ಆನ್ಲೈನ್ ಮೂಲಕ ಸೇವೆ, ಪ್ರಸಾದ ಪಡೆಯುವ ಭಕ್ತರೇ ಎಚ್ಚರ* *ಹೊರನಾಡು, ಶೃಂಗೇರಿ ಸೇರಿ ಕರ್ನಾಟಕದ ಪ್ರಸಿದ್ಧ ದೇಗುಲಗಳ ಹೆಸರಿನಲ್ಲಿ ನಕಲಿ ವೆಬ್‌ಸೈಟ್* *ಇಬ್ಬರು ವಂಚಕರ ಬಂಧನ*
*ಆನ್ಲೈನ್ ಮೂಲಕ ಸೇವೆ, ಪ್ರಸಾದ ಪಡೆಯುವ ಭಕ್ತರೇ ಎಚ್ಚರ* *ಹೊರನಾಡು, ಶೃಂಗೇರಿ ಸೇರಿ ಕರ್ನಾಟಕದ ಪ್ರಸಿದ್ಧ ದೇಗುಲಗಳ ಹೆಸರಿನಲ್ಲಿ ನಕಲಿ ವೆಬ್‌ಸೈಟ್* *ಇಬ್ಬರು ವಂಚಕರ ಬಂಧನ* ಶೃಂಗೇರಿ, ಹೊರನಾಡು ಅನ್ನಪೂರ್ಣೇಶ್ವರಿ ಸೇರಿದಂತೆ ಕರ್ನಾಟಕದ (Karnataka) ಪ್ರತಿಷ್ಠಿತ ದೇವಾಲಯಗಳ (Karnataka Temples) ಹೆಸರಿನಲ್ಲಿ ನಕಲಿ ವೆಬ್‌ಸೈಟ್ (Fake Website) ತೆರೆದು ಭಕ್ತರಿಂದ ಕೋಟ್ಯಂತರ ರೂಪಾಯಿ ಹಣ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ, ಶೃಂಗೇರಿ ಮಠ ಸೇರಿದಂತೆ ರಾಜ್ಯದ ಪ್ರಮುಖ ದೇವಾಲಯಗಳ ಪ್ರಸಾದ…