ಮಲೆನಾಡು ಪ್ರದೇಶಾಭಿವೃದ್ದಿ ಮಂಡಳಿಯ 26ನೇ ವರ್ಷದ ದಿನಚರಿ ಬಿಡುಗಡೆ *ಮಂಡಳಿಯಿಂದ ಮಲೆನಾಡು ಅಭಿವೃದ್ದಿಗೆ ವಿಶೇಷ ಕಾಮಗಾರಿಗಳು; ಆರ್.ಎಂ.ಮಂಜುನಾಥಗೌಡ*
ಮಲೆನಾಡು ಪ್ರದೇಶಾಭಿವೃದ್ದಿ ಮಂಡಳಿಯ 26ನೇ ವರ್ಷದ ದಿನಚರಿ ಬಿಡುಗಡೆ *ಮಂಡಳಿಯಿಂದ ಮಲೆನಾಡು ಅಭಿವೃದ್ದಿಗೆ ವಿಶೇಷ ಕಾಮಗಾರಿಗಳು; ಆರ್.ಎಂ.ಮಂಜುನಾಥಗೌಡ* ಶಿವಮೊಗ್ಗ. ಐತಿಹಾಸಿಕ, ಸಾಂಸ್ಕೃತಿಕ, ಶೈಕ್ಷಣಿಕ, ರಾಜಕೀಯ, ಸಾಮಾಜಿಕ ಹಾಗೂ ಆರ್ಥಿಕ ಉನ್ನತಿಗೆ ವಿಶಿಷ್ಟ ಕೊಡುಗೆಗಳನ್ನು ನೀಡುತ್ತಾ ಬಂದಿರುವ ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿಯ 26ನೇ ವರ್ಷದ ದಿನಚರಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ ಎಂದು ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿಯ ಅಧ್ಯಕ್ಷರಾದ ಆರ್.ಎಂ.ಮಂಜುನಾಥಗೌಡ ತಿಳಿಸಿದರು. ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿಯ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಮಂಡಳಿಯ 2026-27 ನೇ ಸಾಲಿನ ಹೊಸ ದಿನಚರಿ…


