ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ ಜನ್ಮದಿನ: ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ
ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ ಜನ್ಮದಿನ: ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಶಿವಮೊಗ್ಗ: ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ ಅವರ ಜನ್ಮದಿನದ ಪ್ರಯುಕ್ತ, ಅವರ ಅಭಿಮಾನಿ ಬಳಗದ ವತಿಯಿಂದ ಇಂದು ನಗರದ ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ರಾಜಯೋಗಿನಿ ಸ್ವಾತಿ ಅವರ ದಿವ್ಯಸಾನ್ನಿಧ್ಯದಲ್ಲಿ ಜರುಗಿದ ಈ ಭಕ್ತಿಪೂರ್ವಕ ಕಾರ್ಯಕ್ರಮದಲ್ಲಿ, ಶಾಸಕರ ಆಯುರಾರೋಗ್ಯ, ಯಶಸ್ಸು ಹಾಗೂ ಜನಸೇವೆಯ ಕಾರ್ಯಗಳಿಗೆ ಶುಭಕೋರಿ ವಿಘ್ನನಿವಾರಕ ಗಣಪತಿಗೆ…


