ಶ್ರೀಗಂಧ ಸಂಸ್ಥೆಯಿಂದ ಆ.14-15ರಂದು ಸಾರ್ವಜನಿಕ ಸ್ವಾತಂತ್ರ್ಯೋತ್ಸವ* *ಹೇಗಿರುತ್ತೆ ಆಚರಣೆ?*
*ಶ್ರೀಗಂಧ ಸಂಸ್ಥೆಯಿಂದ ಆ.14-15ರಂದು ಸಾರ್ವಜನಿಕ ಸ್ವಾತಂತ್ರ್ಯೋತ್ಸವ* *ಹೇಗಿರುತ್ತೆ ಆಚರಣೆ?* ಶಿವಮೊಗ್ಗ : ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ, ವಾಸವಿ ಪಬ್ಲಿಕ್ ಶಾಲೆ, ನಂದನ ಎಜುಕೇಷನಲ್ ಟ್ರಸ್ಟ್, ವಿಕಾಸ ವಿದ್ಯಾಸಂಸ್ಥೆ, ಫೇಸ್ ಪದವಿ ಪೂರ್ವ ಕಾಲೇಜು, ಮುಂತಾದ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆ.14 ಮತ್ತು 15ರಂದು ಸಾರ್ವಜನಿಕ ಸ್ವಾತಂತ್ರ್ಯೋತ್ಸವ ಸಂಭ್ರಮದ ಅಭಿಮಾನ ಪರ್ವ ಎಂಬ ಕಾರ್ಯಕ್ರಮವನ್ನು ಗಾಂಧಿ ಬಜಾರಿನಲ್ಲಿ ಆಚರಿಸಲಾಗು ವುದು ಎಂದು ಸಂಸ್ಥೆಯ ಅಧ್ಯಕ್ಷ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಮತ್ತು ಆಚರಣೆಯ ಸಂಚಾಲಕ ಎಸ್.ಕೆ. ಶೇಷಾಚಲ ಹೇಳಿದರು. ಅವರು ಇಂದು…