ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಗುಣವಾಗಿ ರಾಜ್ಯದ ಪದವಿ ಪಠ್ಯಕ್ರಮಗಳನ್ನು ಪರಿಸ್ಕರಣೆ ಮಾಡುವಂತೆ ಪರಿಷತ್ ನಲ್ಲಿ ಡಾ.ಧನಂಜಯ ಸರ್ಜಿ ಒತ್ತಾಯ
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಗುಣವಾಗಿ ರಾಜ್ಯದ ಪದವಿ ಪಠ್ಯಕ್ರಮಗಳನ್ನು ಪರಿಸ್ಕರಣೆ ಮಾಡುವಂತೆ ಪರಿಷತ್ ನಲ್ಲಿ ಡಾ.ಧನಂಜಯ ಸರ್ಜಿ ಒತ್ತಾಯ. ಬೆಂಗಳೂರು : ರಾಜ್ಯದ ಪದವಿ ಪಠ್ಯಕ್ರಮಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ಸಮರ್ಪಕವಾದ ವಿಷಯಗಳು ಒಳಗೊಂಡಿಲ್ಲ. ಆದ್ದರಿಂದ ಕೇಂದ್ರ ಸರ್ಕಾರದ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾದರು ಆಯ್ಕೆಯಾಗುವ ಅಭ್ಯರ್ಥಿಗಳು ಅತಿವಿರಳ ಹಾಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಗುಣವಾಗಿ ರಾಜ್ಯದ ಪದವಿ ಪಠ್ಯಕ್ರಮಗಳನ್ನು ಪರಿಸ್ಕರಣೆ ಮಾಡುವಂತೆ ಸದನದಲ್ಲಿ ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಉನ್ನತ ಶಿಕ್ಷಣ ಸಚಿವರಾದ ಎಂ.ಸಿ ಸುಧಾಕರ್…