ಲೋಕಾಯುಕ್ತ ತನಿಖೆ ಆದೇಶದ ಬಗ್ಗೆ ಸಿದ್ದರಾಮಯ್ಯ ಏನಂದ್ರು?ತನಿಖೆಗೆ ಸಿದ್ಧಮುಂದಿನ ನಿರ್ಧಾರದ ಬಗ್ಗೆ ನಾಳೆ ಪ್ರತಿಕ್ರಿಯೆ ನೀಡ್ತೀನಿ ಅಂದ್ರು ಸಿದ್ದರಾಮಯ್ಯ…
ಲೋಕಾಯುಕ್ತ ತನಿಖೆ ಆದೇಶದ ಬಗ್ಗೆ ಸಿದ್ದರಾಮಯ್ಯ ಏನಂದ್ರು? ತನಿಖೆಗೆ ಸಿದ್ಧ ಮುಂದಿನ ನಿರ್ಧಾರದ ಬಗ್ಗೆ ನಾಳೆ ಪ್ರತಿಕ್ರಿಯೆ ನೀಡ್ತೀನಿ ಅಂದ್ರು ಸಿದ್ದರಾಮಯ್ಯ… ಮುಡಾ ಹಗರಣ ಸಂಬಂಧ ಹೈಕೋರ್ಟ್ನಲ್ಲಿ ಸಿದ್ದರಾಮಯ್ಯ ಅರ್ಜಿ ವಜಾಗೊಂಡ ಬೆನ್ನಲ್ಲೇ ಇತ್ತ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲೂ ಸಹ ಸಿಎಂಗೆ ಹಿನ್ನೆಡೆಯಾಗಿದೆ. ಹೈಕೋರ್ಟ್ ಆದೇಶವನ್ನು ಉಲ್ಲೇಖಿಸಿ ಜನಪ್ರತಿನಿಧಿಗಳ ಕೋರ್ಟ್, ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶಿಸಿದೆ. ಇನ್ನು ಈ ಬಗ್ಗೆ ಸಿಎಂ ಮೊದಲ ಪ್ರತಿಕ್ರಿಯೆ ನೀಡಿದ್ದು, ಏನು ಹೇಳಿದ್ದಾರೆ ಎನ್ನುವುದನ್ನು ನೋಡಿ. ಮುಡಾ ಹಗರಣ…