*SIR ಪರಿಷ್ಕರಣೆ- ಜೂ.1ರ ಸಿಎಂ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸೇರೋಣ* *ಶಿವಮೊಗ್ಗ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶಿವಕುಮಾರ್ ಮನವಿ* *ಪೂರ್ವಭಾವಿ ಸಭೆಯಲ್ಲಿ ವಿಶೇಷ ಚರ್ಚೆ*
*SIR ಪರಿಷ್ಕರಣೆ- ಜೂ.1ರ ಸಿಎಂ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸೇರೋಣ* *ಶಿವಮೊಗ್ಗ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶಿವಕುಮಾರ್ ಮನವಿ* *ಪೂರ್ವಭಾವಿ ಸಭೆಯಲ್ಲಿ ವಿಶೇಷ ಚರ್ಚೆ* ಇಂದು ಶಿವಮೊಗ್ಗ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯ ಸಭಾಂಗಣದಲ್ಲಿ ಶಿವಮೊಗ್ಗ ನಗರ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಅಧ್ಯಕ್ಷ ಶಿವಕುಮಾರ್ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ನಡೆಯಿತು. SIR ಮತದಾರರ ಪಟ್ಟಿ ಪರಿಷ್ಕರಣೆ ವಿಚಾರವಾಗಿ ಹಾಗೂ ಜೂನ್ 1ರ ಸೋಮವಾರದಂದು ಶಿವಮೊಗ್ಗ ನಗರದ ಅಲ್ಲಮಪ್ರಭು ಬಯಲು ಮೈದಾನದ ಆವರಣದಲ್ಲಿ ಕರ್ನಾಟಕ…


