*ಗೃಹ ಬಳಕೆಯ ಎಲ್.ಪಿ.ಜಿ ಸಿಲಿಂಡರ್‌ಗಳ ಕೊರತೆ ಇಲ್ಲ : ಪ್ರಭುಲಿಂಗ ಕವಳಿಕಟ್ಟಿ*
*ಗೃಹ ಬಳಕೆಯ ಎಲ್.ಪಿ.ಜಿ ಸಿಲಿಂಡರ್‌ಗಳ ಕೊರತೆ ಇಲ್ಲ : ಪ್ರಭುಲಿಂಗ ಕವಳಿಕಟ್ಟಿ* ಶಿವಮೊಗ್ಗ: ಜಿಲ್ಲೆಯಲ್ಲಿ ಗೃಹ ಬಳಕೆಯ ಅನಿಲ ಸಿಲಿಂಡರ್‌ಗಳ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ. ಈ ಕಾರಣದಿಂದ ಗ್ರಾಹಕರು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಕಿವಿಗೊಡಬಾರದು ಮತ್ತು ಗಾಬರಿ, ಆತಂಕ ಪಡದೇ ಹೆಚ್ಚುವರಿಯಾಗಿ ದಾಸ್ತಾನು ಮಾಡಿಕೊಳ್ಳಬಾರದೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಜಿಲ್ಲೆಯ ಗ್ರಾಹಕರಿಗೆ ತಿಳಿಸಿದ್ದಾರೆ. ಹೆಚ್ಚಿನ ಗ್ರಾಹಕರು ಒಂದು ರಿಫಿಲ್ಲಿಂಗ್ ಸಿಲಿಂಡರ್ ಪಡೆದ ನಂತರ ಸಿಂಗಲ್ ಗೃಹ ಬಳಕೆ ಸಿಲಿಂಡರ್‌ಗಾಗಿ 25 ದಿನಗಳ ಅಂತರದ…


