತ ಮಾಡಿಕೊಳ್ಳುವುದೇ ಬಾಬಾ ಸಾಹೇಬರಿಗೆ ಸಲ್ಲಿಸಲಾಗುವ ನಿಜವಾದ ಗೌರವ ಎಂದು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದ ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ, ಕರ್ನಾಟಕ ರಾಜ್ಯ ಪದವಿ…