*ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಜ.3 ರಂದು ನಗರಪಾಲಿಕೆ ವಿರುದ್ಧ ರಾಷ್ಟ್ರಭಕ್ತರ ಬೃಹತ್ ಪ್ರತಿಭಟನಾ ಮೆರವಣಿಗೆ* *ಎಚ್ಚರಿಕೆ ನೀಡಿದ ಕೆ.ಇ.ಕಾಂತೇಶ್*
*ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಜ.3 ರಂದು ನಗರಪಾಲಿಕೆ ವಿರುದ್ಧ ರಾಷ್ಟ್ರಭಕ್ತರ ಬೃಹತ್ ಪ್ರತಿಭಟನಾ ಮೆರವಣಿಗೆ* *ಎಚ್ಚರಿಕೆ ನೀಡಿದ ಕೆ.ಇ.ಕಾಂತೇಶ್* ಶಿವಮೊಗ್ಗ ಮಹಾನಗರ ಪಾಲಿಕೆಯು ಜನಪ್ರತಿನಿಧಿಗಳಿಲ್ಲದೆ ಆಡಳಿತ ವೈಫಲ್ಯ ಮತ್ತು ಅಧಿಕಾರಿಗಳ ದುರಾಡಳಿತದಿಂದ ನಾಗರಿಕರಿಗೆ ಆಗುತ್ತಿರುವ ತೊಂದರೆಗಳು ಮತ್ತು ಸಾರ್ವಜನಿಕರ ಹಣ ವ್ಯರ್ಥವಾಗುತ್ತಿರುವ ಬಗ್ಗೆ ಈ ಹಿಂದೆ ‘ರಾಷ್ಟ್ರಭಕ್ತರ ಬಳಗ” ಹಲವು ಹೋರಾಟಗಳನ್ನು ಮಾಡಿದೆ. ಆದರೂ ಪಾಲಿಕೆ ಆಡಳಿತ ಎಚ್ಚೆತ್ತುಕೊಂಡಿಲ್ಲವಾದ್ದರಿಂದ ಜ.3ರ ಶನಿವಾರ ಕೆ.ಎಸ್.ಈಶ್ವರಪ್ಪ ಮತ್ತು ಕೆ.ಈ.ಕಾಂತೇಶ್ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ…


