ಅಮಿತ್ ಶಾ ಡೆಲ್ಲಿ ಭೇಟಿ ನಿರಾಕರಣೆ; ಕೆ ಎಸ್ ಈ ಒಗ್ಗರಣೆ   ಹೋಗು- ನಾಮಿನೇಷನ್ ಮಾಡು- ಗೆದ್ದು ಬಾ ಎಂಬುದೇ ಶಾ ಬಯಕೆ ಇರಬಹುದು; ಈಶ್ವರಪ್ಪ  

ಅಮಿತ್ ಶಾ ಡೆಲ್ಲಿ ಭೇಟಿ ನಿರಾಕರಣೆ; ಕೆ ಎಸ್ ಈ ಒಗ್ಗರಣೆ ಹೋಗು- ನಾಮಿನೇಷನ್ ಮಾಡು- ಗೆದ್ದು ಬಾ ಎಂಬುದೇ ಶಾ ಬಯಕೆ ಇರಬಹುದು; ಈಶ್ವರಪ್ಪ ವಾಪಾಸ್ಸು ಹೋಗು, ನಾಮಪತ್ರ ಸಲ್ಲಿಸು, ಗೆದ್ದು ಬಾ ಎಂಬುವುದು ಉಕ್ಕಿನ ಮನುಷ್ಯ ಅಮಿತ್ ಶಾ ಅವರ ಬಯಕೆಯಾಗಿತ್ತು ಎಂದು ಕಾಣುತ್ತದೆ. ಹಾಗಾಗಿಯೇ ಅವರು ನನ್ನನ್ನು ಭೇಟಿಗೆ ಅವಕಾಶ ನೀಡಲಿಲ್ಲ. ಒಂದು ರೀತಿಯಲ್ಲಿ ಅವರು ಆಶೀರ್ವಾದ ಮಾಡಿದ್ದಾರೆ ಎಂದು ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಮಿತ್…

Read More

ಒಗ್ಗಟ್ಟಿನ ಬಲ ಪ್ರದರ್ಶಿಸಿ: ಗೀತಾ ಶಿವರಾಜ್ ಕುಮಾರ್

ಒಗ್ಗಟ್ಟಿನ ಬಲ ಪ್ರದರ್ಶಿಸಿ: ಗೀತಾ ಶಿವರಾಜ್ ಕುಮಾರ್ ರಿಪ್ಪನಪೇಟೆ: ಒಗ್ಗಟ್ಟಿನಿಂದ ಎಲ್ಲರೂ ಕೂಡಿ ಪಕ್ಷಕ್ಕೆ ಶಕ್ತಿ ತುಂಬಬೇಕು ಎಂದು ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು. ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ರಿಪ್ಪನ ಪೇಟೆ ವೃತ್ತದಲ್ಲಿ ಗುರುವಾರ ಹೊಸನಗರ- ರಿಪ್ಪನಪೇಟೆ ಬ್ಲಾಕ್ ಕಾಂಗ್ರೆಸ್ ಘಟಕ ಕಚೇರಿ ಉದ್ಘಾಟಿಸಿ ಮಾತನಾಡಿದರು. ಸಮಸ್ಯೆಗಳನ್ನು ಹೇಳಿಕೊಂಡು ಕಚೇರಿಗೆ ಬಂದ ಅಶಕ್ತರು, ಶೋಷಿತ ಕುಟುಂಬಗಳಿಗೆ ನ್ಯಾಯ ಒದಗಿಸಿಕೊಡಬೇಕು. ಇಲ್ಲಿ ಪಕ್ಷ ಚಟುವಟಿಕೆಗಳಿಗೆ ಮಾತ್ರ ಹೆಚ್ಚು ಒತ್ತು ನೀಡದೆ,…

Read More

ಸುದ್ದಿಗೋಷ್ಠಿ- ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಹೇಳಿದ್ದೇನು? ಸಂಸದ ರಾಘವೇಂದ್ರ ಶಿವಮೊಗ್ಗದ ಸುಳ್ಳಿನ ಸರದಾರ ಈಶ್ವರಪ್ಪ- ರಾಘವೇಂದ್ರ; ಡಮ್ಮಿ ಯಾರು? ಕಮ್ಮಿ ಯಾರು? ಆರಗ ಜ್ಞಾನೇಂದ್ರರೇ  420- ಪಂಚ ಗ್ಯಾರಂಟಿಗಳಲ್ಲ!

ಸುದ್ದಿಗೋಷ್ಠಿ- ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಹೇಳಿದ್ದೇನು? ಸಂಸದ ರಾಘವೇಂದ್ರ ಶಿವಮೊಗ್ಗದ ಸುಳ್ಳಿನ ಸರದಾರ ಈಶ್ವರಪ್ಪ- ರಾಘವೇಂದ್ರ; ಡಮ್ಮಿ ಯಾರು? ಕಮ್ಮಿ ಯಾರು? ಆರಗ ಜ್ಞಾನೇಂದ್ರರೇ  420- ಪಂಚ ಗ್ಯಾರಂಟಿಗಳಲ್ಲ!   ಕಾಂಗ್ರೆಸ್ ನಿಂದ ಬೈಂದೂರು ಸೇರಿದಂತೆ ಎಲ್ಲ ಕಡೆ ಹಠ ತೊಟ್ಟು ಚುನಾವಣೆ ಮಾಡಲಾಗುತ್ತಿದೆ. ಸುಕುಮಾರ್ ಶೆಟ್ಟಿ, ಗೋಪಾಲ್ ಪೂಜಾರಿ ಓಡಾಟ, ಕೆಲಸ ಅದ್ಭುತವಾಗಿ ಮಾಡ್ತಿದಾರೆ. ಮಾಧ್ಯಮದ ಜೊತೆಗೆ ನಾವು ಹೇಳಿದ್ದನ್ನು ಮತದಾರರ ಬಳಿಯೂ ಒಯ್ಯಬೇಕು. ತಾಲ್ಲೂಕು ಮಟ್ಟದ ಸಭೆಗಳೆಲ್ಲ ನಡೆಯುತ್ತಿವೆ. ಗ್ರಾಮೀಣ ಭಾಗದಲ್ಲೂ…

Read More

ಗ್ರಾಮ ಪಂಚಾಯಿತಿ ಮಟ್ಟದ ಕಾರ್ಯಕರ್ತರ ಪ್ರ‍ಚಾರ ಸಭೆಯಲ್ಲಿ ಸಚಿವ ಮಧು ಬಂಗಾರಪ್ಪ ಬಂಗಾರಪ್ಪ ಅವರ ಸೇವಾ ಗುಣ ಗೀತಾಕ್ಕಗೆ ಇದೆ

ಗ್ರಾಮ ಪಂಚಾಯಿತಿ ಮಟ್ಟದ ಕಾರ್ಯಕರ್ತರ ಪ್ರ‍ಚಾರ ಸಭೆಯಲ್ಲಿ ಸಚಿವ ಮಧು ಬಂಗಾರಪ್ಪ ಬಂಗಾರಪ್ಪ ಅವರ ಸೇವಾ ಗುಣ ಗೀತಾಕ್ಕಗೆ ಇದೆ ಶಿವಮೊಗ್ಗ: ‘ಗೀತಕ್ಕ ಜಿಲ್ಲೆಯ ಮನೆ ಮಗಳು. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಸೇವಾ ಗುಣ ಇವರಿಗೂ ಇದೆ. ಆದ್ದರಿಂದ, ಜನರು ಗೀತಕ್ಕೆ ಮತ ನೀಡುವ ಮೂಲಕ ಆಶೀರ್ವದಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧುಬಂಗಾರಪ್ಪ ಹೇಳಿದರು. ಸಾಗರ ತಾಲ್ಲೂಕಿನ ಸಿರಿವಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತ್ರಿಪುರಾಂತಕೇಶ್ವರ ದೇವಸ್ಥಾನ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಗ್ರಾಮ ಪಂಚಾಯಿತಿ ಮಟ್ಟದ…

Read More

ಪಂಚಾಯಿತಿ ಮಟ್ಟದ ಪ್ರಚಾರ ಸಭೆ ಗ್ಯಾರಂಟಿ ಯೋಜನೆಗಳ ಬಗ್ಗೆ ತಪ್ಪು ಸಂದೇಶ: ಗೀತಾ ಶಿವರಾಜಕುಮಾರ್

ಪಂಚಾಯಿತಿ ಮಟ್ಟದ ಪ್ರಚಾರ ಸಭೆ ಗ್ಯಾರಂಟಿ ಯೋಜನೆಗಳ ಬಗ್ಗೆ ತಪ್ಪು ಸಂದೇಶ: ಗೀತಾ ಶಿವರಾಜಕುಮಾರ್ ಶಿವಮೊಗ್ಗ: ಗ್ಯಾರಂಟಿ ಯೋಜನೆಗಳಿಂದ ಜನರು ದಾರಿ ತಪ್ಪುತ್ತಿದ್ದಾರೆ ಎಂದು ಕೆಲವರು ತಪ್ಪು ಸಂದೇಶ ಹರಡುತ್ತಿದ್ದಾರೆ. ಈ ರೀತಿಯ ವದಾಂತಿಗಳಿಗೆ ಜನರು ಕಿವಿಕೊಡಕೂಡದು. ಗ್ಯಾರಂಟಿ ಯೋಜನೆಗಳಿಂದ ಬಡವರ ಬಾಳು ಹಸನಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು. ಸಾಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಇಲ್ಲಿನ ಪಡವಗೋಡು ಗ್ರಾಮ ಪಂಚಾಯಿತಿ ಲಿಂಗದಹಳ್ಳಿ ಹಾಗೂ ಭೀಮನೇರಿಯ ಸೂರನಗದ್ದೆ ದೇವಸ್ಥಾನ ವೃತ್ತದಲ್ಲಿ ಬುಧವಾರ ಆಯೋಜಿದ್ದ…

Read More

ಕೆಪಿಸಿಸಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಎನ್.ರಮೇಶ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು?*ಮತ್ತೋರ್ವ ಕೆಪಿಸಿಸಿ ನೂತನ ಪ್ರಧಾನ ಕಾರ್ಯದರ್ಶಿ ನಾಗರಾಜ್ ಗೌಡರು ಏನೆಂದರು?;*

*ಕೆಪಿಸಿಸಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಎನ್.ರಮೇಶ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು?* ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆಗೋದಕ್ಕೆ ಎಲ್ಲರ ಪ್ರೀತಿ ಕಾರಣ…ನಾಗರಾಜ ಗೌಡರೂ ಕೂಡ ಪ್ರಧಾನ ಕಾರ್ಯದರ್ಶಿ ಆಗಿದ್ದಾರೆ… ಪಕ್ಷದ ಗೆಲುವಿಗಾಗಿ ಗಟ್ಟಿ ತೀರ್ಮಾನ ತೆಗೆದುಕೊಂಡಿದೆ. ಜಿಲ್ಲಾಧ್ಯಕ್ಷರ ಬದಲಾವಣೆ ಕೂಡ ಆಗಿದೆ. ಪಕ್ಷದ ವರಿಷ್ಠರು ಕೊಟ್ಟ ಜವಾಬ್ದಾರಿ ನಿಭಾಯಿಸ್ತೇನೆ. ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲೂ ಕಾಂಗ್ರೆಸ್ ಬಲವಾಗಿ ಪ್ರಚಾರ ಮಾಡ್ತಿದೆ. ಭ್ರಷ್ಟಾಚಾರ, ಸುಳ್ಳು ಭರವಸೆ, 15 ಲಕ್ಷ ಹಣ ಅಕೌಂಟಿಗೆ ಹಾಕುವ ಸುಳ್ಳು ಭರವಸೆ, 35 ರೂ.,ಗಳಿಗೆ ಪೆಟ್ರೋಲ್ ಕೊಡ್ತೀವಿ ಅಂದಿದ್ರು…

Read More

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಆರ್.ಪ್ರಸನ್ನ ಕುಮಾರ್*;

*ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಆರ್.ಪ್ರಸನ್ನ ಕುಮಾರ್*; ಪಕ್ಷ ಕಟ್ಟಲು ಅವಕಾಶ ಕೊಟ್ಟ ಕೆಪಿಸಿಸಿ ಅಧ್ಯಕ್ಷರು, ಮುಖ್ಯಮಂತ್ರಿ, ಎಐಸಿಸಿ ಅಧ್ಯಕ್ಷರಿಗೆ ಅಭಿನಂದನೆಗಳು ಹತ್ತು ವರ್ಷ ಅಧ್ಯಕ್ಷನಾಗಿದ್ದೆ. ಎಲ್ಲರ ಒಗ್ಗಟ್ಟಿನಿಂದ ರಥ ಮುಂದಕ್ಕೊಯ್ಯಬೇಕು. ಎಲ್ಲರ ಸಹಕಾರ ಬೇಕು. ಬಿಜೆಪಿ ಕೇಂದ್ರ ಸರ್ಕಾರ, ಮೋದಿ ಬರೀ ಸುಳ್ಳನ್ನೇ ಮಾತನಾಡೋದು. ಜನರಿಗೆ ದಾರಿ ತಪ್ಪಿಸಲಾಗುತ್ತಿದೆ. ಜನ ಅರ್ಥ ಮಾಡಿಕೊಳ್ಳಬೇಕು. ಗೀತಾರವರನ್ನು ಗೆಲ್ಲಿಸುವಲ್ಲಿ ಹಗಲರುಳು ಕೆಲಸ ಮಾಡೋಣ. ಎಲ್ಲರ ಶ್ರಮದಿಂದ ಅಭ್ಯರ್ಥಿ ಗೆಲ್ಲಿಸೋಣ ಜನರ ಬಳಿ…

Read More

ಕವಿಸಾಲು

Gm ಶುಭೋದಯ💐 *ಕವಿಸಾಲು* ಇಬ್ಬರು ಬುದ್ದಿವಂತರ ನಡುವೆ ಮೂಡುವುದೇ ಇಲ್ಲ ಪ್ರೇಮವು… ಪ್ರೇಮವೆಂದರೆ ಹುಚ್ಚೆದ್ದು ಬದುಕುವ ಪರಿಯು… ಯೋಚಿಸುವುದಿಲ್ಲ ಯೋಜಿಸುವುದಿಲ್ಲ ತಪ್ಪು- ಸರಿಯೂ…. – *ಶಿ.ಜು.ಪಾಶ* 8050112067 (3/4/24)

Read More