ಗಾಳಿ-ಮಳೆಯಿಂದಾದ ಹಾನಿ ಕುರಿತು ಸೂಕ್ತ ಕ್ರಮಕ್ಕೆ ಸೂಚನೆ ಎಸ್‌ಎಸ್‌ಎಲ್‌ಸಿ-ಪಿಯುಸಿ ಅತ್ಯುತ್ತಮ ಫಲಿತಾಂಶ : ಮಧು ಬಂಗಾರಪ್ಪ
ಗಾಳಿ-ಮಳೆಯಿಂದಾದ ಹಾನಿ ಕುರಿತು ಸೂಕ್ತ ಕ್ರಮಕ್ಕೆ ಸೂಚನೆ ಎಸ್‌ಎಸ್‌ಎಲ್‌ಸಿ-ಪಿಯುಸಿ ಅತ್ಯುತ್ತಮ ಫಲಿತಾಂಶ : ಮಧು ಬಂಗಾರಪ್ಪ ಶಿವಮೊಗ್ಗ : ಶಿಕ್ಷಣ ಇಲಾಖೆಯಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ವಿಚಾರಧಾರೆಗಳನ್ನು ಅಳವಡಿಸಿಕೊಂಡಿದ್ದು, ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಎಸ್‌ಸಿ ಎಸ್‌ಟಿ ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಸಾಕಷ್ಟು ಸುಧಾರಣೆಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ತಿಳಿಸಿದರು. ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಸೋಮವಾರ…


