*ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಇಲ್ಲ; ಹೆಚ್.ಡಿ.ದೇವೇಗೌಡ* *ಬಿ.ವೈ. ವಿಜಯೇಂದ್ರ ಹೇಳಿದ್ದೇನು?*
*ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಇಲ್ಲ; ಹೆಚ್.ಡಿ.ದೇವೇಗೌಡ* *ಬಿ.ವೈ. ವಿಜಯೇಂದ್ರ ಹೇಳಿದ್ದೇನು?* ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ (JDS) ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ (HD Deve Gowda) ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. ಮತ್ತೊಂದೆಡೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ (BJP) ಸ್ವಂತ ಬಲದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದು, ಈ ಬಗ್ಗೆ ಪ್ರತಿಕ್ರಿಯಿಸಲು ದೇವೇಗೌಡ ನಿರಾಕರಿಸಿದ್ದಾರೆ. ಈ ಬೆಳವಣಿಗೆಗಳು, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಲ್ಲಿ ಗೊಂದಲ,…


