*ಡಿಸೆಂಬರ್ 27ರಂದು ಶಿವಮೊಗ್ಗದಲ್ಲಿ ದೈವಜ್ಞ ದರ್ಶನ’ ಕಾರ್ಯಕ್ರಮ*
*ಡಿಸೆಂಬರ್ 27ರಂದು ಶಿವಮೊಗ್ಗದಲ್ಲಿ ದೈವಜ್ಞ ದರ್ಶನ’ ಕಾರ್ಯಕ್ರಮ* ಶ್ರೀಕ್ಷೇತ್ರ ಕರ್ಕಿಯ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಸಂಸ್ಥಾನ ದೈವಜ್ಞ ಬ್ರಾಹ್ಮಣ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮಿಗಳು ಹಾಗೂ ಅವರ ಉತ್ತರಾಧಿಕಾರಿಗಳಾದ ಪರಮಪೂಜ್ಯ ಶ್ರೀ ಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮಿಗಳವರು ದೈವಜ್ಞ ಬ್ರಾಹ್ಮಣ ಸಮಾಜದ ಸಂಘಟನೆಯ ದೃಷ್ಟಿಯಿಂದ ಮತ್ತು ಉತ್ತರಾಧಿಕಾರಿಗಳಾದ ಶ್ರೀ ಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮಿಗಳವರನ್ನು ಪರಿಚಯಿಸಲು ರಾಜ್ಯದಾದ್ಯಂತ ‘ದೈವಜ್ಞ ದರ್ಶನ’ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಡಿಸೆಂಬರ್ 27ರಂದು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ ಎಂದು…


