ಅಗತ್ಯ ವಸ್ತುಗಳ ಬೆಲೆ ಏರಿಸಿ ಯುವ ಕಾಂಗ್ರೆಸ್ ನಿಂದ ಕೇಂದ್ರದ ವಿರುದ್ಧ ಪ್ರತಿಭಟನೆ*
*ಅಗತ್ಯ ವಸ್ತುಗಳ ಬೆಲೆ ಯುವ ಕಾಂಗ್ರೆಸ್ ನಿಂದ ಕೇಂದ್ರದ ವಿರುದ್ಧ ಪ್ರತಿಭಟನೆ* ಇಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೇಸ್ ವತಿಯಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಮೇಲೆ ಗದಾಪ್ರಹಾರ ನಡೆಸುತ್ತಿರುವ ಕೇಂದ್ರ BJP ಸರ್ಕಾರವನ್ನು ವಜಾಗೊಳಿಸಲು ಒತ್ತಾಯಿಸಿ ಗೋಪಿ ವೃತ್ತದಲ್ಲಿ ಪ್ರತಿಭಟನೆ ನೆಡೆಸಲಾಯಿತು ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್ ರವರು ಮಾತನಾಡಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪದೇ ಪದೇ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ…