ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
*ಗಾಜನೂರಲ್ಲಿ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ ಮಾಡಿದ್ದ ಇಬ್ಬರ ಬಂಧನ* *ಕುಡಿದ ಮತ್ತಲ್ಲಿ ಆದ ಜಗಳ ಕೊಲೆಯಲ್ಲಿ ಅಂತ್ಯ* *ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ ಇನ್ಸ್ ಪೆಕ್ಟರ್ ಗುರುರಾಜ್ & ಟೀಂ*
*ಗಾಜನೂರಲ್ಲಿ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ ಮಾಡಿದ್ದ ಇಬ್ಬರ ಬಂಧನ* *ಕುಡಿದ ಮತ್ತಲ್ಲಿ ಆದ ಜಗಳ ಕೊಲೆಯಲ್ಲಿ ಅಂತ್ಯ* *ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ ಇನ್ಸ್ ಪೆಕ್ಟರ್ ಗುರುರಾಜ್ & ಟೀಂ* ಕಲ್ಲು ಎತ್ತಿಹಾಕಿ ಸ್ನೇಹಿತನನ್ನೇ ಕೊಲೆ ಮಾಡಿದ್ದ ಇಬ್ಬರನ್ನು ತಡ ಮಾಡದೇ ಚಾಣಕ್ಯತನದ ತನಿಖೆ ನಡೆಸಿ ಶಿವಮೊಗ್ಗದ ತುಂಗಾನಗರ ಪೊಲೀಸರು ಬಂಧಿಸಿದ್ದಾರೆ. ಫೆ.12 ರಾತ್ರಿ ಗಾಜನೂರಿನ ಸೊಸೈಟಿ ಬಳಿ ಸ್ನೇಹಿತನನ್ನು ಕುಡಿದ ಮತ್ತಿನಲ್ಲಿ ಕೊಲೆ ಮಾಡಿ ಪರಾರಿಯಾಗಿದ್ದ ಗಾಜನೂರಿನ ದೊಡ್ಡಕೇರಿ ನಿವಾಸಿ,…
*ಗಾಜನೂರಲ್ಲಿ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ ಮಾಡಿದ್ದ ಇಬ್ಬರ ಬಂಧನ* *ಕುಡಿದ ಮತ್ತಲ್ಲಿ ಆದ ಜಗಳ ಕೊಲೆಯಲ್ಲಿ ಅಂತ್ಯ* *ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ ಇನ್ಸ್ ಪೆಕ್ಟರ್ ಗುರುರಾಜ್ & ಟೀಂ*
*ಗಾಜನೂರಲ್ಲಿ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ ಮಾಡಿದ್ದ ಇಬ್ಬರ ಬಂಧನ* *ಕುಡಿದ ಮತ್ತಲ್ಲಿ ಆದ ಜಗಳ ಕೊಲೆಯಲ್ಲಿ ಅಂತ್ಯ* *ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ ಇನ್ಸ್ ಪೆಕ್ಟರ್ ಗುರುರಾಜ್ & ಟೀಂ* ಕಲ್ಲು ಎತ್ತಿಹಾಕಿ ಸ್ನೇಹಿತನನ್ನೇ ಕೊಲೆ ಮಾಡಿದ್ದ ಇಬ್ಬರನ್ನು ತಡ ಮಾಡದೇ ಚಾಣಕ್ಯತನದ ತನಿಖೆ ನಡೆಸಿ ಶಿವಮೊಗ್ಗದ ತುಂಗಾನಗರ ಪೊಲೀಸರು ಬಂಧಿಸಿದ್ದಾರೆ. ಫೆ.12 ರಾತ್ರಿ ಗಾಜನೂರಿನ ಸೊಸೈಟಿ ಬಳಿ ಸ್ನೇಹಿತನನ್ನು ಕುಡಿದ ಮತ್ತಿನಲ್ಲಿ ಕೊಲೆ ಮಾಡಿ ಪರಾರಿಯಾಗಿದ್ದ ಗಾಜನೂರಿನ ದೊಡ್ಡಕೇರಿ ನಿವಾಸಿ,…
ಸೆಪ್ಟಿಕ್ ಟ್ಯಾಂಕಲ್ಲಿ ಕಬ್ಬಿಣದ ಟ್ರಂಕ್… ಆ ಟ್ರಂಕಲ್ಲಿತ್ತು ಮಹಿಳೆಯ ಶವ!
ಸೆಪ್ಟಿಕ್ ಟ್ಯಾಂಕಲ್ಲಿ ಕಬ್ಬಿಣದ ಟ್ರಂಕ್… ಆ ಟ್ರಂಕಲ್ಲಿತ್ತು ಮಹಿಳೆಯ ಶವ! ಸೆಪ್ಟಿಕ್ ಟ್ಯಾಂಕ್ ಒಳಗೆ ಕಬ್ಬಿಣದ ಟ್ರಂಕ್ನಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದೆ. ಭೋಪಾಲ್ನ ಕಮಲ್ ನಗರದಲ್ಲಿ ಈ ಘಟನೆ ನಡೆದಿದೆ. ಖಾಲಿ ಜಾಗದಲ್ಲಿರುವ ಸೆಪ್ಟಿಕ್ ಟ್ಯಾಂಕ್ನಲ್ಲಿ ಎಸೆಯಲಾಗಿದ್ದ ಕಬ್ಬಿಣದ ಟ್ರಂಕ್ನೊಳಗೆ ಶವವನ್ನು ಮರೆಮಾಡಲಾಗಿತ್ತು. ಈ ಪ್ರದೇಶವು ನಿರ್ಜನವಾಗಿದ್ದು, ಅಪರಾಧ(Crime)ವನ್ನು ಮರೆಮಾಡಲು ಈ ಸ್ಥಳವನ್ನು ಉದ್ದೇಶಪೂರ್ವಕವಾಗಿ ಆಯ್ಕೆ ಮಾಡಲಾಗಿದೆ ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ. ಪ್ರಾಥಮಿಕ ಅಂದಾಜಿನ ಪ್ರಕಾರ ಶವವು ಸುಮಾರು ಮೂರರಿಂದ ನಾಲ್ಕು…
*ಮಧ್ಯ ರಸ್ತೆಯಲ್ಲೇ ಕೆಎಸ್ಆರ್ಟಿಸಿ ಬಸ್ ಜಪ್ತಿ ಮಾಡಿಕೊಂಡ ಕೋರ್ಟ್!*
*ಮಧ್ಯ ರಸ್ತೆಯಲ್ಲೇ ಕೆಎಸ್ಆರ್ಟಿಸಿ ಬಸ್ ಜಪ್ತಿ ಮಾಡಿಕೊಂಡ ಕೋರ್ಟ್!* ಮೃತರ ಕುಟುಂಬಕ್ಕೆ ಪರಿಹಾರ ನೀಡದ ಕಾರಣ ಕೋರ್ಟ್ ಸಿಬ್ಬಂದಿ ನಡು ರಸ್ತೆಯಲ್ಲೇ ಕೆಎಸ್ಆರ್ಟಿಸಿ ಬಸ್ ಜಪ್ತಿ ಮಾಡಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. 2023ರಲ್ಲಿ ನಡೆದ ಅಪಘಾತದಲ್ಲಿ ಬಸ್ ಡಿಕ್ಕಿಯಾಗಿ ರೇಣುಕಪ್ಪ ಹಾಗೂ ರವಿಕಿರಣ್ ಮೃತಪಟ್ಟಿದ್ದರು. ಈ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆ 32 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿತ್ತು. ಆದರೆ ಪರಿಹಾರ ನೀಡಲು ವಿಳಂಬವಾದ ಹಿನ್ನೆಲೆ ಕೋರ್ಟ್ ಕಠಿಣ ಕ್ರಮಕ್ಕೆ ಮುಂದಾಗಿದೆ. ಕೆಎಸ್ಆರ್ಟಿಸಿಗೆ…
ಗಾಂಧಿ ಪಾರ್ಕ್ನಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಸೌಲಭ್ಯ: ವಾರದೊಳಗೆ ವಿಜ್ಞಾನ ಉದ್ಯಾನವನ ಲೋಕಾರ್ಪಣೆ
ಗಾಂಧಿ ಪಾರ್ಕ್ನಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಸೌಲಭ್ಯ: ವಾರದೊಳಗೆ ವಿಜ್ಞಾನ ಉದ್ಯಾನವನ ಲೋಕಾರ್ಪಣೆ ಶಿವಮೊಗ್ಗ: ನಗರದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಗಾಂಧಿ ಪಾರ್ಕ್ನಲ್ಲಿ ಸ್ಥಗಿತಗೊಂಡಿದ್ದ ಸೌಲಭ್ಯಗಳನ್ನು ಪುನಾರಂಭಿಸಿ, ಹೊಸ ಆಕರ್ಷಣೆಗಳನ್ನು ಸಾರ್ವಜನಿಕರಿಗೆ ನೀಡುವ ನಿಟ್ಟಿನಲ್ಲಿ ಶಾಸಕರಾದ ಶ ಎಸ್.ಎನ್. ಚನ್ನಬಸಪ್ಪ ಅವರು ಇಂದು ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಶಾಸಕರು, “ಪಾರ್ಕ್ನ ಭದ್ರತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಎರಡು ಶಿಫ್ಟ್ಗಳಲ್ಲಿ ಹೋಮ್ ಗಾರ್ಡ್ಸ್ಗಳನ್ನು ನೇಮಿಸಲಾಗಿದೆ. ಕಳೆದ ಕೆಲವು ದಿನಗಳಿಂದ…
*ಫೆ.12ರಂದು ಪರಿಸರಕ್ಕಾಗಿ ನಾವು ಮತ್ತು ರಾಷ್ಟ್ರಭಕ್ತರ ಬಳಗ ಶಿವಮೊಗ್ಗದ ವತಿಯಿಂದ ಶರಾವತಿ ಪಂಪ್ಸ್ ಸ್ಟೋರೇಜ್ ಯೋಜನೆ ವಿರೋಧಿಸಿ ಬೃಹತ್ ಜಾಥಾ* ಇದು ಅಭಿವೃದ್ಧಿ ಅಲ್ಲ- ಸಾಮೂಹಿಕ ಆತ್ಮಹತ್ಯೆ
*ಫೆ.12ರಂದು ಪರಿಸರಕ್ಕಾಗಿ ನಾವು ಮತ್ತು ರಾಷ್ಟ್ರಭಕ್ತರ ಬಳಗ ಶಿವಮೊಗ್ಗದ ವತಿಯಿಂದ ಶರಾವತಿ ಪಂಪ್ಸ್ ಸ್ಟೋರೇಜ್ ಯೋಜನೆ ವಿರೋಧಿಸಿ ಬೃಹತ್ ಜಾಥಾ* ಇದು ಅಭಿವೃದ್ಧಿ ಅಲ್ಲ- ಸಾಮೂಹಿಕ ಆತ್ಮಹತ್ಯೆ ಪರಿಸರಕ್ಕಾಗಿ ನಾವು ಮತ್ತು ರಾಷ್ಟ್ರಭಕ್ತರ ಬಳಗ ಶಿವಮೊಗ್ಗದ ವತಿಯಿಂದ ಶರಾವತಿ ಪಂಪ್ಸ್ ಸ್ಟೋರೇಜ್ ಯೋಜನೆ ವಿರೋಧಿಸಿ ಬೃಹತ್ ಜಾಥಾವನ್ನು ಫೆ.12ರ ಗುರುವಾರ ಬೆಳಿಗ್ಗೆ 10ಕ್ಕೆ ಹಮ್ಮಿಕೊಂಡಿದ್ದೇವೆ ಎಂದು ಪ್ರೊ.ಬಿ.ಎಂ.ಕುಮಾರಸ್ವಾಮಿ, ಶ್ರೀಪತಿ, ಶೇಖರ್ ಗೌಳೇರ್ ಸೇರಿದಂತೆ ಹಲವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಅಂದು ಬೆಳಗ್ಗೆ 10ಕ್ಕೆ ಶೀನಪ್ಪ ಶೆಟ್ಟಿ ವೃತ್ತದಿಂದ…
*ಫೆ.12ರಂದು ಪರಿಸರಕ್ಕಾಗಿ ನಾವು ಮತ್ತು ರಾಷ್ಟ್ರಭಕ್ತರ ಬಳಗ ಶಿವಮೊಗ್ಗದ ವತಿಯಿಂದ ಶರಾವತಿ ಪಂಪ್ಸ್ ಸ್ಟೋರೇಜ್ ಯೋಜನೆ ವಿರೋಧಿಸಿ ಬೃಹತ್ ಜಾಥಾ*
*ಫೆ.12ರಂದು ಪರಿಸರಕ್ಕಾಗಿ ನಾವು ಮತ್ತು ರಾಷ್ಟ್ರಭಕ್ತರ ಬಳಗ ಶಿವಮೊಗ್ಗದ ವತಿಯಿಂದ ಶರಾವತಿ ಪಂಪ್ಸ್ ಸ್ಟೋರೇಜ್ ಯೋಜನೆ ವಿರೋಧಿಸಿ ಬೃಹತ್ ಜಾಥಾ* ಪರಿಸರಕ್ಕಾಗಿ ನಾವು ಮತ್ತು ರಾಷ್ಟ್ರಭಕ್ತರ ಬಳಗ ಶಿವಮೊಗ್ಗದ ವತಿಯಿಂದ ಶರಾವತಿ ಪಂಪ್ಸ್ ಸ್ಟೋರೇಜ್ ಯೋಜನೆ ವಿರೋಧಿಸಿ ಬೃಹತ್ ಜಾಥಾವನ್ನು ಫೆ.12ರ ಗುರುವಾರ ಬೆಳಿಗ್ಗೆ 10ಕ್ಕೆ ಹಮ್ಮಿಕೊಂಡಿದ್ದೇವೆ. ಅಂದು ಬೆಳಗ್ಗೆ 10ಕ್ಕೆ ಶೀನಪ್ಪ ಶೆಟ್ಟಿ ವೃತ್ತದಿಂದ (ಗೋಪಿ ಸರ್ಕಲ್) ಜಿಲ್ಲಾಧಿಕಾರಿ ಕಛೇರಿಯವರೆಗೆ ಈ ಜಾಥಾ ನಡೆಯಲಿದೆ. ಪರಿಸರ ಕಾಳಜಿ ಇಲ್ಲದೆ ಅವೈಜ್ಞಾನಿಕವಾಗಿ ಕಾರ್ಯಗತಗೊಳಿಸಲು ಹೊರಟಿರುವ ಶರಾವತಿ ಪಂಪ್ಡ್…
ಕವಿಸಾಲು
Gm ಶುಭೋದಯ💐💐 *ಕವಿಸಾಲು* 1. ಸತ್ತ ಮನಸನು ಜೀವಂತ ದೇಹದಲ್ಲಿ ಹೊತ್ತು ಮೆರೆಯುವುದೆಷ್ಟು ಕಷ್ಟ! 2. ಒಳಗಿಣುಕಿದರೆ ತುಂಡು ತುಂಡಾಗಿ ಕಾಣುವೆ; ಈ ಮುಗುಳ್ನಗುವ ಮುಖ ಜಗತ್ತಿಗಾಗಿಯಷ್ಟೇ! 3. ಪ್ರೇಮವನ್ನು ಎದುರು ಹಾಕಿಕೊಳ್ಳಬೇಡ ಹೃದಯವೇ, ಸಿಕ್ಕರೂ ನೋವು ಸಿಗದಿದ್ದರೂ ನೋವನ್ನೇ ನೀಡುವುದು! 4. ಕಷ್ಟಗಳನ್ನೊಮ್ಮೆ ಪರಿಶೀಲಿಸಿ ನೋಡು ಹೃದಯವೇ, ಬದುಕೇನೋ ಕಲಿಸಲು ಹೊರಟಂತಿದೆ! – *ಶಿ.ಜು.ಪಾಶ* 8050112067 (10/2/2026)
*19 ಬಾಡಿಗೆ ಬ್ಯಾಂಕ್ ಅಕೌಂಟುಗಳಲ್ಲಿ ವಂಚನೆಯ ಕೋಟಿ ಕೋಟಿ ಹಣ ನೋಡಿ ಬೆಚ್ಚಿಬಿದ್ದ ಪೊಲೀಸರು!* *ಕಂಡವರ ಬ್ಯಾಂಕ್ ಅಕೌಂಟ್ ಗಳನ್ನು ಬಾಡಿಗೆಗೆ ಪಡೆದು ಹಣ ವಂಚಿಸುತ್ತಿದ್ದ ಶರತ್ ಲಾಕ್ ಆಗಿದ್ದು ಹೇಗೆ? ಈ ಕೋಟಿ ಕೋಟಿ ಹಣ ಯಾರದ್ದು?*
*19 ಬಾಡಿಗೆ ಬ್ಯಾಂಕ್ ಅಕೌಂಟುಗಳಲ್ಲಿ ವಂಚನೆಯ ಕೋಟಿ ಕೋಟಿ ಹಣ ನೋಡಿ ಬೆಚ್ಚಿಬಿದ್ದ ಪೊಲೀಸರು!* *ಕಂಡವರ ಬ್ಯಾಂಕ್ ಅಕೌಂಟ್ ಗಳನ್ನು ಬಾಡಿಗೆಗೆ ಪಡೆದು ಹಣ ವಂಚಿಸುತ್ತಿದ್ದ ಶರತ್ ಲಾಕ್ ಆಗಿದ್ದು ಹೇಗೆ? ಈ ಕೋಟಿ ಕೋಟಿ ಹಣ ಯಾರದ್ದು?* ಅವನು ಬಾಡಿಗೆಗೆ ಪಡೆದ 19 ಬ್ಯಾಂಕ್ ಅಕೌಂಟ್ ಗಳಲ್ಲಿ 55.43 ಕೋಟಿ ರೂ.,ಗಳಷ್ಟು ಮಹಾ ವಂಚನೆಯಾಗಿದೆ! ಈ ಮಹಾ ವಂಚನೆ ಮಾಡಿದವನು ಓರ್ವ ಮಾಮೂಲು ಗಿರಾಕಿ…ಶಿವಮೊಗ್ಗದ ಕೆಳಗಿನ ತುಂಗಾನಗರ ಎರಡನೇ ತಿರುವಿನ ವಾಸಿ ಶರತ್ @ ಗುಂಡ…


