ವಿದ್ಯಾರ್ಥಿಗಳು ಪುಸಕ್ತ ಓದುವ ಜೊತೆಗೆ ಸಾಮಾನ್ಯ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು – ಡಾ.ಧನಂಜಯ ಸರ್ಜಿ*
*ವಿದ್ಯಾರ್ಥಿಗಳು ಪುಸಕ್ತ ಓದುವ ಜೊತೆಗೆ ಸಾಮಾನ್ಯ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು – ಡಾ.ಧನಂಜಯ ಸರ್ಜಿ* ಶಿವಮೊಗ್ಗ : ಊಟ ಹಾಳಾದರೆ ಒಂದು ದಿನದ ನಷ್ಟ, ಬೆಳೆ ಹಾಳಾದರೆ ಒಂದು ವರ್ಷದ ನಷ್ಟ, ವಿದ್ಯೆ ಹಾಳಾದರೆ ಇಡೀ ಜೀವನವೇ ನಷ್ಟ ಈ ನಿಟ್ಟಿನಲ್ಲಿ ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿಗಳು ಶ್ರದ್ಧೆಯಿಂದ ಜ್ಞಾನ ಸಂಪಾದಿಸಬೇಕು. ವಿದ್ಯಾರ್ಥಿಗಳು ಚೀಲದಲ್ಲಿ ತುಂಬಿರುವ ಭತ್ತದಂತಾಗದೇ, ಭತ್ತದ ಗದ್ದೆಗಳಾಗಿ ಬೆಳೆಯಬೇಕು ವಿದ್ಯಾರ್ಥಿಗಳು ಪುಸ್ತಕದಿಂದ ಮಸ್ತಕದತ್ತ ಸಾಗಬೇಕು. ಪುಸಕ್ತ ಓದುವ ಜೊತೆಗೆ ಸಮಾನ್ಯ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್…