ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಆರೋಗ್ಯದಲ್ಲಿ ಏರುಪೇರು ಮಣಿಪಾಲ್ ಆಸ್ಪತ್ರೆಗೆ ದಾಖಲು
ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಆರೋಗ್ಯದಲ್ಲಿ ಏರುಪೇರು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ (Former PM HD Devegowda) ಅವರು ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ (Bengaluru) ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಚಿಕಿತ್ಸೆ ಮುಂದುವರೆಸಿದ್ದು, ಸದ್ಯ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ. ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯರ ಚಿಕಿತ್ಸೆಗೆ ಹೆಚ್‌ಡಿ ದೇವೇಗೌಡರು ಸ್ಪಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಚಳಿ ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್ ನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದ್ದು, ನಿನ್ನೆ (ಅಕ್ಟೋಬರ್…