ಪಕ್ಷ ವಿರೋಧಿ ಹೇಳಿಕೆಗಳೇ ಸಚಿವ ರಾಜಣ್ಣ ರಾಜೀನಾಮೆಗೆ ಕಾರಣ?* *ಹೇಗಿದ್ರು? ಹೇಗಾದ್ರು?*
*ಪಕ್ಷ ವಿರೋಧಿ ಹೇಳಿಕೆಗಳೇ ಸಚಿವ ರಾಜಣ್ಣ ರಾಜೀನಾಮೆಗೆ ಕಾರಣ?* *ಹೇಗಿದ್ರು? ಹೇಗಾದ್ರು?* ತಮ್ಮದೇ ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡುವ ಮೂಲಕ ವರಿಷ್ಠರು ಮುಜುಗುರಕ್ಕೀಡಾಗುವಂತೆ ಮಾಜಿ ಸಹಕಾರ ಸಚಿವ ಕೆ ಎನ್ ರಾಜಣ್ಣ (KN Rajanna) ಮಾಡುತ್ತಿದ್ದರು. ಇದರಿಂದ ಕಾಂಗ್ರೆಸ್ (Congress) ಹೈಕಮಾಂಡ್ ಅಸಮಾಧಾನಗೊಂಡಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕೆಎನ್ ರಾಜಣ್ಣ ಅವರಿಗೆ ಸೂಚಿಸಿದೆ ಎಂದು ತಿಳಿದುಬಂದಿದೆ. ಹೈಕಮಾಂಡ್ ಸೂಚನೆ ಮೇರೆಗೆ ಕೆಎನ್ ರಾಜಣ್ಣ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ…