*ಚಿಕ್ಕಮಗಳೂರು;* *ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಗಲಾಟೆ* *ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ*
*ಚಿಕ್ಕಮಗಳೂರು;* *ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಗಲಾಟೆ* *ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ* ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಉಂಟಾದ ಗಲಾಟೆ ಕೊಲೆಯೊಂದಿಗೆ ಅಂತ್ಯವಾಗಿದೆ. ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ (40) ಅವರನ್ನು ಸಂಜಯ್ ಮತ್ತು ಮಿಥುನ್ ಎಂಬವರು ಮಚ್ಚಿನಿಂದ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಆರೋಪಿಗಳು ಬಜರಂಗದಳ ಕಾರ್ಯಕರ್ತರು ಎನ್ನಲಾಗಿದೆ. ಗಲಾಟೆಯಲ್ಲಿ ಆರೋಪಿ ಸಂಜಯ್ ತಲೆಗೂ ಗಂಭೀರ ಗಾಯವಾಗಿದ್ದು, ಆತನನ್ನು ಚಿಕ್ಕಮಗಳೂರು…


