ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿಜೂಜೂ.28 ರ ನಾಳೆ ‘ಜನ ಸ್ಪಂದನ’ ಕಾರ್ಯಕ್ರಮ

ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿಜೂ ಜೂ.28 ರ ನಾಳೆ ‘ಜನ ಸ್ಪಂದನ’ ಕಾರ್ಯಕ್ರಮ ಶಿವಮೊಗ್ಗ; ಜನರ ವಿವಿಧ ರೀತಿಯ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರ ನೇತೃತ್ವದಲ್ಲಿ ಜೂ.28 ರ ಬೆಳಿಗ್ಗೆ 9.30 ರಿಂದ ನಗರದ ಕುವೆಂಪು ರಂಗಮಂದಿರದಲ್ಲಿ ‘ಜನ ಸ್ಪಂದನÀ’ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿರುವುದರಿಂದ ಜಿಲ್ಲೆಯ ಸಾರ್ವಜನಿಕರು…

Read More

ಶಿವಮೊಗ್ಗ ಡಿಸಿಸಿ ಬ್ಯಾಂಕಲ್ಲಿ ನೇಮಕಾತಿ ಮಹಾಗೋಲ್ ಮಾಲ್- ಚುನಾವಣೆ ಹೊತ್ತಲ್ಲಿ ಆಯನೂರು ಹಾಕಿದ ಬಾಂಬ್ ಎಂಥದ್ದು!?

ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ ಡಿಸಿಸಿ ಬ್ಯಾಂಕ್)ನ ಇತ್ತೀಚಿನ ನೇಮಕಾತಿಯಲ್ಲಿ ಮಹಾ ಭ್ರಷ್ಟಾಚಾರ ನಡೆದಿದೆ. 84 ಹುದ್ದೆಗಳ ಈ ನೇಮಕಾತಿ ಸಂಪೂರ್ಣವಾಗಿ ಭ್ರಷ್ಟಾಚಾರದಿಂದ ಕೂಡಿದೆ. ನೇಮಕಾತಿಗೆ ಸುಮಾರು 50 ಲಕ್ಷ ರೂ., ಗಳ ವರೆಗೆ ಲಂಚ ಪಡೆಯಲಾಗಿದೆ. ಈ ಲಂಚದ ಹಣವನ್ನು ನೇಮಕಗೊಂಡವರ ಹೆಸರಲ್ಲಿಯೇ ಸಾಮೂಹಿಕ ಸಾಲ ನೀಡಿ ಪಡೆದಿರುವುದು ನಿಚ್ಚಳವಾಗಿದೆ ಎಂದು ಕಾಂಗ್ರೆಸ್ ವಕ್ತಾರ, ಮಾಜಿ ಲೋಕಸಭಾ, ರಾಜ್ಯಸಭಾ, ವಿಧಾನಸಭಾ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಬಹು ಗಂಭೀರ ಆರೋಪ ಮಾಡಿದ್ದಾರೆ….

Read More

ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯ*

♦*ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯ* ರೈತರು ತಮ್ಮ ಜಮೀನಿನ ಪಹಣಿ ಪತ್ರಕ್ಕೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಜೋಡಣೆ ಮಾಡುವುದು ಕಡ್ಡಾಯವಾಗಿರುತ್ತದೆ. ರೈತರು ಸರ್ಕಾರದ ಯಾವುದೇ ಸೌಲಭ್ಯದ ಫಲಾನುಭವಿಯಾಗಲು ರೈತರು ತಮ್ಮ ಆರ್‍ಟಿಸಿ ಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕು. ಈ ಕುರಿತು ಸರ್ಕಾರ ಹೊಸ ತಂತ್ರಾಂಶವನ್ನು ಅಭಿವೃದ್ದಿಪಡಿಸಿದ್ದು ಇದನ್ನು ರೈತರು ತಮ್ಮ ಮೊಬೈಲ್ ಮೂಲಕ ಅಥವಾ ಸಂಬಂಧಿಸಿದ ಗ್ರಾಮ ಆಡಳಿತ ಅಧಿಕಾರಿಗಳನ್ನು ಭೇಟಿ ಮಾಡಿ ಸದರಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದಾಗಿರುತ್ತದೆ. ಆರ್‍ಟಿಸಿ ಗೆ ಆಧಾರ್ ಸಂಖ್ಯೆ ಜೋಡಣೆ…

Read More

ಜೂ.28 ಕ್ಕೆ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಚುನಾವಣೆ : ಅಂತಿಮ ಕಣದಲ್ಲಿ 27 ಆಭ್ಯರ್ಥಿಗಳು*

*ಜೂ.28 ಕ್ಕೆ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಚುನಾವಣೆ : ಅಂತಿಮ ಕಣದಲ್ಲಿ 27 ಆಭ್ಯರ್ಥಿಗಳು* ಶಿವಮೊಗ್ಗ, ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 12 ಕ್ಷೇತ್ರಗಳಿಗೆ ಜೂನ್ 28 ರಂದು ಬೆಳಗ್ಗೆ 9.00 ರಿಂದ ಸಂಜೆ 4.00 ರ ವರೆಗೆ ಮತದಾನ ನೆಡೆಯಲಿದೆ. 2028-29 ನೇ ಸಾಲಿನ 05 ವರ್ಷಗಳ ಅವಧಿಯಲ್ಲಿನ ಚುನಾವಣೆಗೆ ಉದೇದುವಾರಿಕೆ ವಾಪಸ್ಸು ಪಡೆದ ನಂತರ ಅಂತಿವಾಗಿ ಚುನಾವಣಾ ಕಣದಲ್ಲಿ ಒಟ್ಟು 27…

Read More

ಭಗೀರಥ ಕಪ್ 2024″*ಪ್ರಥಮ ಕುಂಸಿ… ದ್ವಿತೀಯ ಮಾರಶೆಟ್ಟಿ ಹಳ್ಳಿ*

“ಭಗೀರಥ ಕಪ್ 2024″ *ಪ್ರಥಮ ಕುಂಸಿ… ದ್ವಿತೀಯ ಮಾರಶೆಟ್ಟಿ ಹಳ್ಳಿ* ಶಿವಮೊಗ್ಗ : ಭಗೀರಥ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಕೃಷಿ ಕಾಲೇಜು ಕ್ರೀಡಾಂಗಣದಲ್ಲಿ ಭಾನುವಾರ ತೃತೀಯ ವರ್ಷದ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಜಿಲ್ಲಾ ಮಟ್ಟದ ಕ್ರಿಕೇಟ್ ಪಂದ್ಯಾವಳಿಯನ್ನು *ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದ ಪೂರ್ಯನಾಯ್ಕು* ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ *ಕಾಂತೇಶ್* ಅತಿಥಿಗಳಾಗಿ ದೇವೇಂದ್ರಪ್ಪ ಸಾಗರ ರವಿ , ಹಾರ್ನಳ್ಳಿ ರವಿ ಕುಂಸಿ ದಿನೇಶ, ಕುಂಸಿ ಗ್ರಾಮ ಪಂಚಾಯತಿ ಹಾಲಿ ಸದಸ್ಯರಾದ ಶ್ರೀನಿವಾಸ್…

Read More

ನೂತನ ವಿಧಾನ ಪರಿಷತ್ ಸದಸ್ಯರಾಗಿ ಡಾ.ಧನಂಜಯ ಸರ್ಜಿ ಪ್ರಮಾಣ ವಚನ ಸ್ವೀಕಾರ

ನೂತನ ವಿಧಾನ ಪರಿಷತ್ ಸದಸ್ಯರಾಗಿ ಡಾ.ಧನಂಜಯ ಸರ್ಜಿ ಪ್ರಮಾಣ ವಚನ ಸ್ವೀಕಾರ ಬೆಂಗಳೂರು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸೋಮವಾರ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ,ವಿಧಾನ ಪರಿಷತ್ ಮಾನ್ಯ ಸಭಾಪತಿಗಳಾದ ಬಸವರಾಜ ಎಸ್.ಹೊರಟ್ಟಿ ಹಾಗು ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಎಚ್.ಕೆ.ಪಾಟೀಲ್ ಅವರ ಸಮ್ಮುಖದಲ್ಲಿ ನೂತನ ವಿಧಾನ ಪರಿಷತ್ ಶಾಸಕರಾಗಿ ಡಾ. ಧನಂಜಯ ಸರ್ಜಿ ಅವರು ಪ್ರಮಾಣ ವಚನ ಸ್ವೀಕರಿಸಿದರು.

Read More