*ಅ.15-19ರ ವರೆಗೆ KSRTC-BMTC ಮುಷ್ಕರ!*
*ಅ.15-19ರ ವರೆಗೆ KSRTC-BMTC ಮುಷ್ಕರ!* ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು (Karnataka Transport Employees) ಇದೀಗ ಮತ್ತೆ ಸಾರಿಗೆ ಮುಷ್ಕರಕ್ಕೆ (Bus Strike) ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರಕ್ಕೆ ಮುಂದಾಗಿದ್ದು, ಮೊದಲ ಹಂತದಲ್ಲಿ ಅಕ್ಟೋಬರ್ 15 ರಿಂದ 19 ರ ವರೆಗೆ ಉಪವಾಸ ಸತ್ಯಾಗ್ರಹ ಮಾಡಲು ಚಿಂತನೆ ನಡೆಸಿದ್ದಾರೆ. ಹೀಗಾಗಿ, ರಾಜ್ಯದಲ್ಲಿ ಈ ಐದು ದಿನಗಳ ಕಾಲ ಪ್ರಯಾಣಿಕರಿಗೆ ಸರಿಯಾಗಿ ಬಸ್ ಸಿಗುವುದು ಅನುಮಾನವಾಗಿದೆ. ಆಗಸ್ಟ್- 5 ರಂದು ನಾಲ್ಕು…