Headlines

ಇ-ಆಸ್ತಿ ವ್ಯವಸ್ಥೆ ಜಾರಿ : ಸ್ವತ್ತಿನ ನಮೂನೆ 2/3 ಇ-ಆಸ್ತಿ ತಂತ್ರಾಂಶದಲ್ಲಿ ಮಾತ್ರ ಲಭ್ಯ

ಇ-ಆಸ್ತಿ ವ್ಯವಸ್ಥೆ ಜಾರಿ : ಸ್ವತ್ತಿನ ನಮೂನೆ 2/3 ಇ-ಆಸ್ತಿ ತಂತ್ರಾಂಶದಲ್ಲಿ ಮಾತ್ರ ಲಭ್ಯ ಶಿವಮೊಗ್ಗ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-2 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶವನ್ನು ಸಂಯೋಜಿಸಲಾಗಿದ್ದು ಅಕ್ಟೋಬರ್ 07 ರಿಂದ ಅನ್ವಯವಾಗುವಂತೆ ಅನುಷ್ಟಾನಗೊಳಿಸಲಾಗಿದೆ. ಸರ್ಕಾರದ ಸುತ್ತೋಲೆಯ ಸೂಚನೆ ಮೇರೆಗೆ ಶಿವಮೊಗ್ಗ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಗೆ ಇ-ಆಸ್ತಿ ತಂತ್ರಾಂಶದಲ್ಲಿ ಮಾತ್ರ ಸ್ವತ್ತಿನ ನಮೂನೆ 2/3ನ್ನು ನೀಡಲು ಹಾಗೂ ಹಕ್ಕು ವರ್ಗಾವಣೆಗೆ ಕ್ರಮವಹಿಸಲು ಮತ್ತು ಇ-ಆಸ್ತಿ ತಂತ್ರಾಂಶವನ್ನು ಹೊರತುಪಡಿಸಿ ಭೌತಿಕವಾಗಿ ಹಾಗೂ ಖಾಸಗಿ…

Read More

ಅಧಿಕಾರಕ್ಕಿಂತ ಪ್ರೀತಿ ಮುಖ್ಯ.ಇಲ್ಲದಿದ್ದರೆ  ಎಂ.ಶ್ರೀಕಾಂತ್ ರನ್ನು ಅಧಿಕಾರವಿಲ್ಲದಿದ್ರೂ ಯಾಕೆ ಇಷ್ಟೆಲ್ಲ ಪ್ರೀತಿಸ್ತಿದ್ರು!!!!

ಅಧಿಕಾರಕ್ಕಿಂತ ಪ್ರೀತಿ ಮುಖ್ಯ.ಇಲ್ಲದಿದ್ದರೆ  ಎಂ.ಶ್ರೀಕಾಂತ್ ರನ್ನು ಅಧಿಕಾರವಿಲ್ಲದಿದ್ರೂ ಯಾಕೆ ಇಷ್ಟೆಲ್ಲ ಪ್ರೀತಿಸ್ತಿದ್ರು!!!! ಎಂ.ಶ್ರೀಕಾಂತ್ ಹೆಸರು ಕೇಳಿದರೇನೇ ಬಹಳಷ್ಟು ನೊಂದ ಹೃದಯಗಳಿಗೆ ನೆಮ್ಮದಿ ಸಿಕ್ಕಿಬಿಡುತ್ತೆ. ಅವರಿದ್ದರೆ ಎಲ್ಲ ಸಮಸ್ಯೆಗಳಿಗೂ ರಾಮಬಾಣ ಅನ್ನೋ ಭರವಸೆಯ ಮನೆಬಾಣ  ಎಂ.ಶ್ರೀಕಾಂತ್ ರವರು. ಇಡೀ ಕರ್ನಾಟಕದಾದ್ಯಂತ ಬಾಗಿನ ಅರ್ಪಿಸುವ ರಾಜಕಾರಣಿಗಳು ಬೇರೆಯದೇ ರೀತಿಯಲ್ಲಿ ಆ ಕೆಲಸ ಮುಗಿಸಿಬಿಡುತ್ತಾರೆ. ತುಂಬಿದ ಜಲಾಶಯ, ನದಿ, ಹೊಳೆ ಅಂತೆಲ್ಲ ಹೊಳೆಯಲು ಪ್ರಯತ್ನಿಸುತ್ತಾರೆ. ಆದರೆ, ಶ್ರೀಕಾಂತ್ ಹಾಗಲ್ಲ; ಅವರು ನವರಾತ್ರಿ ಉತ್ಸವದ ಸಂದರ್ಭದಲ್ಲಿ ಶಿವಮೊಗ್ಗದ ಪೌರ ಕಾರ್ಮಿಕ ಹೆಣ್ಣುಮಕ್ಕಳಿಗೆ ಬಾಗಿನ…

Read More

ಕವಿಸಾಲು

*ಕವಿಸಾಲು* 1. ಓದಿ ಬಿಸಾಡುವಷ್ಟು ಸುಲಭವಲ್ಲ; ನಾನು ಅಕ್ಷರಗಳ ಪುಸ್ತಕವಲ್ಲ… ಭಾವಗಳ ಜೀವಕೋಶ! 2. ಅನಿವಾರ್ಯವಾಗಿ ಅತ್ತುಬಿಡುವ ಮತ್ತು ಕಣ್ಣೀರು ಕಾಣದಂತೆ ನೋಡಿಕೊಳ್ಳುವ ಸಂದರ್ಭವೊಂದು ಬಂದೇ ಬರುತ್ತೆ ನಿನಗೂ ಮತ್ತು ನನಗೂ… 3. ಬಣ್ಣಗಳ ನೋಡಿ ಆನಂದಿಸಬಾರದು… ಜೊತೆಗಿರುವವರ ನಿಜಬಣ್ಣ ಅರ್ಥವಾಗುವವರೆಗೆ! – *ಶಿ.ಜು.ಪಾಶ* 8050112067 (6/10/24)

Read More

ಅನಾಹುತಕಾರಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 20 ಲಕ್ಷ ರೂ., ದಂಡ!ಅಗತ್ಯ ಮಾನದಂಡವಿಲ್ಲಸುರಕ್ಷತೆ ಕ್ರಮ ಕೈಗೊಳ್ಳಲಾಗುತ್ತಿಲ್ಲರಕ್ಷಣಾ ಉಡುಪು ಇಲ್ಲಅಗ್ನಿಶಾಮಕ ಸಿಬ್ಬಂದಿಯೂ ಕಡಿಮೆಕ್ರಾಶ್ ಫೈರ್, ಟೆಂಡರ್ ಫೈರ್ ಇಂಜಿನ್ ನಿರ್ವಹಣೆಗೆ ಸಿಬ್ಬಂದಿಯೇ ಇಲ್ಲ…

ಅನಾಹುತಕಾರಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 20 ಲಕ್ಷ ರೂ., ದಂಡ! ಅಗತ್ಯ ಮಾನದಂಡವಿಲ್ಲ ಸುರಕ್ಷತೆ ಕ್ರಮ ಕೈಗೊಳ್ಳಲಾಗುತ್ತಿಲ್ಲ ರಕ್ಷಣಾ ಉಡುಪು ಇಲ್ಲ ಅಗ್ನಿಶಾಮಕ ಸಿಬ್ಬಂದಿಯೂ ಕಡಿಮೆ ಕ್ರಾಶ್ ಫೈರ್, ಟೆಂಡರ್ ಫೈರ್ ಇಂಜಿನ್ ನಿರ್ವಹಣೆಗೆ ಸಿಬ್ಬಂದಿಯೇ ಇಲ್ಲ… ವಿಮಾನ ನಿಯಮ ಕಾಯ್ದೆ (Aviation Rules) ಉಲ್ಲಂಘಿಸಿದ್ದಕ್ಕೆ ವಿಮಾನಯಾನ ನಿರ್ದೇಶನಾಲಯವು (DGCA) ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Shivamogga Airport) ನೋಟಿಸ್ ಜಾರಿ ಮಾಡಿದ್ದು, 20 ಲಕ್ಷ ರೂ. ದಂಡ (Penalty) ವಿಧಿಸಿದೆ. ನೊಟೀಸ್ ತಲುಪಿದ 30 ದಿನಗಳ ಒಳಗೆ…

Read More

ಮಹಿಳೆ-ಮಕ್ಕಳು-ಹಿಂದುಳಿದ ವರ್ಗಗಳ ಕಾನೂನುಗಳು ಸದುಪಯೋಗ ಆಗಬೇಕು : ನ್ಯಾ.ಮಂಜುನಾಥ ನಾಯಕ್*

*ಮಹಿಳೆ-ಮಕ್ಕಳು-ಹಿಂದುಳಿದ ವರ್ಗಗಳ ಕಾನೂನುಗಳು ಸದುಪಯೋಗ ಆಗಬೇಕು : ನ್ಯಾ.ಮಂಜುನಾಥ ನಾಯಕ್* ಶಿವಮೊಗ್ಗ ಮಹಿಳೆಯರು, ಮಕ್ಕಳು ಮತ್ತು ಹಿಂದುಳಿದ ವರ್ಗಗಳಿಗೆ ಸರ್ಕಾರ ಸಾಕಷ್ಟು ಕಾನೂನುಗಳನ್ನು ರೂಪಿಸಿದ್ದು ಈ ಕಾನೂನುಗಳ ಸದುಪಯೋಗ ಆಗಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ತಿಳಿಸಿದರು. ಜಿಲ್ಲಾ ನ್ಯಾಯಾಂಗ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್, ಜಿಲ್ಲಾ ವಕೀಲರ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,…

Read More

ಅರಣ್ಯ ಸಚಿವ ಈಶ್ವರ ಖಂಡ್ರೆ ಶಂಕರಘಟ್ಟದಲ್ಲಿ ಏನಂದ್ರು?ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪನೆ: ಕಾಡಾನೆ ಹಾವಳಿ ತಡೆಗೆ 2 ಸಾವಿರ ಹೆಕ್ಟೇರ್ ನಲ್ಲಿ ಆನೆ ಧಾಮ ನಿರ್ಮಾಣ 

ಅರಣ್ಯ ಸಚಿವ ಈಶ್ವರ ಖಂಡ್ರೆ ಶಂಕರಘಟ್ಟದಲ್ಲಿ ಏನಂದ್ರು? ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪನೆ:  ಕಾಡಾನೆ ಹಾವಳಿ ತಡೆಗೆ 2 ಸಾವಿರ ಹೆಕ್ಟೇರ್ ನಲ್ಲಿ ಆನೆ ಧಾಮ ನಿರ್ಮಾಣ ಶಂಕರಘಟ್ಟ (ಶಿವಮೊಗ್ಗ) ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಭಾಗದ ಕಾಡಾನೆ ಹಾವಳಿ ನಿಯಂತ್ರಿಸಲು ಭದ್ರಾ ಅಭಯಾರಣ್ಯದಲ್ಲಿ ಒಂದು ಆನೆ ಶಿಬಿರ ಸ್ಥಾಪಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಘೋಷಿಸಿದ್ದಾರೆ. ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಸಭಾಂಗಣದಲ್ಲಿಂದು ನಡೆದ ಭದ್ರಾ ಹುಲಿ ಸಂರಕ್ಷಿತ ಪ್ರದೇಶ ರಜತ…

Read More

ವಿಶ್ವ ಹಿರಿಯ ನಾಗರಿಕರ ದಿನಾಚರಣೆ: *ಹಿರಿಯರ ಅನುಭವ ನಮ್ಮ ಜೀವನಕ್ಕೆ ದಾರಿದೀಪ: ಬಲ್ಕೀಶ್ ಬಾನು*

ವಿಶ್ವ ಹಿರಿಯ ನಾಗರಿಕರ ದಿನಾಚರಣೆ: *ಹಿರಿಯರ ಅನುಭವ ನಮ್ಮ ಜೀವನಕ್ಕೆ ದಾರಿದೀಪ: ಬಲ್ಕೀಶ್ ಬಾನು* ಶಿವಮೊಗ್ಗ ಹಿರಿಯರ ಅನುಭವ, ಅವರು ನಮಗೆ ಕಲಿಸಿದ ವಿದ್ಯೆ ಹಾಗೂ ಬೆಳೆಸಿದ ರೀತಿ ನಮ್ಮ ಜೀವನಕ್ಕೆ ದಾರಿ ದೀಪವಾಗಿದೆ ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ತಿಳಿಸಿದರು. ಮಂಗಳವಾರ ನಗರದ ಕುವೆಂಪು ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಿರಿಯ ನಾಗರಿಕರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ…

Read More

ಕಾವೇರಿ-2.0 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶ ಸಂಯೋಜನೆಅಕ್ಟೋಬರ್ 7 ರಿಂದ ಇ-ಆಸ್ತಿ ಖಾತಾ ತಂತ್ರಾಂಶ ವ್ಯವಸ್ಥೆ ಜಾರಿ; ಜಿಲ್ಲಾಧಿಕಾರಿ ಗುರುದತ್ ಹೆಗಡೆ

ಕಾವೇರಿ-2.0 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶ ಸಂಯೋಜನೆ ಅಕ್ಟೋಬರ್ 7 ರಿಂದ ಇ-ಆಸ್ತಿ ಖಾತಾ ತಂತ್ರಾಂಶ ವ್ಯವಸ್ಥೆ ಜಾರಿ; ಜಿಲ್ಲಾಧಿಕಾರಿ ಗುರುದತ್ ಹೆಗಡೆ ಶಿವಮೊಗ್ಗ 2024ರ ಅಕ್ಟೋಬರ್ 7 ರಿಂದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಎಲ್ಲಾ ಉಪನೋಂದಣಿ ಕಚೇರಿಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ತಂತ್ರಾಂಶದಿಂದಲೇ ಇ-ಖಾತಾ ಪಡೆಯಬೇಕೆಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನಗರಾಭಿವೃದ್ಧಿ ಇಲಾಖೆಯ ಶಿವಮೊಗ್ಗ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು…

Read More