ಕರ್ನಾಟಕದಲ್ಲಿ ಮುಂದಿನ ಐದಾರು ದಿನ ಭಾರೀ ಮಳೆ* *ಮೇ 22-24ರವರೆಗೆ ಕೊಂಕಣ ಮತ್ತು ಗೋವಾದಲ್ಲೂ ಅತಿ ಹೆಚ್ಚು ಮಳೆ*
*ಕರ್ನಾಟಕದಲ್ಲಿ ಮುಂದಿನ ಐದಾರು ದಿನ ಭಾರೀ ಮಳೆ* *ಮೇ 22-24ರವರೆಗೆ ಕೊಂಕಣ ಮತ್ತು ಗೋವಾದಲ್ಲೂ ಅತಿ ಹೆಚ್ಚು ಮಳೆ* ಕರ್ನಾಟಕದಲ್ಲಿ (Karnataka) ಪೂರ್ವ ಮುಂಗಾರು ಮಳೆ ಭರ್ಜರಿಯಾಗಿದ್ದು, ವರುಣನ ಜನ ತತ್ತರಿಸಿದ್ದಾರೆ. ಅದರಲ್ಲೂ ಮುಖ್ಯವಾಗಿ ಬೆಂಗಳೂರಿನಲ್ಲಿ (Bengaluru) ಭಾನುವಾರ ಸುರಿದ ಒಂದೇ ಒಂದು ಮಳೆ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಸದ್ಯ ಎರಡು ದಿನದಿಂದ ಮಳೆರಾಯ ಬಿಡುವು ನೀಡಿದ್ದಾನೆ ಎನ್ನುವಷ್ಟರಲ್ಲಿ ಹವಾಮಾನ ಇಲಾಖೆ ಮತ್ತೆ ಮಳೆ ಎಚ್ಚರಿ ಕೊಟ್ಟಿದ್ದು, ರಾಜ್ಯದಲ್ಲಿ ಮುಂದಿನ ಐದಾರು ದಿನಗಳ ಕಾಲ ಮಳೆಯಾಗಲಿದೆ ಎಂದು…