ಹೆಲ್ಮೆಟ್ ಧರಿಸುವುದರಿಂದ ನಿಜಕ್ಕೂ ಕೂದಲು ಉದುರುತ್ತಾ?*
*ಹೆಲ್ಮೆಟ್ ಧರಿಸುವುದರಿಂದ ನಿಜಕ್ಕೂ ಕೂದಲು ಉದುರುತ್ತಾ?* ಸಂಚಾರ ನಿಯಮಗಳ ಪ್ರಕಾರ, ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಲೇಬೇಕು. ಸುರಕ್ಷತೆಯ ದೃಷ್ಟಿಯಿಂದಾಗಿ ದ್ವಿಚಕ್ರ ವಾಹನ ಸವಾರರು ವಾಹನ ಚಲಾಯಿಸುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಲೇಬೇಕು. ಆದರೆ ಕೆಲವರು ಕೂದಲು ಉದುರುತ್ತೆ ಅನ್ನೋ ಕಾರಣಕ್ಕೆ ಹೆಲ್ಮೆಟ್ ಧರಿಸಲು ಹಿಂದೇಟು ಹಾಕುತ್ತಾರೆ. ಇನ್ನೂ ಕೆಲವರು ಹೆಲ್ಮೆಟ್ ಧರಿಸುವುದನ್ನೇ ತಪ್ಪಿಸುತ್ತಾರೆ. ಆದರೆ ನಿಜಕ್ಕೂ ಹೆಲ್ಮೆಟ್ ಕೂಡಾ ಕೂದಲು ಉದುರುವಿಕೆಗೆ ಕಾರಣವೇ? (Is helmet cause to hair loss) ಹೆಲ್ಮೆಟ್ ಧರಿಸುವುದರಿಂದ ಕೂದಲು ಹೇಗೆ…