ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ
ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು. ಮುಡಾ ಹಗರಣದ ಕುರಿತು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಮೈಸೂರು ನಗರಾಭಿವೃದ್ಧಿ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್…