ರಾಷ್ಟ್ರೀಯ ಸೇವಾ ಯೋಜನೆಯಿಂದ ಬದುಕುವ ಕಲೆ, ಆತ್ಮವಿಶ್ವಾಸ, ಮಾನವೀಯ ಮೌಲ್ಯಗಳು ವೃದ್ಧಿ; ಎಸ್.ಪಿ.ದಿನೇಶ್
*ರಾಷ್ಟ್ರೀಯ ಸೇವಾ ಯೋಜನೆಯಿಂದ ಬದುಕುವ ಕಲೆ, ಆತ್ಮವಿಶ್ವಾಸ, ಮಾನವೀಯ ಮೌಲ್ಯಗಳು ವೃದ್ಧಿ; ಎಸ್.ಪಿ.ದಿನೇಶ್ * ಶಿವಮೊಗ್ಗ : ಮಾನವೀಯ ಮೌಲ್ಯದ ಜೊತೆಗೆ ಬದುಕಿನ ಕಲೆ ಹಾಗೂ ಆತ್ಮವಿಶ್ವಾಸವನ್ನು ರಾಷ್ಟ್ರೀಯ ಸೇವಾ ಯೋಜನೆ ವೃದ್ಧಿಸುತ್ತದೆ. ವಿದ್ಯಾಭ್ಯಾಸದ ಜೊತೆಗೆ ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳು ವಿದ್ಯಾರ್ಥಿಗಳ ಬಾಳಿನಲ್ಲಿ ಬೆಳಕನ್ನು ಚೆಲ್ಲುತ್ತವೆ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಎಸ್.ಪಿ.ದಿನೇಶ್ ಹೇಳಿದರು. ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು, ಐ.ಕ್ಯೂ.ಎ.ಸಿ. ದೈಹಿಕ ಶಿಕ್ಷಣ ವಿಭಾಗ, ಎನ್ ಎಸ್ ಎಸ್, ಎನ್…