ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಸಾರ್ವಜನಿಕ ಸೇವೆ ಮಾಡಲು ಸರ್ಕಾರಿ ನೌಕರರು ಮುಂದಾಗಲಿ- ರಾಜ್ಯಾಧ್ಯಕ್ಷ ಷಡಾಕ್ಷರಿ
ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಸಾರ್ವಜನಿಕ ಸೇವೆ ಮಾಡಲು ಸರ್ಕಾರಿ ನೌಕರರು ಮುಂದಾಗಲಿ- ರಾಜ್ಯಾಧ್ಯಕ್ಷ ಷಡಾಕ್ಷರಿ ಸರ್ಕಾರಿ ನೌಕರರಾದ ನಾವುಗಳು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಸಾರ್ವಜನಿಕರ ಕೆಲಸವನ್ನು ತ್ವರಿತಗತಿಯಲ್ಲಿ ಮಾಡಿಕೊಡುವ ನಿಟ್ಟಿನಲ್ಲಿ ಮುಂದಾಗಬೇಕಿದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು. ನಗರದ ಸರ್ಕಾರಿ ನೌಕರರ ಭವನದಲ್ಲಿ ಶಿಕ್ಷಣ ಇಲಾಖೆಯ ಲಿಪಿಕ ನೌಕರರ ಸಂಘ, ವಾಹನ ಚಾಲಕರ ಸಂಘ ಹಾಗೂ ಡಿ.ಗ್ರೂಪ್ ನೌಕರರ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ…


