Headlines

ರಾಷ್ಟ್ರೀಯ ಸೇವಾ ಯೋಜನೆಯಿಂದ ಬದುಕುವ ಕಲೆ, ಆತ್ಮವಿಶ್ವಾಸ, ಮಾನವೀಯ ಮೌಲ್ಯಗಳು ವೃದ್ಧಿ; ಎಸ್.ಪಿ.ದಿನೇಶ್

*ರಾಷ್ಟ್ರೀಯ ಸೇವಾ ಯೋಜನೆಯಿಂದ ಬದುಕುವ ಕಲೆ, ಆತ್ಮವಿಶ್ವಾಸ, ಮಾನವೀಯ ಮೌಲ್ಯಗಳು ವೃದ್ಧಿ; ಎಸ್.ಪಿ.ದಿನೇಶ್ * ಶಿವಮೊಗ್ಗ : ಮಾನವೀಯ ಮೌಲ್ಯದ ಜೊತೆಗೆ ಬದುಕಿನ ಕಲೆ ಹಾಗೂ ಆತ್ಮವಿಶ್ವಾಸವನ್ನು ರಾಷ್ಟ್ರೀಯ ಸೇವಾ ಯೋಜನೆ ವೃದ್ಧಿಸುತ್ತದೆ. ವಿದ್ಯಾಭ್ಯಾಸದ ಜೊತೆಗೆ ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳು ವಿದ್ಯಾರ್ಥಿಗಳ ಬಾಳಿನಲ್ಲಿ ಬೆಳಕನ್ನು ಚೆಲ್ಲುತ್ತವೆ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಎಸ್.ಪಿ.ದಿನೇಶ್ ಹೇಳಿದರು. ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು, ಐ.ಕ್ಯೂ.ಎ.ಸಿ. ದೈಹಿಕ ಶಿಕ್ಷಣ ವಿಭಾಗ, ಎನ್ ಎಸ್ ಎಸ್, ಎನ್…

Read More

ಶಿವಮೊಗ್ಗಕ್ಕೆ ಟ್ರಕ್ ಟರ್ಮಿನಲ್ ಕೊಡಿ; ಲಾರಿ ಮಾಲೀಕರ ಹೊಸ ಸದಸ್ಯತ್ವಕ್ಕೂ ಆಹ್ವಾನ-  ಲಾರಿ ಮಾಲೀಕರ ಒಕ್ಕೂಟದ ಅಧ್ಯಕ್ಷ ಬಿ.ಎ. ತಲ್ಕೀನ್ ಅಹ್ಮದ್ ಹೇಳಿದ್ದೇನು?

ಶಿವಮೊಗ್ಗಕ್ಕೆ ಟ್ರಕ್ ಟರ್ಮಿನಲ್ ಕೊಡಿ; ಲಾರಿ ಮಾಲೀಕರ ಹೊಸ ಸದಸ್ಯತ್ವಕ್ಕೂ ಆಹ್ವಾನ-  ಲಾರಿ ಮಾಲೀಕರ ಒಕ್ಕೂಟದ ಅಧ್ಯಕ್ಷ ಬಿ.ಎ. ತಲ್ಕೀನ್ ಅಹ್ಮದ್ ಹೇಳಿದ್ದೇನು? ಶಿವಮೊಗ್ಗ : ಶಿವಮೊಗ್ಗ ನಗರಕ್ಕೆ ಟ್ರಕ್ ಟರ್ಮಿನಲ್ (ಲಾರಿನಿಲ್ದಾಣ) ಬೇಕು ಎಂದು ಲಾರಿ ಮಾಲೀಕರ ಒಕ್ಕೂಟದ ಅಧ್ಯಕ್ಷ ಬಿ.ಎ. ತಲ್ಕೀನ್ ಅಹ್ಮದ್ ಆಗ್ರಹಿಸಿದ್ದಾರೆ. ಅವರು  ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗ ನಗರದಲ್ಲಿ ಲಾರಿ ಮತ್ತು ಇತರ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚು ತ್ತಿದೆ. ಅದರಲ್ಲೂ ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು ೫ ಸಾವಿರಕ್ಕೂ…

Read More

ದೇಶದ್ರೋಹಿ ವ್ಯಕ್ತಿಯನ್ನು ಬಂಧಿಸಿ ಎಂದು ಕೋಟೆ ಪೊಲೀಸ್ ಠಾಣೆಗೆ ಹೋದ ಶಾಸಕ ಚನ್ನಿ*

*ದೇಶದ್ರೋಹಿ ವ್ಯಕ್ತಿಯನ್ನು ಬಂಧಿಸಿ ಎಂದು ಕೋಟೆ ಪೊಲೀಸ್ ಠಾಣೆಗೆ ಹೋದ ಶಾಸಕ ಚನ್ನಿ* ಇಂದು ಬೆಳಗ್ಗೆ ಬಿಜೆಪಿ ಶಿವಮೊಗ್ಗ ನಗರ ಸಮಿತಿಯ ಸದಸ್ಯರು ಹಾಗೂ ಕಾರ್ಯಕರ್ತರೊಂದಿಗೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ನಗರದ ಕೋಟೆ ಪೊಲೀಸ್ ಠಾಣೆಗೆ ಭೇಟಿ ನೀಡಿ, ದೇಶದ್ರೋಹಿ ಚಟುವಟಿಕೆಯಲ್ಲಿ ಭಾಗಿಯಾಗಿರುವ ವ್ಯಕ್ತಿಯನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿದರು. ಈ ರೀತಿಯ ಚಟುವಟಿಕೆಗಳು ರಾಷ್ಟ್ರದ ಏಕತೆಯನ್ನು ಅಶಾಂತಿಗೆ ಕಾರಣವಾಗುವುದು ಮಾತ್ರವಲ್ಲದೆ, ಸಾರ್ವಜನಿಕ ಭದ್ರತೆ ಮತ್ತು ಭಾವನೆಗಳ ವಿರುದ್ಧದ ಕೃತ್ಯವಾಗಿವೆ. ಇಂತಹ ದೇಶ ವಿರೋಧಿ ಚಟುವಟಿಕೆಗಳನ್ನು ಯಾವುದೇ…

Read More

ಮೇ.14ರಂದು ಬೆಳಿಗ್ಗೆ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶ* *ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಟಿ.ಮಂಜುನಾಥ್ ನವುಲೆ ವಿವರಣೆ*

*ಮೇ.14ರಂದು ಬೆಳಿಗ್ಗೆ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶ* *ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಟಿ.ಮಂಜುನಾಥ್ ನವುಲೆ ವಿವರಣೆ* ಶಿವಮೊಗ್ಗ : ಬುದ್ಧ, ಬಸವ, ಅಂಬೇಡ್ಕ‌ರ್ ಜಯಂತಿ ಭಾಗವಾಗಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ) ಜಿಲ್ಲಾ ಶಾಖೆ (ಲಕ್ಷ್ಮೀ ನಾರಾಯಣ ನಾಗವಾರ ಬಣ) ವತಿಯಿಂದ ಮೇ 14 ರಂದು ನಗರದಲ್ಲಿ ಸಂಘಟನೆಯ ಕಾರ್ಯಕರ್ತರ ಜಿಲ್ಲಾ ಮಟ್ಟದ ಸಮಾವೇಶ ಆಯೋಜಿಸಲಾಗಿದೆ ಎಂದು ದಸಂಸ ಜಿಲ್ಲಾ ಸಂಚಾಲಕ ಟಿ. ಮಂಜುನಾಥ್ ನವುಲೆ ತಿಳಿಸಿದ್ದಾರೆ. ಸೋಮವಾರ…

Read More

ಕಾಂತಾರ: ಚಾಪ್ಟರ್ 1’ ಶೂಟ್ ಮುಗಿಸಿ ಬಂದಿದ್ದ ರಾಕೇಶ್ ಪೂಜಾರಿ;* *ರಾತ್ರೋರಾತ್ರಿ ಹೃದಯಾಘಾತ*

*ಕಾಂತಾರ: ಚಾಪ್ಟರ್ 1’ ಶೂಟ್ ಮುಗಿಸಿ ಬಂದಿದ್ದ ರಾಕೇಶ್ ಪೂಜಾರಿ;* *ರಾತ್ರೋರಾತ್ರಿ ಹೃದಯಾಘಾತ* ಕಾಮಿಡಿ ಕಿಲಾಡಿಗಳು ಸೀಸನ್ 3’ ಖ್ಯಾತಿಯ ರಾಕೇಶ್ ಪೂಜಾರಿ (Rakesh Poojary) ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಇದು ಅವರ ಆಪ್ತರಿಗೆ ಹಾಗೂ ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ. ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನಾಗಿತ್ತು ಎಂಬುದನ್ನು ರಾಕೇಶ್ ಪೂಜಾರಿ ಅವರ ಆಪ್ತ ಬಳಗದಲ್ಲಿ ಒಬ್ಬರಾದ ನಟ ಗೋವಿಂದೇ ಗೌಡ (ಜಿಜಿ) ವಿವರಿಸಿದ್ದಾರೆ. ಮೇ 11ರ ಬೆಳಿಗ್ಗೆ ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ: ಚಾಪ್ಟರ್…

Read More

ಕವಿಸಾಲು

*ಬುದ್ದ ಪೂರ್ಣಿಮೆಯ ಬೆಳಕಲ್ಲಿ ಇವತ್ತು ಮೀಯೋಣ ಎಂದು ಆಶಿಸುತ್ತಾ…* Gm ಶುಭೋದಯ💐💐 *ಕವಿಸಾಲು* ಉತ್ತರಕ್ಕಾಗಿ ಏಕೆ ಕಾಯುವೆ? ಉತ್ತರ ಬರದಿರುವುದೂ ಉತ್ತರವೇ… – *ಶಿ.ಜು.ಪಾಶ* 8050112067 (12/5/25)

Read More

ಶಿವಮೊಗ್ಗದ ಸಬ್ ರಿಜಿಸ್ಟ್ರಾರ್ ಕಚೇರಿಯ ಬ್ರೋಕರ್ ಅದೆಲ್ಲಿ ಕಾಣೆಯಾದ?!*

*ಶಿವಮೊಗ್ಗದ ಸಬ್ ರಿಜಿಸ್ಟ್ರಾರ್ ಕಚೇರಿಯ ಬ್ರೋಕರ್ ಅದೆಲ್ಲಿ ಕಾಣೆಯಾದ?!* ಶಿವಮೊಗ್ಗದ ಸಬ್ ರಿಜಿಸ್ಟ್ರಾರ್ ಕಚೇರಿಯ ಬ್ರೋಕರ್ ಮೇ.5 ರ ಕಳೆದ ಸೋಮವಾರದಿಂದ ಕಾಣೆಯಾಗಿದ್ದಾನೆ! 32 ವರ್ಷ ವಯಸ್ಸಿನ ಎಸ್.ಮಹೇಶ್ ಕಾಣೆಯಾದ ಬ್ರೋಕರ್. ಮನೆಯಿಂದ ಕೆಲಸಕ್ಕೆಂದು ಹೋದವನು ಈವರೆಗೂ ನಾಪತ್ತೆ. ಆತನ ತಂದೆ ಗೋಪಾಲಗೌಡ ಬಡಾವಣೆಯ ವಾಸಿ ಶಿವಲಿಂಗಪ್ಪ ತುಂಗಾನಗರ ಪೊಲೀಸ್ ಠಾಣೆಗೆ ಈ ಸಂಬಂಧ ದೂರು ನೀಡಿದ್ದು, 5.6 ಅಡಿ ಎತ್ತರ, ದುಂಡು ಮುಖ, ದೃಢಕಾಯ ಮೈಕಟ್ಟು, ಗೋದಿ ಬಣ್ಣದ ವಿವರ ಸೇರಿದಂತೆ ಎಲ್ಲ ವಿವರ, ಮೊಬೈಲ್…

Read More

IPL 2025:* *ಐಪಿಎಲ್​​ ಪುನರಾರಂಭಕ್ಕೆ ಡೇಟ್ ಫಿಕ್ಸ್*

*IPL 2025:* *ಐಪಿಎಲ್​​ ಪುನರಾರಂಭಕ್ಕೆ ಡೇಟ್ ಫಿಕ್ಸ್* IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಪುನರಾರಂಭಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಅದರಂತೆ ಮೇ 15 ಅಥವಾ 16 ರಂದು ಟೂರ್ನಿಯನ್ನು ಮತ್ತೆ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಬಿಸಿಸಿಐ ಮೂಲಗಳಿಂದ ತಿಳಿದು ಬಂದಿದೆ. ಶನಿವಾರ ಸಂಜೆ ಭಾರತ ಮತ್ತು ಪಾಕಿಸ್ತಾನ್ ಕದನ ವಿರಾಮಕ್ಕೆ ಒಪ್ಪಿಕೊಂಡ ನಂತರ ಈ ಬೆಳವಣಿಗೆ ನಡೆದಿದ್ದು, ಹೀಗಾಗಿ ಈ ವಾರದಲ್ಲೇ ಟೂರ್ನಿ ಮತ್ತೆ ನಡೆಯುವುದು ಬಹುತೇಕ ಖಚಿತವಾಗಿದೆ. ಇನ್ನು ಟೂರ್ನಿಯನ್ನು ಭಾರತದಲ್ಲೇ ಆಯೋಜಿಸಲು…

Read More

ಆಪರೇಷನ್ ಸಿಂದೂರ್ ಹೆಸರಿನಲ್ಲಿ ಸಿನಿಮಾ ಘೋಷಣೆ;* *ನಿರ್ಮಾಪಕರಿಗೆ ಛೀಮಾರಿ*

*ಆಪರೇಷನ್ ಸಿಂದೂರ್ ಹೆಸರಿನಲ್ಲಿ ಸಿನಿಮಾ ಘೋಷಣೆ;* *ನಿರ್ಮಾಪಕರಿಗೆ ಛೀಮಾರಿ* ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧದ (India Pakistan War) ಬಗ್ಗೆ ಈಗಾಗಲೇ ಅನೇಕ ಸಿನಿಮಾಗಳು ಬಂದಿವೆ. ಈಗ ‘ಆಪರೇಷನ್ ಸಿಂದೂರ್’ ಕುರಿತಾಗಿಯೂ ಸಿನಿಮಾ (Operation Sindoor Movie) ಮಾಡಲು ಕೆಲವು ನಿರ್ಮಾಪಕರು ಮುಂದಾಗುತ್ತಿದ್ದಾರೆ. ಈಗಾಗಲೇ 30ಕ್ಕೂ ಅಧಿಕ ನಿರ್ಮಾಪಕರು ‘ಆಪರೇಷನ್ ಸಿಂದೂರ್’ (Operation Sindoor) ಟೈಟಲ್ ಪಡೆಯಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ‘ನಿಕ್ಕಿ ವಿಕ್ಕಿ ಭಗ್ನಾನಿ ಫಿಲ್ಮ್ಸ್​’ ಸಂಸ್ಥೆಯು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಇದೇ…

Read More