ಸಿರಿಗೆರೆ ಶಾಲೆಗೆ ಟೀ ಶರ್ಟ್- ಟ್ರ್ಯಾಕ್ ಪ್ಯಾಂಟ್ ಕೊಟ್ಟು ಹೃದಯವಂತಿಕೆ ಮೆರೆದ ಅಭಿಜಿತ್- ಶ್ರೀನಿಧಿ*
*ಸಿರಿಗೆರೆ ಶಾಲೆಗೆ ಟೀ ಶರ್ಟ್- ಟ್ರ್ಯಾಕ್ ಪ್ಯಾಂಟ್ ಕೊಟ್ಟು ಹೃದಯವಂತಿಕೆ ಮೆರೆದ ಅಭಿಜಿತ್- ಶ್ರೀನಿಧಿ* ಶಿವಮೊಗ್ಗ ತಾಲ್ಲೂಕಿನ ಸಿರಿಗೆರೆ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ 22 ವಿದ್ಯಾರ್ಥಿಗಳಿಗೆ ಪ್ರತಿ ವರ್ಷದಂತೆ ಈ ವರ್ಷವೂ ಗ್ರಾಮ ಪಂಚಾಯತಿ ಸದಸ್ಯರಾದ ಅಭಿಜಿತ್ ಹಾಗೂ ಶಿವಮೊಗ್ಗ ರಂಗ ಕಲಾ ಬಳಗದ ಶ್ರೀನಿಧಿರವರು ಸ್ವ ಆಸಕ್ತಿಯಿಂದ ಟೀ ಶರ್ಟ್ ಹಾಗೂ ಟ್ರ್ಯಾಕ್ ಪ್ಯಾಂಟ್ ಕೊಡುಗೆಯಾಗಿ ನೀಡಿದ್ದಾರೆ. ಇವರಿಗೆ ಶಾಲೆಯ ಎಸ್ ಡಿ ಎಂಸಿ ಅಧ್ಯಕ್ಷರು, ಸಮಿತಿ, ಮುಖ್ಯೋಪಾಧ್ಯಾಯರು, ಶಿಕ್ಷಕರು, ಗ್ರಾಮಸ್ಥರು ಅಭಿನಂದನೆಗಳನ್ನು…
ಮಠ’ ಗುರುಪ್ರಸಾದ್ ನಿಧನ, ಆತ್ಮಹತ್ಯೆಕೊಳೆತ ಸ್ಥಿತಿಯಲ್ಲಿ ಸಿಕ್ಕ ಮೃತದೇಹ- ಮೂರು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆಎರಡು ತಿಂಗಳುಗಳ ಹಿಂದಷ್ಟೇ ಎರಡನೇ ಮದುವೆಯಾಗಿದ್ದ ಗುರುಪ್ರಸಾದ್ವಿಪರೀತ ಸಾಲಕ್ಕೆ ಹೆದರಿ ಆತ್ಮಹತ್ಯೆ?
‘ಮಠ’ ಗುರುಪ್ರಸಾದ್ ನಿಧನ, ಆತ್ಮಹತ್ಯೆ ಕೊಳೆತ ಸ್ಥಿತಿಯಲ್ಲಿ ಸಿಕ್ಕ ಮೃತದೇಹ- ಮೂರು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ಎರಡು ತಿಂಗಳುಗಳ ಹಿಂದಷ್ಟೇ ಎರಡನೇ ಮದುವೆಯಾಗಿದ್ದ ಗುರುಪ್ರಸಾದ್ ವಿಪರೀತ ಸಾಲಕ್ಕೆ ಹೆದರಿ ಆತ್ಮಹತ್ಯೆ? ಜಗ್ಗೇಶ್ ನಟನೆಯ ‘ಮಠ’, ‘ಎದ್ದೇಳು ಮಂಜುನಾಥ’ ಇನ್ನೂ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ, ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದ ಗುರುಪ್ರಸಾದ್ ನಿಧನ ಹೊಂದಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಮಾದನಾಯಕಹಳ್ಳಿಯ ಅಪಾರ್ಟ್ಮೆಂಟ್ನಲ್ಲಿ ಅವರ…
ಮುಸ್ಲಿಂ ಯುವಕನಿಂದ ಲಕ್ಷ್ಮೀ ಪೂಜೆ
ಮುಸ್ಲಿಂ ಯುವಕನಿಂದ ಲಕ್ಷ್ಮೀ ಪೂಜೆ; ಮೆಚ್ಚುಗೆ ಶಿವಮೊಗ್ಗ: ಮುಸ್ಲಿಂ ಯುವಕ ಹಾಗೂ ಆತನ ಸ್ನೇಹಿತರು ಹಿಂದೂ ಸಂಪ್ರದಾಯದಂತೆ ಲಕ್ಷ್ಮಿ ಪೂಜೆ ನೆರವೇರಿಸಿದ್ದಾರೆ. ತನ್ನು ಅರಸಾಳು ಎಂಬ ಯುವಕ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿರುವ ತನ್ನ ಮೊಬೈಲ್ (ತನ್ವಿ ಮೊಬೈಲ್ ವರ್ಲ್ಡ್) ಅಂಗಡಿಯಲ್ಲಿ ಪ್ರತಿ ವರ್ಷ ಹಿಂದೂ ಸಂಪ್ರದಾಯದಂತೆ ಕಳಸ ಇರಿಸಿ, ಹಣ್ಣು-ಕಾಯಿ ನೈವೇದ್ಯ ಅರ್ಪಿಸುವ ಮೂಲಕ ಪುರೋಹಿತರಾದ ಕೋಡೂರು ಪ್ರಮೋದ ಜೋಯಿಸ್ ಅವರಿಂದ ಪೂಜೆ ನೆರವೇರಿಸಿದ್ದಾರೆ. ನಾಡಿನೆಲ್ಲೆಡೆ ಲಕ್ಷ್ಮಿ ಪೂಜೆ ಹಾಗೂ ದೀಪಾವಳಿ ಸಂಭ್ರಮ…
ಕನ್ನಡ ಪ್ರತಿಯೊಬ್ಬರ ಮನೆ-ಮನಗಳ ಉಸಿರಾಗಬೇಕು: ಹೇಮಂತ್ ಎನ್*
*ಕನ್ನಡ ಪ್ರತಿಯೊಬ್ಬರ ಮನೆ-ಮನಗಳ ಉಸಿರಾಗಬೇಕು: ಹೇಮಂತ್ ಎನ್* ನ.೦೧ ರಂದು ಮಾತ್ರ ಕನ್ನಡ ರಾಜ್ಯೋತ್ಸವ ಆಚರಿಸಿದರೆ ಕನ್ನಡ ಉಳಿದಂತಾಗುವುದಿಲ್ಲ. ಕನ್ನಡ ಪ್ರತಿಯೊಬ್ಬರ ಮನ-ಮನೆಗಳ ಉಸಿರಾಗಬೇಕು ಎಂದು ಜಿಲ್ಲಾಧಿಕಾರಿಗಳಾದ ಹೇಮಂತ್ ಎನ್ ಆಶಿಸಿದರು. ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಡಿಎಆರ್ ಮೈದಾನದಲ್ಲಿ ನ.೦೧ ರಂದು ಏರ್ಪಡಿಸಲಾಗಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ, ಶಿವಮೊಗ್ಗ ಜಿಲ್ಲೆಯ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಸಂದೇಶ ನೀಡಿ ಮಾತನಾಡಿದರು. ಇಂದು ನವೆಂಬರ್ 01, ಜಾತಿ-ಧರ್ಮದ ಬೇಧ-ಭಾವವಿಲ್ಲದೇ ಕನ್ನಡಿಗರೆಲ್ಲಾ ಒಂದೆಡೆ ಸೇರಿ…
ಶಿವಮೊಗ್ಗ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಪುಣ್ಯಸ್ಮರಣೆ
ಶಿವಮೊಗ್ಗ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಪುಣ್ಯಸ್ಮರಣೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ದಿ. ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ ಕರ್ಯಕ್ರಮ ಇಂದಿರಾಗಾಂಧಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರ ಸಾಧನೆ ಸ್ಮರಿಸುವುದರೊಂದಿಗೆ ಆಚರಿಸಲಾಯಿತು. ಈ ಸಂರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್. ಪ್ರಸನ್ನಕುಮಾರ್, ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ, ಪ್ರಮುಖರಾದ ಕಲಗೋಡು ರತ್ನಾಕರ್, ಎನ್. ರಮೇಶ್, ಕಲೀಂ ಪಾಷ, ಎಸ್.ಪಿ. ಶೇಷಾದ್ರಿ, ನವುಲೆ ಶ್ರೀಧರಮರ್ತಿ, ಎಸ್.ಟಿ. ಹಾಲಪ್ಪ, ಸತ್ಯನಾರಾಯಣ್, ಹೆಚ್.ಎಂ. ಮಧು,…
ಭದ್ರಾ ಡ್ಯಾಂ ಬುಡದಲ್ಲಿ ಭಯಾನಕ ಕಾಮಗಾರಿ;ರೈತ ನಾಯಕ ಕೆ.ಟಿ.ಗಂಗಾಧರ್ ಗಂಭೀರವಾಗಿ ಹೇಳಿದ್ದೇನು?
ಭದ್ರಾ ಡ್ಯಾಂ ಬುಡದಲ್ಲಿ ಭಯಾನಕ ಕಾಮಗಾರಿ; ರೈತ ನಾಯಕ ಕೆ.ಟಿ.ಗಂಗಾಧರ್ ಗಂಭೀರವಾಗಿ ಹೇಳಿದ್ದೇನು? ಭದ್ರಾ ಜಲಾಶಯವನ್ನೇ ಬುಡಮೇಲು ಮಾಡುವ ಕಾಮಗಾರಿಯೊಂದು ಭದ್ರಾ ಜಲಾಶಯದ ಬುಡದಲ್ಲಿಯೇ ನಡೆಯುತ್ತಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಇದನ್ನು ತಡೆಯದಿದ್ದರೆ ಜಲಾಶಯಕ್ಕೆ ಅಪಾಯ ಖಂಡಿತ ಎಂದು ರೈತ ನಾಯಕ ಕೆ.ಟಿ. ಗಂಗಾಧರ್ ಆತಂಕ ವ್ಯಕ್ತಪಡಿಸಿದರಲ್ಲದೆ ಕೂಡಲೇ ಕಾಮಗಾರಿ ನಿಲ್ಲಿಸುವಂತೆ ರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅವೈಜ್ಞಾನಿಕ ಕಾಮಗಾರಿಯ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟು ಇದು ಪ್ರಕೃತಿ ಮೇಲಾಗುವ…