*ಶಿವಮೊಗ್ಗ ದಸರಾ ಆನೆ ಘಟನೆ: ವೈಜ್ಞಾನಿಕ ವರದಿ ಬಳಿಕ ಮುಂದಿನ ಕ್ರಮ: ಸಚಿವ ಮಧು ಬಂಗಾರಪ್ಪ* ======= – ಶನಿವಾರ ಅಧಿಕಾರಿಗಳ ಸಭೆ ಕರೆದ ಸಚಿವ ಮಧು ಬಂಗಾರಪ್ಪ
*ಶಿವಮೊಗ್ಗ ದಸರಾ ಆನೆ ಘಟನೆ: ವೈಜ್ಞಾನಿಕ ವರದಿ ಬಳಿಕ ಮುಂದಿನ ಕ್ರಮ: ಸಚಿವ ಮಧು ಬಂಗಾರಪ್ಪ* ======= – ಶನಿವಾರ ಅಧಿಕಾರಿಗಳ ಸಭೆ ಕರೆದ ಸಚಿವ ಮಧು ಬಂಗಾರಪ್ಪ ಬೆಂಗಳೂರು, ಅ.23 ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಅಂಬಾರಿ ಹೊತ್ತಿದ್ದ ಸೋಮಣ್ಣ ಎಂಬ ಆನೆ ಗಾಬರಿಯಾಗಿ ಓಡಿದ ಘಟನೆಗೆ ಸಂಬಂಧಿಸಿದಂತೆ ಶನಿವಾರ ಜಿಲ್ಲಾಧಿಕಾರಿ, ಅರಣ್ಯಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು…


