ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
*ವೀಡಿಯೋ ವೈರಲ್; ಮನನೊಂದು ವೈದ್ಯ ಆತ್ಮಹತ್ಯೆ!*
*ವೀಡಿಯೋ ವೈರಲ್; ಮನನೊಂದು ವೈದ್ಯ ಆತ್ಮಹತ್ಯೆ!* ಕೇರಳದಲ್ಲಿ ಒಂದು ವೈರಲ್ ವಿಡಿಯೋದಿಂದ ಮನನೊಂದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿತ್ತು. ಇದೀಗ ಆ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ಅಂಥಹದ್ದೇ ಘಟನೆ ನಡೆದಿದೆ. ವೈರಲ್ ಆದ ಆ ಒಂದು ವಿಡಿಯೋದಿಂದ ಮನನೊಂದು ವೈದ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದ ಮನೆಯಲ್ಲೇ ಈ ದುರ್ಘಟನೆ ನಡೆದಿದ್ದು, ವೈದ್ಯ ರಾಜು ಪಿಕ್ಳೆ ಡಬಲ್ ಬ್ಯಾರಲ್ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರಿಂದ ವೈದ್ಯ ಸಮುದಾಯ ಮತ್ತು…
ಶಿವಮೊಗ್ಗವೂ ಸೇರಿದಂತೆ ಕರ್ನಾಟಕದ ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆ ರದ್ದು
*ಶಿವಮೊಗ್ಗವೂ ಸೇರಿದಂತೆ ಕರ್ನಾಟಕದ ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆ ರದ್ದು* ಕರ್ನಾಟಕ ನಗರಾಭಿವೃದ್ಧಿ ಇಲಾಖೆಯು ಗ್ರೇಟರ್ ಬೆಂಗಳೂರು ಹೊರತುಪಡಿಸಿ, ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆ ರದ್ದುಪಡಿಸಿ, ಎಂಜಿನಿಯರ್ಗಳಿಗೆ ಜವಾಬ್ದಾರಿ ವಹಿಸಲು ನಿರ್ಧರಿಸಿದೆ. ಆರೋಗ್ಯಾಧಿಕಾರಿಗಳ ಜವಾಬ್ದಾರಿಗಳನ್ನು ವೈದ್ಯರ ಬದಲು ಅಧೀಕ್ಷಕ ಎಂಜಿನಿಯರ್ ಅಥವಾ ಕಾರ್ಯನಿರ್ವಾಹಕ ಎಂಜಿನಿಯರ್ಗಳಿಗೆ ವರ್ಗಾಯಿಸುವ ಯೋಜನೆ ರೂಪಿಸಲಾಗಿದೆ. ಈ ಸಂಬಂಧದ ಸರ್ಕಾರದ ಆದೇಶವನ್ನು ಪಾಲಿಕೆ ಆಯುಕ್ತರಿಗೆ ಈಗಾಗಲೇ ತಿಳಿಸಲಾಗಿದ್ದು, ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸುವ ನಿರೀಕ್ಷೆಯಿದೆ. ಸಾಮಾನ್ಯವಾಗಿ ವೈದ್ಯಕೀಯ ಆರೋಗ್ಯಾಧಿಕಾರಿಗಳು ಹೋಟೆಲ್,…
ಕವಿಸಾಲು
Gm ಶುಭೋದಯ💐💐 *ಕವಿಸಾಲು* 1. ಯಾರಿಗೇನು ಹೋಲಿಸಿದರೂ ನೀನೇ ಸರ್ವಶ್ರೇಷ್ಠ! 2. ಏನಿದೆಯೋ ಪ್ರೀತಿಯಲ್ಲಿ… ಅಪರಿಚಿತರೂ ಬದುಕಿನ ಭಾಗವಾಗಿಬಿಡುವರು! 3. ಹೇಗೆ ಕಳೆಯುತ್ತೇನೆಂದು ಕೇಳಬೇಡ ದಿನವನ್ನು… ಒಮ್ಮೆ ಮಾತಾಡುವ ಆಸೆಯಿಂದ, ಇನ್ನೊಮ್ಮೆ ನೋಡುವ ಆಸೆಯಿಂದ! 4. ನಾನು ನಿನ್ನನ್ನು ಕ್ಷಮಿಸುವೆ ನೀನು ನನ್ನನ್ನು ಕ್ಷಮಿಸು ಯುದ್ಧವಾದರೆ ಕೇಳು; ಎಲ್ಲೆಡೆ ಪ್ರೇಮವು… – *ಶಿ.ಜು.ಪಾಶ* 8050112067 (24/1/2026)
ಮಂಜಮ್ಮ ನಿಧನಕ್ಕೆ ಸಚಿವ ಮಧು ಬಂಗಾರಪ್ಪ ಸಂತಾಪ
ಕಾಗೋಡು ಚಳವಳಿಯ ರೂವಾರಿ ಹಾಗೂ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಗಣಪತಿಯಪ್ಪ ಅವರ ಧರ್ಮ ಪತ್ನಿ ಶ್ರೀಮತಿ ಮಂಜಮ್ಮ ಅವರ ನಿಧನಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಅವರು ತೀವ್ರ ಸಂತಾಪ ಸಲ್ಲಿಸಿದ್ದಾರೆ. ಈ ಸಂಬಂಧ ಶೋಕ ಸಂದೇಶ ಕಳಿಸಿರುವ ಅವರು, ಐತಿಹಾಸಿಕ ಕಾಗೋಡು ಚಳವಳಿಯ ರೂವಾರಿ ಗಣಪತಿಯಪ್ಪ ಅವರ ಹೋರಾಟದ ಹಿಂದಿನ ಶಕ್ತಿಯಾಗಿದ್ದ ಮಂಜಮ್ಮ ನಿಧನ ನೋವು ತಂದಿದೆ. ಅವರ ಅಗಲಿಕೆಯಿಂದ ಸಮಾಜದ ಒಬ್ಬ ಧೀರ ಮಹಿಳೆಯನ್ನು ಕಳೆದುಕೊಂಡಂತಾಗಿದೆ. ಮಂಜಮ್ಮ ಅವರ ಆತ್ಮಕ್ಕೆ…
*ಪುರದಾಳು ಗ್ರಾಮದಲ್ಲಿ ಮತ್ತೆ ಕಾಡಾನೆಗಳ ಹಾವಳಿ*
*ಪುರದಾಳು ಗ್ರಾಮದಲ್ಲಿ ಮತ್ತೆ ಕಾಡಾನೆಗಳ ಹಾವಳಿ* ಮತ್ತೆ ಕಾಡಾನೆಗಳು ಪುರದಾಳಿನಲ್ಲಿ ಕಾಣಿಸಿಕೊಂಡು ದಾಂಧಲೆ ಎಬ್ಬಿಸಿದ ಘಟನೆ ಗುರುವಾರದಂದು ರಾತ್ರಿ ನಡೆದಿದೆ. ನಿನ್ನೆ ರಾತ್ರಿ ಪುರದಾಳು ಗ್ರಾಮದ ವಸಂತ್ ಕುಮಾರ್,ಅನಂತಪ್ಪ, ವೀರಪ್ಪ ಮತ್ತು ಚಂದ್ರಮ್ಮ ರವರ ಅಡಿಕೆ ತೋಟಕ್ಕೆ ನುಗ್ಗಿದ ಕಾಡಾನೆಗಳು, ಸುಮಾರು 35ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಹಾಗೂ ಬಾಳೆ ತೋಟವನ್ನು ನಾಶಪಡಿಸಿವೆ. ಪದೇ ಪದೇ ಆನೆ ದಾಳಿ ನಡೆಯುತ್ತಿದ್ದು, ರೈತರ ಬೆಳೆ ಕೈ ತಪ್ಪುತ್ತಿದ್ದರೂ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆಯ ವಿರುದ್ಧ…
*ಪ್ರತಿ ಶನಿವಾರ- ಭಾನುವಾರವೂ ರಜೆ ಕೊಡಲು ಒತ್ತಾಯಿಸಿ ಜ.27 ರಂದು ಬ್ಯಾಂಕ್ ನೌಕರರ ಮುಷ್ಕರ* *ಜ.24ರ ಶನಿವಾರದಿಂದ ಮಂಗಳವಾರದವರೆಗೂ ಬ್ಯಾಂಕ್ ಇರೋಲ್ಲ!*
*ಪ್ರತಿ ಶನಿವಾರ- ಭಾನುವಾರವೂ ರಜೆ ಕೊಡಲು ಒತ್ತಾಯಿಸಿ ಜ.27 ರಂದು ಬ್ಯಾಂಕ್ ನೌಕರರ ಮುಷ್ಕರ* *ಜ.24ರ ಶನಿವಾರದಿಂದ ಮಂಗಳವಾರದವರೆಗೂ ಬ್ಯಾಂಕ್ ಇರೋಲ್ಲ!* ಜ.24ರಿಂದ 26 ರ ವರೆಗೆ ದೇಶದ ಎಲ್ಲಾ ಬ್ಯಾಂಕುಗಳಿಗೆ ರಜೆಗಳಿದ್ದು, ಜ.27 ರಂದು ಬ್ಯಾಂಕ್ ನೌಕರರ ಮುಷ್ಕರದ ಕಾರಣದಿಂದಲೂ ರಜೆ ಘೋಷಣೆಯಾಗುವ ಸಂಭವಗಳಿವೆ. ಜ.24ಕ್ಕೆ ನಾಲ್ಕನೇ ಶನಿವಾರದ ರಜೆ, 25ರಂದು ಭಾನುವಾರದ ರಜೆ, 26 ರಂದು ಗಣರಾಜ್ಯೋತ್ಸವದ ಪ್ರಯುಕ್ತ ರಜೆಗಳಿವೆ. ಜ.27 ರಂದು ದೇಶದ ಬ್ಯಾಂಕ್ ನೌಕರರೆಲ್ಲ ನಿರಂತರವಾಗಿ ಪ್ರತಿ ಶನಿವಾರ- ಭಾನುವಾರವೂ ರಜೆ…
*ಸಂವಿಧಾನದ ಆಶಯಕ್ಕೆ ಧಕ್ಕೆ ಮಾಡಿದ ರಾಜ್ಯಪಾಲ ಗೆಹ್ಲೋಟ್ ಹಠಾವೋ ಆಂದೋಲನ ಮಾಡಿದ ಯುವ ಕಾಂಗ್ರೆಸ್* *ಎನ್.ರಮೇಶ್, ಇಸ್ಮಾಯಿಲ್ ಖಾನ್, ಹೆಚ್.ಸಿ.ಯೋಗೇಶ್ ಏನಂದ್ರು?*
*ಸಂವಿಧಾನದ ಆಶಯಕ್ಕೆ ಧಕ್ಕೆ ಮಾಡಿದ ರಾಜ್ಯಪಾಲ ಗೆಹ್ಲೋಟ್ ಹಠಾವೋ ಆಂದೋಲನ ಮಾಡಿದ ಯುವ ಕಾಂಗ್ರೆಸ್* *ಎನ್.ರಮೇಶ್, ಇಸ್ಮಾಯಿಲ್ ಖಾನ್, ಹೆಚ್.ಸಿ.ಯೋಗೇಶ್ ಏನಂದ್ರು?* ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ಸಂವಿಧಾನಕ್ಕೆ ಅಪಮಾನವೆಸಗಿದ ರಾಜ್ಯಪಾಲರನ್ನು ವಾಪಾಸ್ ಕರೆಸಿಕೊಳ್ಳಲು ಒತ್ತಾಯಿಸಿದ ಶಿವಮೊಗ್ಗ ಯುವ ಕಾಂಗ್ರೆಸ್ ರಾಜ್ಯಪಾಲ ಹಠಾವೋ-ಕರ್ನಾಟಕ ಬಚಾವೋ ಆಂದೋಲನವನ್ನು ಇಂದು ಹಮ್ಮಿಕೊಂಡಿತ್ತು. ಭಾರತದ ಸಂವಿಧಾನದಂತೆ ಯಾವುದೇ ರಾಜ್ಯದ ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯ ಸಚಿವ ಸಂಪುಟ ಸಿದ್ಧಪಡಿಸುವ ಭಾಷಣವನ್ನು ರಾಜ್ಯಪಾಲರು ಮಾಡಬೇಕಾಗುತ್ತದೆ. ಆದರೆ, ನಿನ್ನೆ ದಿನ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್…
*ಶಿವಮೊಗ್ಗದಲ್ಲಿ ನಡೆಯಲಿದೆ ಜ.24-25ರಂದು 24 ಗಂಟೆಗಳ ಗಮಕ ವಾಚನ ಮಾಡುವ ಮೂಲಕ ವಿಶ್ವದಾಖಲೆ ಕಾರ್ಯಕ್ರಮ* *ಏಷ್ಯನ್ ಬುಕ್ ಆಫ್ ರೆಕಾರ್ಡ್, ಇಂಡಿಯನ್ ಬುಕ್ ಆಫ್ ರೆಕಾರ್ಡ್ ಗಾಗಿ ಈ ದಾಖಲೆಯ ಕಾರ್ಯಕ್ರಮ*
*ಶಿವಮೊಗ್ಗದಲ್ಲಿ ನಡೆಯಲಿದೆ ಜ.24-25ರಂದು 24 ಗಂಟೆಗಳ ಗಮಕ ವಾಚನ ಮಾಡುವ ಮೂಲಕ ವಿಶ್ವದಾಖಲೆ ಕಾರ್ಯಕ್ರಮ* *ಏಷ್ಯನ್ ಬುಕ್ ಆಫ್ ರೆಕಾರ್ಡ್, ಇಂಡಿಯನ್ ಬುಕ್ ಆಫ್ ರೆಕಾರ್ಡ್ ಗಾಗಿ ಈ ದಾಖಲೆಯ ಕಾರ್ಯಕ್ರಮ* 24 ಗಂಟೆಗಳ ಗಮಕ ವಾಚನ ಮಾಡುವ ಮೂಲಕ ವಿಶ್ವ ದಾಖಲೆ ಮಾಡುವ ಅಹೋರಾತ್ರಿ ಗಮಕ ವಾಚನ ಕಾರ್ಯಕ್ರಮ ಜ.24 ಮತ್ತು 25 ರಂದು ರವೀಂದ್ರ ನಗರದ ಬಲಮುರಿ ಗಣಪತಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಹೊಸಹಳ್ಳಿಯ ಪ್ರಸಾದ್ ಭಾರದ್ವಾಜ್ ಗಮಕ ವಾಚನ ಮಾಡಲಿದ್ದು, ಜ.24ರ ಸಂಜೆ 5…
*ಕರಡಿ ದಾಳಿ; ವ್ಯಕ್ತಿ ಗಂಭೀರ ಸ್ಥಿತಿಯಲ್ಲಿ*
*ಕರಡಿ ದಾಳಿ; ವ್ಯಕ್ತಿ ಗಂಭೀರ ಸ್ಥಿತಿಯಲ್ಲಿ* ಶಿಕಾರಿಪುರ ತಾಲೂಕಿನ ಹಾರೆಗೊಪ್ಪ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ಕರಡಿ ದಾಳಿಗೆ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗ್ರಾಮದ ಸೋಮ್ಲಾ ನಾಯಕ್ ಎಂಬುವವರು ತಮ್ಮ ಜಮೀನಿನಲ್ಲಿ ಮುಂಜಾನೆ ಮೋಟರ್ ಹಾಕಲು ಹೋದಾಗ ಹಿಂದಿನಿಂದ ಬಂದ ಕರಡಿ ದಿಢೀರ್ ದಾಳಿ ನಡೆಸಿದೆ. ಈ ಹಿನ್ನಲೆಯಲ್ಲಿ ಕುತ್ತಿಗೆ, ಬೆನ್ನು, ಹೊಟ್ಟಯ ಭಾಗದಲ್ಲಿ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಕಿರುಚಾಟಕ್ಕೆ ಕರಡಿ ಓಡಿ ಹೋಗಿದೆ. ಪ್ರಾಣಪಾಯದಿಂದ ಸೋಮ್ಲಾ ನಾಯಕ್ ಸ್ಥಳದಿಂದ ಓಡಿ ಬಂದು ಹಾರೆಗೊಪ್ಪದ ಬಸ್…
*ಶಿವಮೊಗ್ಗ ಎಸ್ ಪಿ ಕಚೇರಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್*
*ಶಿವಮೊಗ್ಗ ಎಸ್ ಪಿ ಕಚೇರಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್* ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಕುಮಾರ್ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿಗೆ ಭೇಟಿ ನೀಡಿ ವಿವಿಧ ಸಭೆಗಳನ್ನು ನಡೆಸಿದರು. ಪರಿಶೀಲನೆಗಿಂತ ಮುನ್ನ ಪೊಲೀಸ್ ಗೌರವ ವಂದನೆಗಳನ್ನು ಅವರಿಗೆ ಸಲ್ಲಿಸಲಾಯಿತು. ನಂತರ ಸಂತೋಷ್ ಎಂ ಎಸ್, (ಮಾನ್ಯ ಹಿರಿಯ ಸಿವಿಲ್ ನ್ಯಾಯಾಧೀಶರು* ಹಾಗೂ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿದ ಕಾರ್ಯದರ್ಶಿಗಳು), ಶ್ರೀಮತಿ ದಿವ್ಯಶ್ರೀ, (ಡಿಐಜಿ* ಕಾರಾಗೃಹ…


