*ಜ.21 ರಂದು ಜಿಲ್ಲಾ ಮಟ್ಟದ ‘ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ’ : ಚಂದ್ರಭೂಪಾಲ*
*ಜ.21 ರಂದು ಜಿಲ್ಲಾ ಮಟ್ಟದ ‘ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ’ : ಚಂದ್ರಭೂಪಾಲ* ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಕುರಿತು ಶಿವಮೊಗ್ಗ ಜಿಲ್ಲಾ ಮಟ್ಟದ ‘ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ’ ವನ್ನು ಜ.21 ರ ಬೆಳಿಗ್ಗೆ 10.30 ಕ್ಕೆ ಕುವೆಂಪು ರಂಗಮAದಿರದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಸಿ.ಎಸ್.ಚಂದ್ರಭೂಪಾಲ ತಿಳಿಸಿದರು. ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ ಕುರಿತು ಮಾಹಿತಿ ನೀಡಲು ಸೋಮವಾರ ಜಿ.ಪಂ ಸಭಾಂಗಣದಲ್ಲಿ ಕರೆಯಲಾಗಿದ್ದ…


