ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಶಿವಮೊಗ್ಗದ ಕೋಟೆ ಮಾರಿಕಾಂಬ ಜಾತ್ರೆ;* *ವಿಐಪಿ ಪಾಸುಗಳು ಮಾರಾಟವಾಗುತ್ತಿದ್ದಾವಾ?!* *200₹ ವಿಶೇಷ ದರ್ಶನದ ನಕಲಿ ಟಿಕೇಟುಗಳು ಕಥೆ ಏನು?* *ಅದ್ಯಾವುದು ದೇವಿ ದುಡ್ಡನ್ನು ಕದಿಯಲು ಹೊರಟ ಕಥೆ?!*
*ಶಿವಮೊಗ್ಗದ ಕೋಟೆ ಮಾರಿಕಾಂಬ ಜಾತ್ರೆ;* *ವಿಐಪಿ ಪಾಸುಗಳು ಮಾರಾಟವಾಗುತ್ತಿದ್ದಾವಾ?!* *200₹ ವಿಶೇಷ ದರ್ಶನದ ನಕಲಿ ಟಿಕೇಟುಗಳು ಕಥೆ ಏನು?* *ಅದ್ಯಾವುದು ದೇವಿ ದುಡ್ಡನ್ನು ಕದಿಯಲು ಹೊರಟ ಕಥೆ?!* ಶಿವಮೊಗ್ಗದ ಶ್ರೀ ಕೋಟೆ ಮಾರಿಕಾಂಬ ಜಾತ್ರೆಯಲ್ಲಿ ನಕಲಿ ಪಾಸ್ ಗಳು ಓಡಾಡುತ್ತಿರುವ ಅನುಮಾನಗಳನ್ನು ಬಹುತೇಕ ಭಕ್ತರು ವ್ಯಕ್ತಪಡಿಸಿದ್ದಾರೆ. ಜೊತೆಗೆ, ವಿಶೇಷ ದರ್ಶನಕ್ಕೂ ನಕಲಿ ಟಿಕೇಟ್ ಮಾಡಿ ಕೆಲವರು ಲೂಟಿ ಮಾಡುತ್ತಿರುವ ಚರ್ಚೆಗಳೂ ಗಂಭೀರವಾಗಿಯೇ ನಡೆದಿವೆ. ನಕಲಿ ಪಾಸ್ ಆಗದಿರಲೆಂದು ಮಾರಿಕಾಂಬ ಸಮಿತಿ ವಿಶೇಷವಾಗಿ ಸ್ಟಿಕ್ಕರ್ ವ್ಯವಸ್ಥೆಯನ್ನು ಪಾಸ್ ಮೇಲೆ…
*ಸರ್ಕಾರಿ ಆಸ್ಪತ್ರೆ ವೈದ್ಯರ ಹಾಜರಾತಿಗೆ ಸ್ಯಾಲರಿ ಲಿಂಕ್?!* *ಕಳ್ಳ ವೈದ್ಯರಿಗೆ ಆರೋಗ್ಯ ಇಲಾಖೆ ಟ್ರೀಟ್ ಮೆಂಟ್!*
*ಸರ್ಕಾರಿ ಆಸ್ಪತ್ರೆ ವೈದ್ಯರ ಹಾಜರಾತಿಗೆ ಸ್ಯಾಲರಿ ಲಿಂಕ್?!* *ಕಳ್ಳ ವೈದ್ಯರಿಗೆ ಆರೋಗ್ಯ ಇಲಾಖೆ ಟ್ರೀಟ್ ಮೆಂಟ್!* ಆರೋಗ್ಯ ಇಲಾಖೆಯ ವ್ಯಾಪ್ತಿಗೆ ಒಳಪಡುವ ಆರೋಗ್ಯ ಕೇಂದ್ರಗಳು, ಸಾರ್ವಜನಿಕ ಆಸ್ಪತ್ರೆಗಳಲ್ಲಿ ಫೇಸಿಯಲ್ ಅಟೆಂಡೆನ್ಸ್ ಮೂಲಕ ಮೊಬೈಲ್ ಹಾಜರಾತಿಗೆ ಸ್ಯಾಲರಿ ಲಂಕ್ ಮಾಡಲು ಮುಂದಾಗಿದೆ. ಇದಕ್ಕೆ ಸ್ಯಾಲರಿ ಲಿಂಕ್ ಆಗಲಿದ್ದು ಹಾಜರಾತಿಯಾದಷ್ಟೇ ಸಂಬಂಳ ವೈದ್ಯರಿಗೆ ಸಿಗಲಿದೆ. ಆಸ್ಪತ್ರೆಗೆ ಜಿಪಿಎಸ್ ಫಿಕ್ಸ್ ಆಗಲಿದ್ದು, ವೈದ್ಯರ ಕಳ್ಳಾಟಕ್ಕೆ ಕಡಿವಾಣ ಬೀಳಲಿದೆ. ಮೊಬೈಲ್ ನಲ್ಲಿ ಫೇಸಿಯಲ್ ಅಟೆಂಡೆನ್ಸ್ ಸ್ಕ್ರೀನಿಂಗ್ ಆ್ಯಪ್ ಮೂಲಕ ಟ್ರ್ಯಾಕಿಂಗ್ ಮಾಡಲು ಮುಂದಾಗಿದೆ….
*ಯುವಕನ ಬರ್ಬರ ಹತ್ಯೆ; ಹೈವೇನಲ್ಲಿ ಶವ ಬಿಸಾಕಿ ಕಣ್ಮರೆ*
*ಯುವಕನ ಬರ್ಬರ ಹತ್ಯೆ; ಹೈವೇನಲ್ಲಿ ಶವ ಬಿಸಾಕಿ ಕಣ್ಮರೆ* ಯುವಕನ್ನು ಬರ್ಬರವಾಗಿ ಹತ್ಯೆಗೈದ (murder) ದುಷ್ಕರ್ಮಿಗಳ ಗ್ಯಾಂಗ್ ಶವವನ್ನ ರಸ್ತೆಯಲ್ಲಿ ಎಸೆದು ಹೋಗಿರುವಂತಹ ಘಟನೆ ಹುಬ್ಬಳ್ಳಿಯ (Hubballi) ಗದಗ ರಸ್ತೆಯಲ್ಲಿರುವ ಐಟಿಸಿ ಗೋದಾಮಿನ ಬಳಿ ಕೃತ್ಯ ನಡೆದಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮದ ನಿವಾಸಿ ಮಂಜುನಾಥ ಗಾಣಿಗೇರ(29) ಕೊಲೆಯಾದ ಯುವಕ. ಸದ್ಯ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಜುನಾಥ ಗಾಣಿಗೇರ ಕೊಲೆಗೆ ಸದ್ಯ ನಿಖರ ಮಾಹಿತಿ ತಿಳಿದುಬಂದಿಲ್ಲ. ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ…
*ಶಿವಮೊಗ್ಗದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಯ ಹತ್ಯೆ;* *ಕಾನೂನು ಸುವ್ಯವಸ್ಥೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸಂಸದ ಬಿ. ವೈ. ರಾಘವೇಂದ್ರ*
*ಶಿವಮೊಗ್ಗದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಯ ಹತ್ಯೆ;* *ಕಾನೂನು ಸುವ್ಯವಸ್ಥೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸಂಸದ ಬಿ. ವೈ. ರಾಘವೇಂದ್ರ* ಶಿವಮೊಗ್ಗದ ಊರುಗಡೂರಿನ ಸೂಳೆಬೈಲಿನಲ್ಲಿ ಗಾಂಜಾ ನಶೆಯಲ್ಲಿದ್ದ ಪುಂಡರು SSLC ವಿದ್ಯಾರ್ಥಿ ಸಂಕೇತ್ ನನ್ನು ಅಮಾನುಷವಾಗಿ ಹಲ್ಲೆಗೈದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರ ನಿವಾಸಕ್ಕೆ ಖುದ್ದು ಭೇಟಿ ನೀಡಿ, ದುಃಖತಪ್ತ ಕುಟುಂಬವರ್ಗದವರಿಗೆ ಬಿ.ವೈ.ರಾಘವೇಂದ್ರ ಸಾಂತ್ವಾನ ಹೇಳಿದರು. ಆಸರೆಯಾಗಬೇಕಿದ್ದ ಮಗನನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಕಂಡು ಮನಸ್ಸಿಗೆ ಅತೀವ ಸಂಕಟವಾಯಿತು. ಭಗವಂತನು ಈ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬಕ್ಕೆ…
*ಶಿವಮೊಗ್ಗ ಜಿಲ್ಲೆಯ ನೂತನ ಎಸ್ ಪಿ ನಿಖಿಲ್.ಬಿ. ಹೇಗೆ?* ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಯಲ್ಲಿ ಕಂಡು ಬಂದ ಅವರ ಮುಖ ಎಂಥದ್ದು?!
*ಶಿವಮೊಗ್ಗ ಜಿಲ್ಲೆಯ ನೂತನ ಎಸ್ ಪಿ ನಿಖಿಲ್.ಬಿ. ಹೇಗೆ?* ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಯಲ್ಲಿ ಕಂಡು ಬಂದ ಅವರ ಮುಖ ಎಂಥದ್ದು?! ಮಂಗಳವಾರದಂದು ಶಿವಮೊಗ್ಗ ನಗರದಲ್ಲಿ ಆರಂಭವಾಗಿರುವ ಶ್ರೀ ಕೋಟೆ ಮಾರಿಕಾಂಬ ದೇವಿಯ ಜಾತ್ರೆಯ ಹಿನ್ನೆಲೆಯಲ್ಲಿ ನೂತನ ಎಸ್ ಪಿ ನಿಖಿಲ್ ಬಿ. ಕಂಡು ಬಂದಿದ್ದು ಹೀಗೆ… ಸುರಕ್ಷತೆಯ ದೃಷ್ಟಿಯಿಂದ ಕೈಗೊಳ್ಳಲಾದ ಮುಂಜಾಗ್ರತಾ ಕ್ರಮಗಳು ಮತ್ತು ಬಂದೋಬಸ್ತ್ ವ್ಯವಸ್ಥೆಯನ್ನು ಪರಿಶೀಲಿಸುವ ಸಂಬಂಧ, ಶಿವಮೊಗ್ಗ ನಗರದ ಗಾಂಧಿ ಬಜಾರ್ ಗೆ ಭೇಟಿ ನೀಡಿ, ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ…
ಶಿವಮೊಗ್ಗ ಊರಗಡೂರು ವಿದ್ಯಾರ್ಥಿ ಸಂಕೇತ್ ಹತ್ಯೆ; ಆತಂಕ ವ್ಯಕ್ತ ಪಡಿಸಿ ನ್ಯಾಯದ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ; ಟ್ವೀಟ್ ನಲ್ಲೇನಿದೆ?!
*ಶಿವಮೊಗ್ಗ ಊರಗಡೂರು ವಿದ್ಯಾರ್ಥಿ ಸಂಕೇತ್ ಹತ್ಯೆ; ಆತಂಕ ವ್ಯಕ್ತ ಪಡಿಸಿ ನ್ಯಾಯದ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ;* *ಟ್ವೀಟ್ ನಲ್ಲೇನಿದೆ?!* ಶಿವಮೊಗ್ಗ ನಗರದ ಸಮೀಪದ ಊರುಗಡೂರಿನಲ್ಲಿ ಶಾಲಾ ವಿದ್ಯಾರ್ಥಿಯನ್ನು ಥಳಿಸಿ, ಹತ್ಯೆಗೈದಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ನೆರವಾಗುವುದರ ಜೊತೆಗೆ, ಕೃತ್ಯದಲ್ಲಿ ಭಾಗಿಯಾದ ಪ್ರತಿಯೊಬ್ಬ ಅಪರಾಧಿಗೂ ಕಾನೂನಿನ ಮೂಲಕ ತಕ್ಕ ಶಿಕ್ಷೆಯಾಗುವಂತೆ ಕ್ರಮವಹಿಸಿ, ಆತನ ಸಾವಿಗೆ ನ್ಯಾಯ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಿದ್ದೇವೆ. ಕೊಲೆಯಲ್ಲಿ ಭಾಗಿಯಾದವರು ಇನ್ನೂ ಚಿಕ್ಕಪ್ರಾಯದ ಹುಡುಗರು ಎಂದು ಕೇಳಿ ದಿಗ್ಭ್ರಮೆಯಾಯಿತು. ಚೆನ್ನಾಗಿ…
*ಸಾವಿನ ನೋವಿಗೆ ಯಾವ ಧರ್ಮ?* *ವಿದ್ಯಾರ್ಥಿ ಸಹಪಾಠಿಯ ಕೊನೆ ದರ್ಶನದಲ್ಲಿ ಬಿಕ್ಕಿಬಿಕ್ಕಿ ಅತ್ತ ವಿದ್ಯಾರ್ಥಿಗಳು*
*ಸಾವಿನ ನೋವಿಗೆ ಯಾವ ಧರ್ಮ?* *ವಿದ್ಯಾರ್ಥಿ ಸಹಪಾಠಿಯ ಕೊನೆ ದರ್ಶನದಲ್ಲಿ ಬಿಕ್ಕಿಬಿಕ್ಕಿ ಅತ್ತ ವಿದ್ಯಾರ್ಥಿಗಳು* ಶಿವಮೊಗ್ಗ ಊರಗಡೂರಿನ ಸರ್ಕಾರಿ ಶಾಲೆಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಸಂಕೇತ್ ದುರಂತ ಸಾವಿನ ಹಿನ್ನೆಲೆಯಲ್ಲಿ ಕೊನೆಯ ದರ್ಶನ ಪಡೆದ ಆತನ ಸಹಪಾಠಿಗಳು ಬಿಕ್ಕಿ ಬಿಕ್ಕಿ ಅತ್ತಿದ್ದು ಎಂಥವರ ಕರುಳೂ ಚುರುಕ್ ಎನ್ನುವಂತಿತ್ತು… ಸಾವಿನ ನೋವಿಗೆ ಯಾವ ಧರ್ಮ?
*ಬಾಲಕ ಸಂಕೇತ್ ಸಾವಿಗೆ ಮಿಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ;* *15 ಲಕ್ಷ ಪರಿಹಾರ ಘೋಷಣೆ*
*ಬಾಲಕ ಸಂಕೇತ್ ಸಾವಿಗೆ ಮಿಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ;* *15 ಲಕ್ಷ ಪರಿಹಾರ ಘೋಷಣೆ* ಶಿವಮೊಗ್ಗದಲ್ಲಿ (Shivamogga) ಕೊಲೆಯಾದ ಬಾಲಕ ಸಂಕೇತ್ ಕುಟುಂಬದವರಿಗೆ ರಾಜ್ಯ ಸರ್ಕಾರ 15 ಲಕ್ಷ ರೂ. ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ದೂರವಾಣಿ ಮೂಲಕ ಪರಿಹಾರ ನೀಡುವಂತೆ ಸೂಚನೆ ನೀಡಿದ್ದು, ಅದರಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮೂಲಕ ಈ ಘೋಷಣೆ ಮಾಡಿಸಿದ್ದಾರೆ. ಪರಿಹಾರ ಸಂಬಂಧ ಮಾಧ್ಯಮಗಳಿಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ‘ಅಪ್ರಾಪ್ತ ಬಾಲಕನ ಸಾವಿಗೆ…
ಫೆ.27ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ : ಎನ್.ಹೇಮಂತ್ ಫೆ.28 ರಿಂದ ಮಾರ್ಚ್17ರವರೆಗೆ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ : ಪ್ರಭುಲಿಂಗ ಕವಳಿಕಟ್ಟಿ
ಫೆ.27ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ : ಎನ್.ಹೇಮಂತ್ ಫೆ.28 ರಿಂದ ಮಾರ್ಚ್17ರವರೆಗೆ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ : ಪ್ರಭುಲಿಂಗ ಕವಳಿಕಟ್ಟಿ ಶಿವಮೊಗ್ಗ : ಫೆಬ್ರವರಿ 27ರಂದು ಬೆಳಿಗ್ಗೆ 10.30ಕ್ಕೆ ನಗರದ ಕುವೆಂಪು ರಂಗಮಂದಿರದ ಪಕ್ಕದಲ್ಲಿರುವ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ತುಳಸಿ ವಾಣಿಜ್ಯ ಕಾಲೇಜಿನ ಆವರಣದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಜಿಲ್ಲೆಯ ವಿದ್ಯಾವಂತ ನಿರುದ್ಯೋಗಿಗಳು ಭಾಗವಹಿಸಿ, ಸದವಕಾಶದ ಲಾಭ ಪಡೆದುಕೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್ಅವರು ಹೇಳಿದರು. ಅವರು…
*ಹೃದಯಾಘಾತಕ್ಕೆ 9ನೇ ತರಗತಿ ವಿದ್ಯಾರ್ಥಿ ಸಾವು*
*ಹೃದಯಾಘಾತಕ್ಕೆ 9ನೇ ತರಗತಿ ವಿದ್ಯಾರ್ಥಿ ಸಾವು* ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ 15 ವರ್ಷದ ಬಾಲಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಗೋಗುದ್ದು ಗ್ರಾಮದ ಚಮನ್ಸಾಬ್ ಮತ್ತು ಫಾತಿಮಾ ದಂಪತಿಯ ಪುತ್ರ ಮುಜಾಮಿಲ್ (15) ಮೃತ ಬಾಲಕ. ಆತ ರಾಜೀವ್ ಗಾಂಧಿ ವಸತಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಶಾಲೆಗೆ ರಜೆ ಹಿನ್ನೆಲೆ ಮನೆಗೆ ಬಂದಿದ್ದ ಮುಜಾಮಿಲ್ ಇಂದು ಮುಂಜಾನೆ ಬಹಿರ್ದೆಸೆಗೆ ತೆರಳಿದ್ದ ವೇಳೆ ಅಸ್ವಸ್ಥನಾಗಿ ಕುಸಿದುಬಿದ್ದಿದ್ದಾನೆ. ವಿಷಯ ತಿಳಿದ ಕುಟುಂಬಸ್ಥರು ತಕ್ಷಣವೇ ಸಮೀಪದ ಆಸ್ಪತ್ರೆಗೆ…


