ಏನಂದ್ರು ಹೆಚ್.ಸಿ.ಯೋಗೇಶ್?* *ಏನಂದ್ರು ಸಿ.ಎಸ್.ಷಡಾಕ್ಷರಿ?*
*ಏನಂದ್ರು ಹೆಚ್.ಸಿ.ಯೋಗೇಶ್?* *ಏನಂದ್ರು ಸಿ.ಎಸ್.ಷಡಾಕ್ಷರಿ?* ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿಯವರು ಬಿಜೆಪಿ ಸದಸ್ಯತ್ವವನ್ನು ತೆಗೆದು ಕೊಳ್ಳುವುದು ಒಳಿತು ಎಂದು ಮಹಾನಗರ ಪಾಲಿಕೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಹೆಚ್.ಸಿ. ಯೋಗೀಶ್ ಹೇಳಿದರು. ಅವರು ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಆ.5ರಂದು ಸರ್ಕಾರಿ ವಿಕಾಸ ಕೇಂದ್ರದಲ್ಲಿ ನಡೆದ ಬಿ.ವೈ. ರಾಘವೇಂದ್ರ ರವರ ಜನ್ಮದಿನಾ ಚರಣೆಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರು. ಅಲ್ಲಿ ಅವರ ಹುಟ್ಟುಹಬ್ಬವನ್ನು ಹೇಗೆ ಆಚರಿಸಬೇಕು ಏನು ಮಾಡಬೇಕು ಎಂದು ಚರ್ಚೆ ಮಾಡಿದರು. ಒಂದು ರೀತಿ…