ಮನೆ ಮನೆಗೆ ಪೊಲೀಸ್!* *ಯಾಕಾಗಿ ಈ ಯೋಜನೆ? ಪೊಲೀಸರು ಹೇಳಿದ್ದೇನು?* *ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?*
*ಮನೆ ಮನೆಗೆ ಪೊಲೀಸ್!* *ಯಾಕಾಗಿ ಈ ಯೋಜನೆ? ಪೊಲೀಸರು ಹೇಳಿದ್ದೇನು?* *ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?* ಕರ್ನಾಟಕದ ಗೃಹ ಸಚಿವ ಡಾ. ಜಿ ಪರಮೇಶ್ವರ (G Parameshwara) ‘ಮನೆ ಮನೆಗೆ ಪೊಲೀಸ್’ ಯೋಜನೆಗೆ ಬೆಂಗಳೂರಿನಲ್ಲಿ (Bengaluru) ಶುಕ್ರವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮನೆ ಮನೆಗೆ ಪೊಲೀಸರು ಭೇಟಿ ನೀಡುವ ಯೋಜನೆ ಇಡೀ ದೇಶದಲ್ಲಿ ಇದೇ ಮೊದಲು. ಈ ವಿನ್ಯಾಸದ ಕಾರ್ಯಕ್ರಮದ ಮೂಲಕ, ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ…