ಕುವೆಂಪು ವಿವಿಯಲ್ಲಿ ಬೇಜವಾಬ್ದಾರಿತನದ ಮೌಲ್ಯ ಮಾಪನ; ಎನ್ ಎಸ್ ಯು ಐ ಪ್ರತಿಭಟನೆ
ಕುವೆಂಪು ವಿವಿಯಲ್ಲಿ ಬೇಜವಾಬ್ದಾರಿತನದ ಮೌಲ್ಯ ಮಾಪನ; ಎನ್ ಎಸ್ ಯು ಐ ಪ್ರತಿಭಟನೆ ಕುವೆಂಪು ವಿವಿಯ ಡಿಜಿಟಲ್ ಮೌಲ್ಯಮಾಪನವನ್ನು ಬೇಜವಾಬ್ದಾರಿತನದಿಂದ ನಡೆಸಿರುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ಪ್ರತಿಭಟನೆ ನಡೆಸಿತು. ಇತ್ತೀಚೆಗೆ ನಡೆದ ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷೆಯ ಮೌಲ್ಯಮಾಪನವನ್ನು ಡಿಜಿಟಲ್ ರೂಪದಲ್ಲಿ ನಡೆಸಿದ್ದು, ಫಲಿತಾಂಶದಿಂದ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ವಿವಿಯ ಆಡಳಿತ ಡಿಜಿಟಲ್ ಮೌಲ್ಯಮಾಪನಕ್ಕೆ ಸಾಕಷ್ಟು ತಯಾರಿ ನಡೆಸದೇ ಇರುವುದರಿಂದ ಬೇಕಾಬಿಟ್ಟಿ ಫಲಿತಾಂಶಗಳು ಬಂದಿದ್ದು, ವಿವಿಯ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನವನ್ನು ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ತೀವ್ರವಾಗಿ…


