*ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆಗಿನ ಉಪಹಾರ ಹಾಗೂ ಚರ್ಚೆಯ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಸಿದ್ದರಾಮಯ್ಯ ಏನಂದ್ರು?* *ಅವರ ಮಾತುಗಳಲ್ಲೇ ಓದಿ*
*ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆಗಿನ ಉಪಹಾರ ಹಾಗೂ ಚರ್ಚೆಯ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಸಿದ್ದರಾಮಯ್ಯ ಏನಂದ್ರು?* *ಅವರ ಮಾತುಗಳಲ್ಲೇ ಓದಿ* ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆದುಕೊಳ್ಳುತ್ತೇವೆ ಎಂದು ನಾವಿಬ್ಬರೂ ತೀರ್ಮಾನಿಸಿದ್ದೇವೆ. ಸಚಿವರಾಗಲಿ, ಶಾಸಕರಾಗಲೀ ಯಾರೂ ನಮ್ಮ ಸರ್ಕಾರದ ವಿರುದ್ಧವಿಲ್ಲ. ಅಧಿವೇಶನ ಇರುವುದರಿಂದ ಇಬ್ಬರಿಗೂ ಗೊಂದಲಗಳನ್ನು ತಿಳಿಗೊಳಿಸುವಂತೆ ಹೈಕಮಾಂಡ್ನವರು ಸೂಚಿಸಿದ್ದಾರೆ. ಈಗಲೂ ಯಾವ ಗೊಂದಲ ಇಲ್ಲ, ನಾಳೆಯೂ ಯಾವುದೇ ಗೊಂದಲ ಇರುವುದಿಲ್ಲ. ನಮ್ಮ ನಡುವೆ ಆಗಿರುವ ಒಪ್ಪಂದದ ಬಗ್ಗೆ…


