ಬಿಜೆಪಿ ಯುವ ಮುಖಂಡನ ಬರ್ಬರ ಹತ್ಯೆ*
*ಬಿಜೆಪಿ ಯುವ ಮುಖಂಡನ ಬರ್ಬರ ಹತ್ಯೆ* ಕೊಪ್ಪಳದ ದೇವಿಕ್ಯಾಂಪ್ನಿಂದ ಗಂಗಾವತಿಗೆ ಬೈಕ್ ನಲ್ಲಿ ಬರುತ್ತಿದ್ದ ಗಂಗಾವತಿ ಬಿಜೆಪಿ (BJP) ಯುವ ಮೋರ್ಚಾ ಅಧ್ಯಕ್ಷನ ಭೀಕರ ಹತ್ಯೆಯಾಗಿದೆ. ಕೊಪ್ಪಳ ಜಿಲ್ಲೆ ಗಂಗಾವತಿನಗರದಲ್ಲಿ ತಡರಾತ್ರಿ ಈ ಘಟನೆ ನಡೆದಿದ್ದು, ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಘಟನೆ ನಡೆದ ಸ್ಥಳಕ್ಕೆ ಧಾವಿಸಿರುವ ಡಿವೈಎಸ್ಪಿ ಸಿದ್ದನಗೌಡ ಪಾಟೀಲ್ ಪರಿಶೀಲನೆ ನಡೆಸಿದ್ದಾರೆ. ಗಂಗಾವತಿಯ ಹೆಚ್ಆರ್ಎಸ್ ಕಾಲೋನಿಯಲ್ಲಿ ದುಷ್ಕರ್ಮಿಗಳು ಬಳಸಿರುವ ಟಾಟಾ ಇಂಡಿಕಾ ಕಾರು ಪತ್ತೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಯುವ ಮೋರ್ಚಾದ ಅಧ್ಯಕ್ಷ ವೆಂಕಟೇಶ್(31) ಕೊಲೆಯಾದ…