ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ರೈಲ್ವೆ ಪ್ರಯಾಣದರ ಹೆಚ್ಚಳ; ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ರೈಲ್ವೆ ಸ್ಟೇಷನ್ ಮುತ್ತಿಗೆಯತ್ನ ತಡೆದ ಪೊಲೀಸರು
ರೈಲ್ವೆ ಪ್ರಯಾಣದರ ಹೆಚ್ಚಳ; ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ರೈಲ್ವೆ ಸ್ಟೇಷನ್ ಮುತ್ತಿಗೆಯತ್ನ ತಡೆದ ಪೊಲೀಸರು ಅಚ್ಚೇ ದಿನ್ ಆಯೇಗಾ ಎಂದೇ ಅಧಿಕಾರದ ಗದ್ದುಗೆ ಹಿಡಿದ ಕೇಂದ್ರದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಂದಿನಿಂದಲೂ ಒಂದಲ್ಲಾ ಒಂದು ರೀತಿ ಜನಸಾಮಾನ್ಯರ ಮೇಲೆ ಗದಾ ಪ್ರಹಾರ ಮಾಡುತ್ತಿದೆ. ಇದೀಗ ಜನಸಾಮಾನ್ಯರ ಸಾರಿಗೆ ಎಂದೇ ಖ್ಯಾತವಾಗಿರುವ ಮತ್ತು ಈ ದೇಶದ ಜನರ ಜೀವನಾಡಿಯಂತಾಗಿರುವ ರೈಲು ಪ್ರಯಾಣದರವನ್ನು ಪದೇ ಪದೇ ಹೆಚ್ಚಳ ಮಾಡಿರುವುದನ್ನು ಯುವ ಕಾಂಗ್ರೆಸ್ ಸಮಿತಿ ಖಂಡಿಸಿದ್ದು,ರೈಲು ತಡೆಯಲು ಪ್ರಯತ್ನಿಸಿದರು. ಈ ಪ್ರತಿಭಟನೆಯನ್ನು…
*ಗ್ಯಾಂಗ್ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪುಡಿ ಪುಡಿ*
*ಗ್ಯಾಂಗ್ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪುಡಿ ಪುಡಿ* ಬೆಂಗಳೂರಿನ ಕತ್ರಿಗುಪ್ಪೆ ಪ್ರದೇಶದಲ್ಲಿ ಇಬ್ಬರು ಯುವಕರ ಮೇಲೆ ಲಾಂಗು ಮಚ್ಚುಗಳಿಂದ ಭೀಕರವಾಗಿ ಹಲ್ಲೆ ಮಾಡಲಾಗಿದೆ. ಭಾನುವಾರ ರಾತ್ರಿ 8:30ರ ಸುಮಾರಿಗೆ ಬಷೀರ್ ಮತ್ತು ಆತನ ಸ್ನೇಹಿತ ಟೀ ಅಂಗಡಿಯ ಬಳಿ ಇದ್ದಾಗ, ವೆಂಕಟೇಶ್ ಎಂಬಾತನ ನೇತೃತ್ವದ ಏಳರಿಂದ ಎಂಟು ಜನರ ಗ್ಯಾಂಗ್ ದಾಳಿ ನಡೆಸಿದೆ. ದಾಳಿಯಿಂದ ತಪ್ಪಿಸಿಕೊಳ್ಳಲು ಇಬ್ಬರೂ ಕಾರಿನಲ್ಲಿ ಅಡಗಿಕೊಂಡಿದ್ದಾರೆ. ಆದರೆ, ಗ್ಯಾಂಗ್ ಲಾಂಗು, ಮಚ್ಚು ಮತ್ತು ಕಲ್ಲುಗಳಿಂದ ಕಾರಿನ ಮೇಲೆ ಹಲ್ಲೆ ನಡೆಸಿದೆ….
*ಹಾಡಹಗಲೇ ಚಿನ್ನದಂಗಡಿ ದರೋಡೆ*
*ಹಾಡಹಗಲೇ ಚಿನ್ನದಂಗಡಿ ದರೋಡೆ* ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಹಾಡಹಗಲೇ ಚಿನ್ನದಂಗಡಿ ದರೋಡೆಯಾಗಿದೆ. ಹುಣಸೂರು ಬಸ್ ನಿಲ್ದಾಣ ಹಿಂಭಾಗ ಇರುವ ಸ್ಕೈ ಗೋಲ್ಡ್ಸ್ ಆಂಡ್ ಡೈಮಂಡ್ಸ್ ಚಿನ್ನದ ಅಂಗಡಿಗೆ ನುಗ್ಗಿದ ಐವರು ಮುಸುಕುಧಾರಿ ದರೋಡೆಕೋರರು, ಗನ್ ತೋರಿಸಿ ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ಲೂಟಿ ಮಾಡಿಕೊಂಡು ಪರಾರಿಯಾಗಿದ್ದಾರೆ. ಬೈಕ್‌ಗಳಲ್ಲಿ ಬಂದಿದ್ದ ಈ ಐವರು ದರೋಡೆಕೋರರು ಅಂಗಡಿಗೆ ನುಗ್ಗಿ ಸಿಬ್ಬಂದಿಯನ್ನು ಗನ್ನಿಂದ ಹೆದರಿಸಿ, ಚೀಲದಲ್ಲಿ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದಾರೆ. ಹಾಡಹಗಲೇ ಈ…
*ತಂಗಿ ಮೇಲೆ ಅತ್ಯಾಚಾರ, ಮದುವೆಯಾಗೋದಾಗಿ ಅಕ್ಕನಿಗೆ ಮೋಸ* *ಸಿಸ್ಟರ್ಸ್ ಗೆ ವಂಚಿಸಿದ್ದ* *ಆರೋಪಿ ಅರೆಸ್ಟ್*
*ತಂಗಿ ಮೇಲೆ ಅತ್ಯಾಚಾರ, ಮದುವೆಯಾಗೋದಾಗಿ ಅಕ್ಕನಿಗೆ ಮೋಸ* *ಸಿಸ್ಟರ್ಸ್ ಗೆ ವಂಚಿಸಿದ್ದ* *ಆರೋಪಿ ಅರೆಸ್ಟ್* ರಾಜ್ಯದಲ್ಲಿ ಮತ್ತೊಂದು ಲವ್ ಸೆಕ್ಸ್ ದೋಖಾ ಆರೋಪ ಪ್ರಕರಣ ಸದ್ದು ಮಾಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಯುವತಿಯಿಂದ ಲಕ್ಷಾಂತರ ಹಣ ಬೆದರಿಸಿ ಪಡೆದಿರುವ ಜೊತೆಗೆ, ಆಕೆಯ ಮನೆಯಲ್ಲಿದ್ದ ಚಿನ್ನಾಭರಣವನ್ನು ಆರೋಪಿ ಕದ್ದಿದ್ದ. ಅಲ್ಲದೆ, ಯುವತಿಯ ಸಹೋದರಿ ಮೇಲೂ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದ ಎನ್ನಲಾಗಿದೆ. ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಶುಭಾಂಶು ಶುಕ್ಲಾ(27)ನನ್ನು ಪೊಲೀಸರು ಬಂಧಿಸಿದ್ದಾರೆ….
*ಗೋಮಾಂಸ ಸಾಗಾಟ ವೇಳೆ ನೈತಿಕ ಪೊಲೀಸ್ಗಿರಿ;* *ಮಗಳನ್ನು ಬಿಟ್ಟು ಓಡಿಹೋದ ತಂದೆ!*
*ಗೋಮಾಂಸ ಸಾಗಾಟ ವೇಳೆ ನೈತಿಕ ಪೊಲೀಸ್ಗಿರಿ;* *ಮಗಳನ್ನು ಬಿಟ್ಟು ಓಡಿಹೋದ ತಂದೆ!* ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ಗಿರಿ (Moral Policing) ಮುಂದುವರೆದಿದೆ. ದ್ವಿಚಕ್ರ ವಾಹನದಲ್ಲಿ ಗೋಮಾಂಸ ಸಾಗಿಸುವಾಗ ತಡೆದು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಮಂಗಳೂರಿನ (Mangaluru) ಮಳಲಿ-ನಾರ್ಲಪದವು ರಸ್ತೆಯಲ್ಲಿ ಘಟನೆ ನಡೆದಿದೆ. ಗೋಮಾಂಸ ಸಾಗಣೆ ಹಿನ್ನೆಲೆ ಅಬ್ದುಲ್ ಸತ್ತಾರ್ ಮುಲ್ಲಾರಪಟ್ನಾ ಎಂಬುವವರ ವಿರುದ್ಧ ಬಜ್ಪೆ ಠಾಣೆಯಲ್ಲಿ ಸ್ವತಂಪ್ರೇರಿತ ಕೇಸ್ ದಾಖಲಾಗಿದೆ. ಅಬ್ದುಲ್ ಸತ್ತಾರ್ ಮುಲ್ಲಾರಪಟ್ನಾ ಎಂಬುವವರು ಗೋಮಾಂಸ ಸಾಗಟ ಮಾಡುತ್ತಿದ್ದ ಆರೋಪ ಕೇಳಿಬಂದಿದೆ. ಮಂಗಳೂರಿನ…
*ರಾಹುಲ್ ಗಾಂಧಿ ಬತ್ತಳಿಕೆಯಲ್ಲಿ ಸಿಎಂ ಕುರ್ಚಿ ತೀರ್ಮಾನ;* *ಸಂಕ್ರಾಂತಿ ಬಳಿಕ ಬದಲಾಗುತ್ತಾ ಚಿತ್ರಣ?*
*ರಾಹುಲ್ ಗಾಂಧಿ ಬತ್ತಳಿಕೆಯಲ್ಲಿ ಸಿಎಂ ಕುರ್ಚಿ ತೀರ್ಮಾನ;* *ಸಂಕ್ರಾಂತಿ ಬಳಿಕ ಬದಲಾಗುತ್ತಾ ಚಿತ್ರಣ?* ಕರ್ನಾಟಕದಲ್ಲಿ (Karnataka) ಸಿಎಂ ಕುರ್ಚಿ ಚರ್ಚೆ ಜೀವಂತವಿದೆ. ಹೈಕಮಾಂಡ ಹೇಳಿದಂತೆ ಸಿದ್ದರಾಮಯ್ಯ (Siddaramaiah), ಡಿಕೆ ಶಿವಕುಮಾರ್ (DK Shivakumar)ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದರೂ ಸಹ ಈ ಬೆಳವಣಿಗೆ ಯಾವ ವಿರಾಮವೂ ಬಿದ್ದಿಲ್ಲ. ಹೀಗಾಗಿ, ಇವತ್ತಿನ ಸಿಎಂ ಸಿದ್ದರಾಮಯ್ಯರ ದೆಹಲಿ ಪ್ರವಾಸ ಕಾಂಗ್ರೆಸ್ ಪಾಲಿಗೆ ಕುತೂಹಲದ ವಿಚಾರ. ವಿಷಯ ಅಂದ್ರೆ ಇಂದು (ಡಿಸೆಂಬರ್ 27) ದೆಹಲಿಯ ಇಂದಿರಾ ಭವನದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ…
*ಮುಖ್ಯಮಂತ್ರಿ ಬದಲಾವಣೆ; ಕೋಡಿಶ್ರೀ ಸ್ಫೋಟಕ ಭವಿಷ್ಯ!*
*ಮುಖ್ಯಮಂತ್ರಿ ಬದಲಾವಣೆ; ಕೋಡಿಶ್ರೀ ಸ್ಫೋಟಕ ಭವಿಷ್ಯ!* ಕರ್ನಾಟಕದಲ್ಲಿ (Karnataka) ಸಿಎಂ ಬದಲಾವಣೆಯ ಚರ್ಚೆ ಜೋರಾಗಿದೆ. ಈ ಬಾರಿ ಸಿದ್ದರಾಮಯ್ಯ (Siddaramaiah) ಅವರು ಸಿಎಂ ಕುರ್ಚಿಯಿಂದ ಕೆಳಗೆ ಇಳಿಯುತ್ತಾರೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಇದರ ಬೆನ್ನಲ್ಲೇ ಅಹಿಂದ ಕೂಗು ಜೋರಾಗಿದೆ. ಮತ್ತೊಂದೆಡೆ, ಹೈಕಮಾಂಡ್ ಮನವೊಲಿಕೆಗೆ ಡಿಕೆ ಶಿವಕುಮಾರ್ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಈ ಸಂಬಂಧ ಡಿಕೆ ಶಿವಕುಮಾರ್ (DK Shivakumar) ಹಾಗೂ ಸಿದ್ದರಾಮಯ್ಯ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಇನ್ನೂ ಇದೀಗ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹಾಗೂ…
*ಜಯನಗರ ಆಸ್ಪತ್ರೆಯಲ್ಲಿ ವೈದ್ಯರ ಭಾರೀ ಎಡವಟ್ಟು* *ನಡೆದಿದ್ದೇನು?*
*ಜಯನಗರ ಆಸ್ಪತ್ರೆಯಲ್ಲಿ ವೈದ್ಯರ ಭಾರೀ ಎಡವಟ್ಟು* *ನಡೆದಿದ್ದೇನು?* ಬೆಂಗಳೂರಿನ (Bengaluru) ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿಯ ಭಾರೀ ನಿರ್ಲಕ್ಷ್ಯ ಬೆಳಕಿಗೆ ಬಂದಿದ್ದು, ರಕ್ತಹೀನತೆ ಚಿಕಿತ್ಸೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರ ಸ್ಥಿತಿ ಗಂಭೀರವಾದ ಘಟನೆ ನಡೆದಿದೆ. ಪರಿಣಾಮ ರೋಗಿಯ ಆತೋಗ್ಯ ತೀವ್ರ ಹದಗೆಟ್ಟಿದೆ.ತಕ್ಷಣ ಅವರನ್ನು ಐಸಿಯುವಿಗೆ ಸ್ಥಳಾಂತರಿಸಿ ತುರ್ತು ಚಿಕಿತ್ಸೆ ನೀಡಲಾಗಿದ್ದು, ಈ ಕುರಿತು ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುನೀತ್ ಸೂರ್ಯ ಎಂಬ ರೋಗಿ ರಕ್ತಹೀನತೆ ಚಿಕಿತ್ಸೆ ಪಡೆಯಲು ಜಯನಗರ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದರು….
ಮರ್ಯಾದಾ ಹತ್ಯೆಗೆ ಕ್ರೂರ ಕಾನೂನು ತನ್ನಿ; ಎನ್.ರವಿಕುಮಾರ್ (ಟೆಲೆಕ್ಸ್) ಮತ್ತು ದೇಶಾದ್ರಿ ಹೊಸ್ಮನೆ ಪತ್ರಿಕಾಗೋಷ್ಠಿಯಲ್ಲಿ ಆಗ್ರಹ
ಮರ್ಯಾದಾ ಹತ್ಯೆಗೆ ಕ್ರೂರ ಕಾನೂನು ತನ್ನಿ; ಎನ್.ರವಿಕುಮಾರ್ (ಟೆಲೆಕ್ಸ್) ಮತ್ತು ದೇಶಾದ್ರಿ ಹೊಸ್ಮನೆ ಪತ್ರಿಕಾಗೋಷ್ಠಿಯಲ್ಲಿ ಆಗ್ರಹ ಶಿವಮೊಗ್ಗ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಜಾತಿ ವೈಷಮ್ಯ ಹೆಚ್ಚಾಗುತ್ತಿದ್ದು ಇದೊಂದು ಆತಂಕಕಾರಿ ಬೆಳವಣಿಗೆಯಾಗಿದೆ ಇದನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಸರ್ಕಾರ ಉಗ್ರಶಿಕ್ಷೆಯ ಕಾಯ್ದೆಯನ್ನು ರೂಪಿಸಬೇಕಾಗಿದೆ ಎಂದು ಸಮಾನ ಮನಸ್ಕರ ವೇದಿಕೆ ಆಗ್ರಹಿಸಿದೆ. ವೇದಿಕೆಯ ಪ್ರಮುಖರು ಹಾಗೂ ಪತ್ರಕರ್ತರಾದ ಎನ್.ರವಿಕುಮಾರ್ (ಟೆಲೆಕ್ಸ್) ಮತ್ತು ದೇಶಾದ್ರಿ ಹೊಸ್ಮನೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹುಬ್ಬಳ್ಳಿಯ ಇನಾಂ ವೀರಾಪುರದಲ್ಲಿ ದಲಿತ ಸಮುದಾಯದ ಹುಡುಗನನ್ನು ಮದುವೆಯಾಗಿ ತುಂಬು ಗರ್ಭಿಣಿಯಾಗಿದ್ದ…


