Headlines

ಕಾಗೋಡಜ್ಜನ ಆರೋಗ್ಯ ವಿಚಾರಿಸಿದ ಸಚಿವ ಮಧು ಬಂಗಾರಪ್ಪ

ಕಾಗೋಡಜ್ಜನ ಆರೋಗ್ಯ ವಿಚಾರಿಸಿದ ಸಚಿವ ಮಧು ಬಂಗಾರಪ್ಪ ಅನಾರೋಗ್ಯದ ಕಾರಣದಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಮಾಜಿ ವಿಧಾನಸಭಾ ಅಧ್ಯಕ್ಷರಾದ ಕಾಗೋಡು ತಿಮ್ಮಪ್ಪನವರನ್ನು ಭೇಟಿಯಾದ ಶಿಕ್ಷಣ ಮತ್ತು ಸಾಕ್ಷರತಾ ಸಚಿವರ ಮಧು ಬಂಗಾರಪ್ಪರವರು, ಅವರ ಆರೋಗ್ಯ ವಿಚಾರಿಸಿ, ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು. ಶರಾವತಿ ಮುಳುಗಡೆ ಸಂತ್ರಸ್ತರ ಹಾಗೂ ಬಗರ್ ಹುಕುಂ ರೈತರ ಸಮಸ್ಯೆಗಳ ಬಗ್ಗೆ ಇತ್ತೀಚೆಗೆ ನಡೆದ ರಾಜಕೀಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಈ…

Read More

ಮಳೆಯಲ್ಲೇ ನೆಂದು ಗಾಜನೂರು ಡ್ಯಾಮಿಗೆ ಬಾಗಿನ ಅರ್ಪಿಸಿದ ಸಚಿವರು…ಆ ನಂತರ ವಿವಿಧ ಮಳೆಹಾನಿ ಕ್ಷೇತ್ರಗಳಿಗೆ ಭೇಟಿ

ಮಳೆಯಲ್ಲೇ ನೆಂದು ಗಾಜನೂರು ಡ್ಯಾಮಿಗೆ ಬಾಗಿನ ಅರ್ಪಿಸಿದ ಸಚಿವರು… ಆ ನಂತರ ವಿವಿಧ ಮಳೆಹಾನಿ ಕ್ಷೇತ್ರಗಳಿಗೆ ಭೇಟಿ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಅವರು ಜುಲೈ 28ರ ಭಾನುವಾರ ಬೆಳಿಗ್ಗೆಯಿಂದ ಗಾಜುನೂರು ತುಂಗಾ ಜಲಾಶಯಕ್ಕೆ ಭೇಟಿ ನೀಡಿ ಬಾಗಿನ ಅರ್ಪಿಸಿದರು. ಸುರಿದ ಮಳೆಯಲ್ಲಿ ನೆನೆಯುತ್ತಲೇ ಜಲಾಶಯವನ್ನು ವಿವಿಧ ಕೋನಗಳಿಂದ ವೀಕ್ಷಿಸಿ ಅಧಿಕಾರಿಗಳಿಗೆ ಅಗತ್ಯ ಸಲಹೆಗಳನ್ನು ನೀಡಿದರು. ನಂತರ ನಗರದಲ್ಲಿ ಮಳೆಯಿಂದ ಹಾನಿಗೆ ಒಳಗಾದ ಮಂಡ್ಲಿ,…

Read More

ಜನಪರ ಮತ್ತು ಕ್ರಿಯಾತ್ಮಕವಾಗಿ ಪತ್ರಿಕೋದ್ಯಮ ಕಾರ್ಯ ನಿರ್ವಹಿಸಬೇಕು: ಕೆ.ವಿ.ಪ್ರಭಾಕರ್**ಸನ್ಮಾನಿಸಲ್ಪಟ್ಟ ಸಿಎಂ ಮಾಧ್ಯಮ ಸಂಯೋಜಕ ಗಿರೀಶ್ ಕೋಟೆ…*

*ಜನಪರ ಮತ್ತು ಕ್ರಿಯಾತ್ಮಕವಾಗಿ ಪತ್ರಿಕೋದ್ಯಮ ಕಾರ್ಯ ನಿರ್ವಹಿಸಬೇಕು: ಕೆ.ವಿ.ಪ್ರಭಾಕರ್* *ಸನ್ಮಾನಿಸಲ್ಪಟ್ಟ ಸಿಎಂ ಮಾಧ್ಯಮ ಸಂಯೋಜಕ ಗಿರೀಶ್ ಕೋಟೆ…* ಶಿವಮೊಗ್ಗ ಜನರಿಗೆ ಏನು ಬೇಕೋ ಅಂತಹ ಸುದ್ದಿಗಳನ್ನು ನೀಡಬೇಕು. ಜನಪರವಾಗಿ ಹಾಗೂ ಕ್ರಿಯಾತ್ಮಕವಾಗಿ ಪತ್ರಿಕೋದ್ಯಮ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಹೇಳಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆ, ಶಿವಮೊಗ್ಗ ಪ್ರೆಸ್ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ಸರ್ಕಾರಿ ನೌಕರರ ಭವನದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾ…

Read More

ರೈತ-ಕಾರ್ಮಿಕ-ಶ್ರಮಿಕ ಕುಟುಂಬದಿಂದ ಬಂದು ಕಾರ್ಪೊರೇಟ್ ಕಷ್ಟಗಳಿಗೆ ಮಿಡಿಯುತ್ತಿದ್ದೇವೆ: ಕೆ.ವಿ.ಪ್ರಭಾಕರ್ ಬೇಸರ**ಶಿವಮೊಗ್ಗ ಜನಪರ ಚಳವಳಿಗಳ ತವರೂರು: ಕೆವಿಪಿ*

*ರೈತ-ಕಾರ್ಮಿಕ-ಶ್ರಮಿಕ ಕುಟುಂಬದಿಂದ ಬಂದು ಕಾರ್ಪೊರೇಟ್ ಕಷ್ಟಗಳಿಗೆ ಮಿಡಿಯುತ್ತಿದ್ದೇವೆ: ಕೆ.ವಿ.ಪ್ರಭಾಕರ್ ಬೇಸರ* *ಶಿವಮೊಗ್ಗ ಜನಪರ ಚಳವಳಿಗಳ ತವರೂರು: ಕೆವಿಪಿ* ಶಿವಮೊಗ್ಗ ಜು 27: ಇವತ್ತಿನ ಪತ್ರಕರ್ತರೆಲ್ಲರೂ ಬಹುತೇಕ ರೈತ-ಕಾರ್ಮಿಕ-ಶ್ರಮಿಕ ಕುಟುಂಬದಿಂದ ಬಂದವರು. ಆದರೆ ಇವರೆಲ್ಲಾ ತಮ್ಮ ಶ್ರಮಿಕ‌ ಸಮುದಾಯಗಳನ್ನು ಮರೆತು ಕಾರ್ಪೊರೇಟ್ ಕಷ್ಟಗಳಿಗೆ ಮಿಡಿಯುವಂತಾಗಿರುವುದು ಬೇಸರದ ಸಂಗತಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ನುಡಿದರು. ವಾರ್ತಾ ಇಲಾಖೆ, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಶಿವಮೊಗ್ಗ ಪ್ರೆಸ್ ಟ್ರಸ್ಟ್ ಜಂಟಿಯಾಗಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ‌ ಮಾತನಾಡಿದರು. ಇವತ್ತಿನ…

Read More

ಹಂದಿ ಮುಖವನ್ನು ಹೋಲುವ ಮೀನು ಪತ್ತೆ!*

*ಹಂದಿ ಮುಖವನ್ನು ಹೋಲುವ ಮೀನು ಪತ್ತೆ!* ಹಂದಿಯ ಮುಖವನ್ನು ಹೋಲುವ ಮೀನಿನ ಫೋಟೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ. ಒಂದು ಕ್ಷಣ ಈ ಫೋಟೋ ನೋಡಿದಾಗ ಇದು ನಿಜಾನಾ ಅಥವಾ ಎಡಿಟೆಡ್​ ಫೋಟೋನಾ? ಎಂದು ಅನುಮಾನ ಹುಟ್ಟುವುದಂತೂ ಖಂಡಿತಾ. ಫೋಟೋ ಇಲ್ಲಿದೆ ನೋಡಿ. ಹಂದಿಯ ಮುಖವನ್ನು ಹೋಲುವ ಮೀನಿನ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಇದು ಹಂದಿಯ ಮುಖ, ಮೀನಿನ ದೇಹವನ್ನು ಹೊಂದಿದೆ. ಇದನ್ನು ನೋಡಿದರೆ ಒಂದು ಕ್ಷಣ ನೀವು…

Read More

ಪೋಕ್ಸೊ ಪ್ರಕರಣ: ಯಡಿಯೂರಪ್ಪಗೆ ಮತ್ತೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್ ಬಂಧನ ಭೀತಿಯಿಂದ ಬಚಾವಾದ ಬಿಎಸ್ ವೈ

ಪೋಕ್ಸೊ ಪ್ರಕರಣ: ಯಡಿಯೂರಪ್ಪಗೆ ಮತ್ತೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್ ಬಂಧನ ಭೀತಿಯಿಂದ ಬಚಾವಾದ ಬಿಎಸ್ ವೈ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್? ಬಿಗ್ ರಿಲೀಫ್ ನೀಡಿದೆ. ಹೈಕೋರ್ಟ್? ಮಹತ್ವದ ಆದೇಶದಿಂದಾಗಿ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮತ್ತೆ ಬಂಧನದಿಂದ ಬಚಾವ್ ಆಗಿದ್ದಾರೆ. ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಹೈಕೋರ್ಟ್ ಮತ್ತೆ ಬಿಗ್ ರಿಲೀಫ್ ನೀಡಿದೆ. ತಮ್ಮ ವಿರುದ್ಧ ದಾಖಲಾದ…

Read More

ಹೊಸೂರು ಗ್ರಾಮದಲ್ಲಿ ಮಳೆಗೆ ನಾಶವಾದ ಕೋಳಿ ಫಾರಂ;* *5500ಕ್ಕೂ ಹೆಚ್ಚಿನ ಕೋಳಿಗಳ ಮಾರಣ ಹೋಮ!*

*ಹೊಸೂರು ಗ್ರಾಮದಲ್ಲಿ ಮಳೆಗೆ ನಾಶವಾದ ಕೋಳಿ ಫಾರಂ;* *5500ಕ್ಕೂ ಹೆಚ್ಚಿನ ಕೋಳಿಗಳ ಮಾರಣ ಹೋಮ!* ⋅ ಶಿವಮೊಗ್ಗ ಸಮೀಪದ ಸೋಮಿನ ಕೊಪ್ಪ ದಾಟಿ ಇರುವ ಹೊಸೂರು ಗ್ರಾಮದ ಕೋಳಿ ಫಾರಂ ಮಳೆಯ ಕಾರಣದಿಂದ ಸಂಪೂರ್ಣ ಕುಸಿದು ಬಿದ್ದಿದ್ದು, 5 ಸಾವಿರಕ್ಕೂ ಹೆಚ್ಚಿನ ಕೋಳಿಗಳು ಸಾವು ಕಂಡಿವೆ. ಇಮ್ತಿಯಾಝ್ ಅಹಮದ್ ಎಂಬುವವರಿಗೆ ಸೇರಿದ ಕೋಳಿ ಫಾರಂ ಇದಾಗಿದ್ದು, ಸುಮಾರು 6500ಕ್ಕೂ ಹೆಚ್ಚಿನ ಕೋಳಿಗಳ ಸಾಕಾಣಿಕೆ ಇಲ್ಲಿ ನಡೆದಿತ್ತು. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈ ಕೋಳಿ ಫಾರಂನ ಶೆಡ್ ಸಂಪೂರ್ಣ…

Read More

ಕವಿಸಾಲು

Gm ಶುಭೋದಯ💐 *ಕವಿಸಾಲು* ನಿನ್ನ ನೆನಪಿಸಿಕೊಂಡಾಗಲೆಲ್ಲ ನನ್ನ ಆತ್ಮದೊಳಗೆ ನೀನು; ನನ್ನದೇ ದೇಹವಾದರೂ ಉಸಿರೆಂಬುದೇ ನೀನು… ನೀನೆಂಬುದೆಷ್ಟು ಮುಖ್ಯ! – *ಶಿ.ಜು.ಪಾಶ* 8050112067 (26/7/24)

Read More

ವೇಶ್ಯಾವಾಟಿಕೆಗೆ ಭದ್ರತೆ ಕೋರಿ ವಕೀಲರ ಅರ್ಜಿ, ಮದ್ರಾಸ್‌ ಹೈಕೋರ್ಟ್‌ ಶಾಕ್‌!

ವೇಶ್ಯಾವಾಟಿಕೆಗೆ ಭದ್ರತೆ ಕೋರಿ ವಕೀಲರ ಅರ್ಜಿ, ಮದ್ರಾಸ್‌ ಹೈಕೋರ್ಟ್‌ ಶಾಕ್‌! ಅರ್ಜಿಯಿಂದ ಕೆರಳಿದ ಮದ್ರಾಸ್ ಹೈಕೋರ್ಟ್‌ನ ಏಕಸದಸ್ಯ ಪೀಠವು ‘ಪ್ರತಿಷ್ಠಿತ’ ಕಾನೂನು ಕಾಲೇಜುಗಳ ಪದವೀಧರರನ್ನು ಮಾತ್ರ ವಕೀಲರಾಗಿ ನೋಂದಾಯಿಸಿಕೊಳ್ಳುವಂತೆ ಬಾರ್ ಕೌನ್ಸಿಲ್‌ಗೆ ತಿಳಿಸಿದೆ. ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ವೇಶ್ಯಾವಾಟಿಕೆ ನಡೆಸುವುದಕ್ಕೆ ರಕ್ಷಣೆ ನೀಡುವಂತೆ ವಕೀಲರೆಂದು ಹೇಳಿಕೊಂಡ ಅರ್ಜಿದಾರರೊಬ್ಬರು ಸಲ್ಲಿಸಿದ ಅರ್ಜಿಗೆ ಮದ್ರಾಸ್‌ ಹೈಕೋರ್ಟ್‌ ಕೆರಳಿ ಕೆಂಡವಾಗಿದೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಗೊಳಿಸುವಂತೆ ವಕೀಲರು ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಬಿ ಪುಗಲೇಂಧಿ ಅವರ ಪೀಠವು ವಯಸ್ಕ ಸಮ್ಮತಿಯ…

Read More