ಸಾಮಾಜಿಕ- ಶೈಕ್ಷಣಿಕ ಸಮೀಕ್ಷೆಯಲ್ಲಿ ಚಾಮರಾಜನಗರ ಜಿಲ್ಲೆ ಶೇ.102.29 ರಷ್ಟು ಪ್ರಗತಿ- ಮೊದಲ ಸ್ಥಾನ* *ಗದಗ ಜಿಲ್ಲೆಯಲ್ಲಿ ಶೇ.100ರಷ್ಟು ಸಮೀಕ್ಷೆ ಪೂರ್ಣ*
*ಸಾಮಾಜಿಕ- ಶೈಕ್ಷಣಿಕ ಸಮೀಕ್ಷೆಯಲ್ಲಿ ಚಾಮರಾಜನಗರ ಜಿಲ್ಲೆ ಶೇ.102.29 ರಷ್ಟು ಪ್ರಗತಿ- ಮೊದಲ ಸ್ಥಾನ* *ಗದಗ ಜಿಲ್ಲೆಯಲ್ಲಿ ಶೇ.100ರಷ್ಟು ಸಮೀಕ್ಷೆ ಪೂರ್ಣ* ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯಲ್ಲಿ ಚಾಮರಾಜನಗರ ಜಿಲ್ಲೆಯು ಶೇಕಡ 102.29ರಷ್ಟು ಪ್ರಗತಿ ಸಾಧಿಸುವ ಮೂಲಕ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ. ಇನ್ನು ಗದಗ ಜಿಲ್ಲೆಯು ಶೇ.100 ಸಮೀಕ್ಷೆ ಪೂರ್ಣಗೊಳಿಸಿದೆ. ರಾಜ್ಯಾದ್ಯಂತ ನಾಗರಿಕರ ಸಾಮಾಜಿಕ ಶೈಕ್ಷಣಿಕ ಸಮೀಕ್ಷಾ ಕಾರ್ಯವು ಸೆಪ್ಟೆಂಬರ್ 22ರಿಂದ ಪ್ರಾರಂಭವಾಗಿದೆ. ಈ ಸಮೀಕ್ಷೆಯಲ್ಲಿ ಚಾಮರಾಜನಗರ ತಾಲೂಕಿನಲ್ಲಿ ಶೇ.101.87, ಗುಂಡ್ಲುಪೇಟೆ ತಾಲೂಕು…


