ನಾಳೆ ಕರ್ನಾಟಕ ಸಿಇಟಿ ಫಲಿತಾಂಶ*
*ನಾಳೆ ಕರ್ನಾಟಕ ಸಿಇಟಿ ಫಲಿತಾಂಶ* ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಆ ದಿನ ಬಂದಿದೆ. ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (Karnataka Common Entrance Test) ಫಲಿತಾಂಶ ನಾಳೆ(ಮೇ 24) ರಂದು ಪ್ರಕಟವಾಗಲಿದೆ. ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ (MC Sudhakar) ಅವರು ಶನಿವಾರ ಬೆಳಗ್ಗೆ 11:30ಕ್ಕೆ ಪ್ರಕಟ ಮಾಡಲಿದ್ದಾರೆ. ಬಳಿಕ ಮಧ್ಯಾಹ್ನ 2 ಗಂಟೆಗೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದು. ಹೀಗಾಗಿ cetonline.karnataka.gov.in ಅಥವಾ kea.kar.nic.in ನಲ್ಲಿ ತಮ್ಮ ಫಲಿತಾಂಶವನ್ನು ನೋಡಬಹುದಾಗಿದೆ….