Headlines

*ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್​ ಬಳಕೆ ಸಂಪೂರ್ಣ ನಿಷೇಧ;* *ಮಹತ್ವದ ನಿರ್ಧಾರ ಕೈಗೊಳ್ಳಲಿದೆಯೇ ಪಿಯು ಬೋರ್ಡ್?*

*ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್​ ಬಳಕೆ ಸಂಪೂರ್ಣ ನಿಷೇಧ;* *ಮಹತ್ವದ ನಿರ್ಧಾರ ಕೈಗೊಳ್ಳಲಿದೆಯೇ ಪಿಯು ಬೋರ್ಡ್?* ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯು, ರಾಜ್ಯದ ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್ ಬಳಕೆಯನ್ನು ಸಂಪೂರ್ಣ ನಿಷೇಧಿಸಲು ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಕ್ರಮವು ಜನವರಿ 27ರಿಂದ ನಡೆಯಲಿರುವ ಎರಡನೇ ಹಂತದ ರಾಜ್ಯಮಟ್ಟದ ಪಿಯು ಪರೀಕ್ಷೆಗಳಿಂದ ಜಾರಿಗೆ ಬರಲಿದೆ. ಪರೀಕ್ಷಾ ಸಮಯದಲ್ಲಿ ಪ್ರಶ್ನೆಪತ್ರಿಕೆಗಳು ಮೊಬೈಲ್ ಮೂಲಕ ಸೋರಿಕೆಯಾಗುವುದನ್ನು ತಡೆಯಲು ಈ ನಿಷೇಧವನ್ನು ಹೇರಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ….

Read More

*ಶಿವಮೊಗ್ಗದ ಸೌಂದರ್ಯ-ಜನರ ಆರೋಗ್ಯದ ದೃಷ್ಟಿಯಿಂದ ಪಾರ್ಕ್-ಕೆರೆ ಅಭಿವೃದ್ದಿಗೆ ಆದ್ಯತೆ : ಸೂಡಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್*

*ಶಿವಮೊಗ್ಗದ ಸೌಂದರ್ಯ-ಜನರ ಆರೋಗ್ಯದ ದೃಷ್ಟಿಯಿಂದ ಪಾರ್ಕ್-ಕೆರೆ ಅಭಿವೃದ್ದಿಗೆ ಆದ್ಯತೆ : ಸೂಡಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್* ಶಿವಮೊಗ್ಗ ನಗರವನ್ನು ಸುಂದರಗೊಳಿಸುವುದು ಮತ್ತು ಜನರ ಆರೋಗ್ಯ ದೃಷ್ಟಿಯಿಂದ ಸೂಡಾ ವ್ಯಾಪ್ತಿಯಲ್ಲಿ ಪಾರ್ಕ್ಗಳು ಮತ್ತು ಕೆರೆಗಳ ಅಭಿವೃದ್ದಿ, ಅಪಾರ್ಟ್ಮೆಂಟ್‌ಗಳ ನಿರ್ಮಾಣ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ದಿಪಡಿಸಲಾಗುತ್ತಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ತಿಳಿಸಿದರು. ಸೋಮವಾರ ನಗರದ ಸಾಗರ ರಸ್ತೆಯ ಕೊಡಚಾದ್ರಿ ಬಡಾವಣೆಯಲ್ಲಿ ಪಾರ್ಕ್ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿ ಹಾಗೂ ಶರಾವತಿ ಡೆಂಟಲ್ ಕಾಲೇಜ್ ಬಳಿಯ…

Read More

*ನಾಡಿನ ಶಿಕ್ಷಣ ಕ್ಷೇತ್ರದ ‘ಬಂಗಾರದ ಹಾದಿ’ಯ ಹೆಜ್ಜೆ ಗುರುತು..* *ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ‘ಶಿಕ್ಷಣ ಬಂಗಾರ‘ ಶ್ರೇಯ*

*ನಾಡಿನ ಶಿಕ್ಷಣ ಕ್ಷೇತ್ರದ ‘ಬಂಗಾರದ ಹಾದಿ’ಯ ಹೆಜ್ಜೆ ಗುರುತು..* *ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ‘ಶಿಕ್ಷಣ ಬಂಗಾರ‘ ಶ್ರೇಯ* ಶಿಕ್ಷಣ ಮಾತ್ರ ಬಡವರ ಬದುಕನ್ನು ಬದಲಾಯಿಸುವ ಮಂತ್ರ ಎಂದು ನಂಬಿದ್ದರು ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ. ಹೀಗಾಗಿ ಮಕ್ಕಳು ಅಪ್ಪ–ಅಮ್ಮನೊಂದಿಗೆ ಕೂಲಿ–ನಾಲಿಗೆ ಹೋಗದೇ ಸಾಲಿಗುಡಿಗೆ ಬರಲಿ ಎಂಬ ಕಾರಣಕ್ಕೆ ಶಾಲೆಯಲ್ಲಿ ಮಗುವಿನ ಹಾಜರಿ ಆಧರಿಸಿ ದಿನಕ್ಕೊಂದು ರೂಪಾಯಿ ಪ್ರೋತ್ಸಾಹಧನ ಕೊಡುವ ಯೋಜನೆ ಆರಂಭಿಸಿದ್ದರು. ಕಲಿತು ಬರುವ ಮಗು ಗಳಿಕೆಯನ್ನು ಮಾಡಿ ಮನೆಯವರ ತುತ್ತಿಗೆ ತನ್ನ ಪಾಲು ಕೊಡುತ್ತಿತ್ತು….

Read More

*ಕೋಟೆ ಮಾರಿಕಾಂಬ ಜಾತ್ರಾ ಮಹೋತ್ಸವ ನಮ್ಮೂರ ಬಳಗದಿಂದ “ರಾಷ್ಟ್ರ ಮಟ್ಟದ ಟಗರು ಕಾಳಗ” – ಪ್ರಚಾರ ಪೋಸ್ಟರ್ ಬಿಡುಗಡೆ ಹಾಗೂ ಸಾಮಾಜಿಕ ಜಾಲತಾಣ ಮುಖಪುಟ ಚಾಲನೆ*

*ಕೋಟೆ ಮಾರಿಕಾಂಬ ಜಾತ್ರಾ ಮಹೋತ್ಸವ ನಮ್ಮೂರ ಬಳಗದಿಂದ “ರಾಷ್ಟ್ರ ಮಟ್ಟದ ಟಗರು ಕಾಳಗ” – ಪ್ರಚಾರ ಪೋಸ್ಟರ್ ಬಿಡುಗಡೆ ಹಾಗೂ ಸಾಮಾಜಿಕ ಜಾಲತಾಣ ಮುಖಪುಟ ಚಾಲನೆ* *ನಮ್ಮೂರ ಬಳಗ, ಶಿವಮೊಗ್ಗ ವತಿಯಿಂದ, ಪ್ರತಿಷ್ಠಿತ ‘ಕೋಟೆ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ’ ಅಂಗವಾಗಿ ಪ್ರಪ್ರಥಮ ಬಾರಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಫೆಬ್ರವರಿ 15ರಂದು ಆಯೋಜಿಸಿರುವ “ರಾಷ್ಟ್ರಮಟ್ಟದ ಭಾರಿ ಟಗರು ಕಾಳಗ” ಪಂದ್ಯಾವಳಿಗಳ ಪ್ರಚಾರದ ಪೋಸ್ಟರ್ ಬಿಡುಗಡೆ ಹಾಗೂ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಇನ್ಸ್ಟಾಗ್ರಾಂ , ಟ್ವಿಟ್ಟರ್ ಖಾತೆ ಗಳಚಾಲನೆ…

Read More

*ಜ.21 ರಂದು ಜಿಲ್ಲಾ ಮಟ್ಟದ ‘ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ’ : ಚಂದ್ರಭೂಪಾಲ*

*ಜ.21 ರಂದು ಜಿಲ್ಲಾ ಮಟ್ಟದ ‘ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ’ : ಚಂದ್ರಭೂಪಾಲ* ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಕುರಿತು ಶಿವಮೊಗ್ಗ ಜಿಲ್ಲಾ ಮಟ್ಟದ ‘ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ’ ವನ್ನು ಜ.21 ರ ಬೆಳಿಗ್ಗೆ 10.30 ಕ್ಕೆ ಕುವೆಂಪು ರಂಗಮAದಿರದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಸಿ.ಎಸ್.ಚಂದ್ರಭೂಪಾಲ ತಿಳಿಸಿದರು. ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ ಕುರಿತು ಮಾಹಿತಿ ನೀಡಲು ಸೋಮವಾರ ಜಿ.ಪಂ ಸಭಾಂಗಣದಲ್ಲಿ ಕರೆಯಲಾಗಿದ್ದ…

Read More

*ಈಶ್ವರಪ್ಪ ಎಂಟ್ರಿ ಯಾವಾಗ?* *ಡೋಂಟ್ ವರಿ* *ಕಮ್ ಟು ಡೆಲ್ಲಿ*

*ಈಶ್ವರಪ್ಪ ಎಂಟ್ರಿ ಯಾವಾಗ?* *ಡೋಂಟ್ ವರಿ* *ಕಮ್ ಟು ಡೆಲ್ಲಿ* ಕಳೆದ ವಾರ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ರಾಹುಲ್ ಗಾಂಧಿ ಬಳಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಬ್ಬರಿಗೂ ಸಮಾಧಾನವಾಗಿಲ್ಲ.ಕಾರಣ?ತಮ್ಮ ತಮ್ಮ ಮನಸ್ಸು ತೋಡಿಕೊಂಡ ಈ ಇಬ್ಬರು ನಾಯಕರಿಗೆ ರಾಹುಲ್ ಗಾಂಧಿ ಅವರು:’ಡೋಂಟ್ ವರಿ,ಕಮ್ ಟು ಡೆಲ್ಲಿ’ಅಂತ ಹೇಳಿದ್ದಾರೆ. ಅಂದ ಹಾಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮನಸ್ಸಿನಲ್ಲಿ ಏನಿದೆ ಎಂಬುದು ರಹಸ್ಯವೇನಲ್ಲ.ಈ ಪೈಕಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟವನ್ನು…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಸಮಸ್ಯೆಯ ಅಂತಿಮ ಪರಿಹಾರ ಕ್ಷಮೆಯೂ… ಕೇಳಿಬಿಡು ಇಲ್ಲ ಕೊಟ್ಟುಬಿಡು! 2. ಹೃದಯ ಶಾಂತವಾಗಿದ್ದರೆ ನಿದ್ದೆಯೂ ನೆಮ್ಮದಿ ನೀಡುವುದು ಇಲ್ಲದಿದ್ದರೆ ಕನಸೂ ಹೆದರಿಸಿಬಿಡುವುದು! 3. ಬಹಳ ಗಟ್ಟಿ ಎಂದವರನ್ನೆಲ್ಲ ಕಂಡಿರುವೆ ಒಬ್ಬಂಟಿ ಇದ್ದಾಗಲೆಲ್ಲ ಬಹಳ ಕಣ್ಣೀರು ಸುರಿಸುವರು 4. ತಪ್ಪು ಕಹಿ ಬೇವಿನದಲ್ಲ ನಾಲಿಗೆಗೆ ಸಿಹಿಯ ಚಟವಿದೆ ಅಷ್ಟೇ! – *ಶಿ.ಜು.ಪಾಶ* 8050112067 (19/1/2026)

Read More

*ಕಾಲು ಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರ ಮರಣ!* *ಬಟ್ಟೆ ತೊಳೆಯಲೆಂದು ಹೋಗಿದ್ದಾಗ ಮಹಾ ದುರಂತ!!* *ಮೃತರು ಶಿಕಾರಿಪುರ ತಾಲೂಕಿನ ಬೆಂಡೆಕಟ್ಟೆ ಗ್ರಾಮಸ್ಥರು*

*ಕಾಲು ಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರ ಮರಣ!* *ಬಟ್ಟೆ ತೊಳೆಯಲೆಂದು ಹೋಗಿದ್ದಾಗ ಮಹಾ ದುರಂತ!!* *ಮೃತರು ಶಿಕಾರಿಪುರ ತಾಲೂಕಿನ ಬೆಂಡೆಕಟ್ಟೆ ಗ್ರಾಮಸ್ಥರು* ಕಾಲುಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲಾದ (death) ಘಟನೆ ಜಿಲ್ಲೆಯ ಭದ್ರಾವತಿ (Bhadravati) ತಾಲೂಕಿನ ಅರಬಿಳಚಿ ಕ್ಯಾಂಪ್​ನ ಭದ್ರಾ ನಾಲೆಯಲ್ಲಿ ನಡೆದಿದೆ. ಬಟ್ಟೆ ತೊಳೆಯಲು ನಾಲೆಗೆ ತೆರಳಿದ್ದ ಸಂದರ್ಭದಲ್ಲಿ ದುರಂತ ಸಂಭವಿಸಿದೆ. ನೀಲಾ ಬಾಯಿ(50), ಮಗ ರವಿ(23), ಮಗಳು ಶ್ವೇತಾ(24) ಮತ್ತು ಅಳಿಯ ಪರಶುರಾಮ(28) ಮೃತರು. ಹೊಳೆಹೊನ್ನೂರು ಪೊಲೀಸ್…

Read More

ಯದುವೀರ್ ವೀಣಾವಾದವೂ- 301 ವೀಣೆಗಳ ವೀಣಾ ನಾದ ಝೇಂಕಾರವೂ…

ಯದುವೀರ್ ವೀಣಾವಾದವೂ- 301 ವೀಣೆಗಳ ವೀಣಾ ನಾದ ಝೇಂಕಾರವೂ… ಶಿವಮೊಗ್ಗದ ಶ್ರೀ ಸರಸ್ವತಿ ಸಂಗೀತ ವಿದ್ಯಾಲಯದ ರಜತ ಮಹೋತ್ಸವದ ಅಂಗವಾಗಿ, ಸುಶ್ರಾವ್ಯ ಸಂಗೀತ ವಿದ್ಯಾಲಯ ಹಾಗೂ ಶ್ರೀ ಸಾಯಿಶಕ್ತಿ ಸಂಗೀತ ವಿದ್ಯಾಲಯಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ‘ವೀಣಾ ತ್ರಿಶತೋತ್ಸವ’ ಕಾರ್ಯಕ್ರಮವನ್ನು ಮೈಸೂರು ರಾಜವಂಶಸ್ಥರು ಹಾಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಿ ತಾವೂ ವೀಣೆ ನುಡಿಸಿದರು. ಒಂದೇ ವೇದಿಕೆಯಲ್ಲಿ ‘301 ವೀಣಾ ನಾದ ಝೇಂಕಾರ’ (301 Veena Nada Jhankara) ಮೊಳಗಿದ್ದು  ರೋಮಾಂಚನಕಾರಿ…

Read More

ಕುವೆಂಪು ವಿವಿ ಸೇರಿದಂತೆ ಆರು ವಿವಿಗಳಿಗೆ ಪಿಂಚಣಿ ಅನುದಾನ ಮಂಜೂರು; ಮೈಸೂರು ವಿವಿ ಕುಲಪತಿ ಹೇಳಿಕೆಗೆ ಪ್ರೊ. ಶರತ್ ಅನಂತಮೂರ್ತಿ ಖಂಡನೆ

ಕುವೆಂಪು ವಿವಿ ಸೇರಿದಂತೆ ಆರು ವಿವಿಗಳಿಗೆ ಪಿಂಚಣಿ ಅನುದಾನ ಮಂಜೂರು; ಮೈಸೂರು ವಿವಿ ಕುಲಪತಿ ಹೇಳಿಕೆಗೆ ಪ್ರೊ. ಶರತ್ ಅನಂತಮೂರ್ತಿ ಖಂಡನೆ ಶಂಕರಘಟ್ಟ;  ಇತ್ತೀಚೆಗೆ ಕರ್ನಾಟಕ ಸರ್ಕಾರ ವಿವಿಧ ವಿಶ್ವವಿದ್ಯಾಲಯಗಳಿಗೆ ಪಿಂಚಣಿ ಅನುದಾನವನ್ನು ಮಂಜೂರು ಮಾಡಿದ್ದು, ಈ ಬಗ್ಗೆ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಲೋಕನಾಥ್ ಅವರು ನೀಡಿರುವ ಪ್ರತಿಕ್ರಿಯೆಗೆ ಕುವೆಂಪು ವಿವಿ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ. ಕೆಲ ವರ್ಷಗಳಿಂದ ಪಿಂಚಣಿ ಅನುದಾನ ಬಿಡುಗಡೆಯಾಗದೆ ನಿವೃತ್ತ ನೌಕಕರ ಸಂಕಷ್ಟಕ್ಕೆ ಕಾರಣವಾಗಿದ್ದ ವಿಚಾರಕ್ಕೆ…

Read More