ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
*ಪತ್ರಕರ್ತ ಬಿಟಿವಿ ಅನಿಲ್ ನಿಧನ;* *ದ್ವಿಚಕ್ರ ವಾಹನಗಳ ಅಪಘಾತದಲ್ಲಿ ಘಟನೆ*
*ಪತ್ರಕರ್ತ ಬಿಟಿವಿ ಅನಿಲ್ ನಿಧನ;* *ದ್ವಿಚಕ್ರ ವಾಹನಗಳ ಅಪಘಾತದಲ್ಲಿ ಘಟನೆ* ಶಿವಮೊಗ್ಗದ ಶುಭಮಂಗಳ ಪಕ್ಕದ ಆಟೋ ಕಾಂಪ್ಲೆಕ್ಸ್ ರಸ್ತೆಯಲ್ಲಾದ ವಾಹನ ಅಪಘಾತದಲ್ಲಿ ಪತ್ರಕರ್ತ ಬಿtv ಅನಿಲ್ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಅಪಘಾತ ಭಾನುವಾರ ರಾತ್ರಿ ಸಂಭವಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಅನಿಲ್(44) ನಿಧನರಾಗಿದ್ದಾರೆ. ಮೃತ ಪತ್ರಕರ್ತ ಅನಿಲ್ ತಮ್ಮ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದಾಗ ಮತ್ತೊಂದು ದ್ವಿಚಕ್ರ ವಾಹನ ಬಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಚಿಂತಾಜನಕ ಸ್ಥಿತಿ ತಲುಪಿದ್ದರು. ಮೃತರು, ಮೂವರು ಮಕ್ಕಳು, ಪತ್ರಿ,…
ಆ್ಯಸಿಡ್ ದಾಳಿಯಿಂದ ಮೂರು ವರ್ಷಗಳ ಕಾಲ ಜೀವನ್ಮರಣ ಹೋರಾಟ ಮಾಡಿದ, ತನ್ನ ಸೌಂದರ್ಯದಿಂದಾಗಿ ತನ್ನ ಗಂಡನಿಂದಲೇ ಆ್ಯಸಿಡ್ ದಾಳಿಗೆ ಒಳಗಾದ ಶಾನು ಎಂಬ ಮಹಿಳೆಯ ಕಥೆ…ಆಕೆಯ ಮೂಲಕವೇ…
ಆ್ಯಸಿಡ್ ದಾಳಿಯಿಂದ ಮೂರು ವರ್ಷಗಳ ಕಾಲ ಜೀವನ್ಮರಣ ಹೋರಾಟ ಮಾಡಿದ, ತನ್ನ ಸೌಂದರ್ಯದಿಂದಾಗಿ ತನ್ನ ಗಂಡನಿಂದಲೇ ಆ್ಯಸಿಡ್ ದಾಳಿಗೆ ಒಳಗಾದ ಶಾನು ಎಂಬ ಮಹಿಳೆಯ ಕಥೆ…ಆಕೆಯ ಮೂಲಕವೇ…
ಬೆಂಗಳೂರಿನ ಸಿಟಿ ಸೆಂಟರ್ ಸ್ಥಳದಿಂದ ಐ ಫೋನ್ ಕದ್ದು ಓಡಿ ಹೋದ ಶಿವಮೊಗ್ಗದವನಾ? ರಿಪ್ಪನ್ ಪೇಟೆ ಠಾಣೆಯಲ್ಲಿ ದಾಖಲಾದ ಕೇಸ್ ಏನು?*
*ಬೆಂಗಳೂರಿನ ಸಿಟಿ ಸೆಂಟರ್ ಸ್ಥಳದಿಂದ ಐ ಫೋನ್ ಕದ್ದು ಓಡಿ ಹೋದ ಶಿವಮೊಗ್ಗದವನಾ? ರಿಪ್ಪನ್ ಪೇಟೆ ಠಾಣೆಯಲ್ಲಿ ದಾಖಲಾದ ಕೇಸ್ ಏನು?*
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ *ದೇಶದ ಪ್ರಗತಿಯಾಗಬೇಕಾದರೆ ಮಹಿಳೆಯರ ಪ್ರಗತಿಯಾಗಬೇಕು: ಶಾಸಕಿ ಶ್ರೀಮತಿ ಬಲ್ಕೀಶ್ ಬಾನು*
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ *ದೇಶದ ಪ್ರಗತಿಯಾಗಬೇಕಾದರೆ ಮಹಿಳೆಯರ ಪ್ರಗತಿಯಾಗಬೇಕು: ಶಾಸಕಿ ಶ್ರೀಮತಿ ಬಲ್ಕೀಶ್ ಬಾನು* ಶಿವಮೊಗ್ಗ; ದೇಶದ ಪ್ರಗತಿಯಾಗಬೇಕಾದರೆ ಮಹಿಳೆಯರ ಪ್ರಗತಿಯಾಗಬೇಕು. ಮಹಿಳೆ ಪ್ರಗತಿ ಹೊಂದಲು ಶಿಕ್ಷಣ ಮತ್ತು ಕುಟುಂಬದ ಬೆಂಬಲ ಅತಿ ಅವಶ್ಯ ಎಂದು ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಭಾನುವಾರ ‘ಬೇಟಿ ಬಚಾವೋ ಬೇಟಿ ಪಡಾವೋ’ ಯೋಜನೆಯಡಿ ಏರ್ಪಡಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ…
*ಮಹಿಳೆಯ ಖಾಸಗಿ ವೀಡಿಯೋ ಫೇಸ್ ಬುಕ್ ಗೆ ಅಪ್ಲೋಡ್ ಮಾಡಿದ್ದ ಮಹಿಳೆ ಮತ್ತು ಪುರುಷನ ಬಂಧನ*
*ಮಹಿಳೆಯ ಖಾಸಗಿ ವೀಡಿಯೋ ಫೇಸ್ ಬುಕ್ ಗೆ ಅಪ್ಲೋಡ್ ಮಾಡಿದ್ದ ಮಹಿಳೆ ಮತ್ತು ಪುರುಷನ ಬಂಧನ* ಮತ್ತೊಬ್ಬರ ಖಾಸಗಿ ವೀಡಿಯೋವೊಂದನ್ನು ಫೇಸ್ಬುಕ್ ನಕಲಿ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದ ಓರ್ವ ಮಹಿಳೆಯೂ ಸೇರಿದಂತೆ ಇಬ್ಬರನ್ನು ಶಿವಮೊಗ್ಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೊಪ್ಪಿಸಿದ್ದಾರೆ. ಹೊಸನಗರದ ಬ್ಯೂಟೀಷಿಯನ್ ಸೀಮಾ ಜೂಲಿಯನ್ ಸೆರಾವೋ ಕೋಂ ಅರುಣ್ ಕುಮಾರ್ ಕರ್ವಾಲೋ(45) ಮತ್ತು ಬೆಂಗಳೂರು ದಾಸನಪುರದ ನಿವಾಸಿ ಸಿ.ಜೆ.ನಿಶಾಂತ್ ಬಿನ್ ಹೆಚ್.ವಿ.ಜಯಪ್ರಕಾಶ್(29) ಬಂಧಿತರು. ಇವರ ವಿರುದ್ಧ ಶಿವಮೊಗ್ಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ…
*ರಹಸ್ಯ ಸ್ಥಳದಲ್ಲಿ ಜೀವಂತವಾಗಿದ್ದಾರಾ ಖಮೇನಿ?* *ಅವರ ಅಧಿಕೃತ ಎಕ್ಸ್ ಖಾತೆಯಿಂದ ಪ್ರತೀಕಾರದ ಮೊದಲ ಪೋಸ್ಟ್!*
*ರಹಸ್ಯ ಸ್ಥಳದಲ್ಲಿ ಜೀವಂತವಾಗಿದ್ದಾರಾ ಖಮೇನಿ?* *ಅವರ ಅಧಿಕೃತ ಎಕ್ಸ್ ಖಾತೆಯಿಂದ ಪ್ರತೀಕಾರದ ಮೊದಲ ಪೋಸ್ಟ್!* ರಹಸ್ಯ ಸ್ಥಳದಲ್ಲಿ ಜೀವಂತವಾಗಿದ್ದಾರಾ ಖಮೇನಿ? ಅಧಿಕೃತ ಎಕ್ಸ್ ಖಾತೆಯಿಂದ ಪ್ರತೀಕಾರದ ಮೊದಲ ಪೋಸ್ಟ್ ಮಾಡಲಾಗಿದೆ. ಖಮೇನಿ ಹತ್ಯೆಯಾದ ಬಳಿಕ ಇದೀಗ ಪ್ರತೀಕಾರದ ಪೋಸ್ಟ್ ಖಮೇನಿ ಅಧಿಕೃತ ಖಾತೆಯಿಂದ ಪೋಸ್ಟ್ ಆಗಿದೆ. ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕ ನಡೆಸಿದ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲ ಖಮೇನಿ ಹತ್ಯೆಯಾಗಿದ್ದಾರೆ. ಈ ಕುರಿತು ಇರಾನ್ ಸ್ಪಷ್ಟಪಡಿಸಿತ್ತು. ಇರಾನ್, ಭಾರತದ ಕೆಲವೆಡೆ ಸೇರಿದಂತೆ ವಿಶ್ವದೆಲ್ಲೆಡೆ…
*ಮಾರಿ ಹಬ್ಬದ ವೇಳೆ 100ಕ್ಕೂ ಹೆಚ್ಚು ಕುರಿಗಳ ಬಲಿ;* *ರಕ್ತ ಹೀರಿದ ಅರ್ಚಕ, ಭಯಾನಕ ವಿಡಿಯೋ ವೈರಲ್*
*ಮಾರಿ ಹಬ್ಬದ ವೇಳೆ 100ಕ್ಕೂ ಹೆಚ್ಚು ಕುರಿಗಳ ಬಲಿ;* *ರಕ್ತ ಹೀರಿದ ಅರ್ಚಕ, ಭಯಾನಕ ವಿಡಿಯೋ ವೈರಲ್* ಚಾಮರಾಜನಗರ (Chamarajanagar) ಜಿಲ್ಲೆಯ ಗುಂಡ್ಲುಪೇಟೆ (Gundlupet) ತಾಲೂಕಿನ ಅಣ್ಣೂರುಕೇರಿ ಗ್ರಾಮದಲ್ಲಿ ಮಾರಿ ಹಬ್ಬದ ವೇಳೆ ವಿಚಿತ್ರ ಹಾಗೂ ಭಯಾನಕ ಆಚರಣೆ ನಡೆದಿರುವುದು ಬೆಳಕಿಗೆ ಬಂದಿದೆ. ದೇವಿಯ ಜಾತ್ರೆ ಸಂದರ್ಭದಲ್ಲಿ ಗ್ರಾಮಸ್ಥರು ಹರಕೆ ತೀರಿಸುವ ಸಲುವಾಗಿ 100ಕ್ಕೂ ಹೆಚ್ಚು ಕುರಿಗಳನ್ನು ಬಲಿ ನೀಡಿದ್ದಾರೆ. ಗ್ರಾಮದಲ್ಲಿರುವ ದೊಡ್ಡಮ್ಮ ತಾಯಿ ದೇವಿಯ ಮಾರಿ ಹಬ್ಬದ ಅಂಗವಾಗಿ ಈ ಆಚರಣೆ ನಡೆಯುತ್ತದೆ ಎಂದು ತಿಳಿದುಬಂದಿದೆ….
ಇಂದಿನ ನನ್ನ ದಾಖಲೆಯ 17ನೇ ಬಜೆಟ್ ಮೂಲಕ ಮುಂದಿನ ಒಂದು ವರ್ಷದ ಅವಧಿಗೆ ನಮ್ಮ ಸರ್ಕಾರ ಕೈಗೊಳ್ಳುವ ಜನಕಲ್ಯಾಣ – ಅಭಿವೃದ್ಧಿ ಕಾರ್ಯಗಳು, ರಾಜ್ಯದ ಆರ್ಥಿಕ ಸ್ಥಿತಿಗತಿ, ಸರ್ಕಾರದ ಮುಂದಿರುವ ಸವಾಲುಗಳು ಹಾಗೂ ಭವಿಷ್ಯದ ಪ್ರಗತಿಯ ಮುನ್ನೋಟ… ದಾಖಲೆಯ ಬಜೆಟ್ ಮಂಡಿಸಿದ ನಂತರ ಸಿಎಂ ಸಿದ್ದರಾಮಯ್ಯ ಏನಂದ್ರು?
ಇಂದಿನ ನನ್ನ ದಾಖಲೆಯ 17ನೇ ಬಜೆಟ್ ಮೂಲಕ ಮುಂದಿನ ಒಂದು ವರ್ಷದ ಅವಧಿಗೆ ನಮ್ಮ ಸರ್ಕಾರ ಕೈಗೊಳ್ಳುವ ಜನಕಲ್ಯಾಣ – ಅಭಿವೃದ್ಧಿ ಕಾರ್ಯಗಳು, ರಾಜ್ಯದ ಆರ್ಥಿಕ ಸ್ಥಿತಿಗತಿ, ಸರ್ಕಾರದ ಮುಂದಿರುವ ಸವಾಲುಗಳು ಹಾಗೂ ಭವಿಷ್ಯದ ಪ್ರಗತಿಯ ಮುನ್ನೋಟ… ದಾಖಲೆಯ ಬಜೆಟ್ ಮಂಡಿಸಿದ ನಂತರ ಸಿಎಂ ಸಿದ್ದರಾಮಯ್ಯ ಏನಂದ್ರು? ಬಜೆಟ್ ಕೇವಲ ಆಯವ್ಯಯದ ಲೆಕ್ಕ ಪುಸ್ತಕವಲ್ಲ, ಸರ್ಕಾರವೊಂದು ತನ್ನ ಜನರಿಗೆ ಉತ್ತದಾಯಿತ್ವವನ್ನು ತೋರಲು ಒದಗಿಬರುವ ಅವಕಾಶ ಎನ್ನುವುದು ನನ್ನ ನಂಬಿಕೆ. ಸಾರ್ವಜನಿಕರು ಕಟ್ಟುವ ಪ್ರತಿ ಪೈಸೆ ತೆರಿಗೆಗೂ ಲೆಕ್ಕ…
ಸರ್ವರ ಹಿತ ಕಾಯ್ದ ಬಜೆಟ್- ಎಂ.ಶ್ರೀಕಾಂತ್ *sustainable budget*- M.Srikanth
ಸರ್ವರ ಹಿತ ಕಾಯ್ದ ಬಜೆಟ್- ಎಂ.ಶ್ರೀಕಾಂತ್ *sustainable budget*- M.Srikanth ಬಜೆಟ್ ನಲ್ಲಿ ಉತ್ತಮ ಶಿಕ್ಷಣ, ಉತ್ತಮ ಆರೋಗ್ಯಕ್ಕೆ ಒತ್ತು ಕೊಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರು,ದಲಿತರು, ಯುವಜನರು,ಕೈಗಾರಿಕೋದ್ಯಮಿ,ವ್ಯಾಪಾರ ಕ್ಷೇತ್ರದ ಹಿತ ಕಾಯುವಲ್ಲಿ ಬದ್ಧತೆ ತೋರಿದ್ದಾರೆ. ರಾಜ್ಯದ ಆರ್ಥಿಕ ಸುಸ್ಥಿತಿಯ ಮಿತಿಯನ್ನು ಮೀರದೆ ಎಲ್ಲ ವರ್ಗಗಳ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಕೊಡುಗೆಗಳನ್ನು ಬಜೆಟ್ ನಲ್ಲಿ ನೀಡಿದ್ದಾರೆ. ಜಿಡಿಪಿ ಶೇ 8.1ರಷ್ಟು ನೈಜ ಬೆಳವಣಿಗೆ ಆಗಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಸಮತೋಲಿತ ಬೆಳವಣಿಗೆ ಇದಾಗಿದೆ. ಇಂತಹ ಆರ್ಥಿಕ ಕ್ರಮದಿಂದಾಗಿ…


